378220raggingಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ/news/2009/03/10/medical-student-demise-ragging-by-seniors-in-hp.htmlಕಾಂಗ್ರಾ (ಹಿಮಾಚಲ ಪ್ರದೇಶ), ಮಾ. 10 : ರ್ರ್ಯ್ಯಾಗಿಂಗ್ ಗೆ ಸಂಬಂಧಿಸಿದಂತೆ ಕಾಲೇಜ್ ಅದರಲ್ಲಿ ವೃತ್ತಪರ ಕಾಲೇಜುಗಳಲ್ಲಿ ಈ ಪಿಡುಗು ಅವ್ಯಾಹತವಾಗಿ ಮುಂದುವರಿದಿದೆ. ರ್ರ್ಯ್ಯಾಗಿಂಗ್ ಹಿನ್ನೆಲೆಯಲ್ಲಿ ಹಿರಿಯ ವಿಧ್ಯಾರ್ಥಿಗಳಿಂದ ತೀವ್ರ ಹೊಡೆತ ತಿಂದಿದ್ದ ಕಿರಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ರಾಜೇಂದ್ರ ಪ್ರಸಾದ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದಿದೆ. ದೆಹಲಿ ಮೂಲದ ಅಮನ್ ಖಚ್ರೋ ಮೃತಪಟ್ಟಿರುವ 35114http://kannada.oneindia.com/img/2009/03/10-aman-kachroo1.jpg378220raggingರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg378220raggingರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg378220raggingರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg378220raggingರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg273882ವಿದ್ಯಾರ್ಥಿಗಳುಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg273882ವಿದ್ಯಾರ್ಥಿಗಳುಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg273882ವಿದ್ಯಾರ್ಥಿಗಳುಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg273882ವಿದ್ಯಾರ್ಥಿಗಳುಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg273882ವಿದ್ಯಾರ್ಥಿಗಳುಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpgnews"> ರ‌್ಯಾಗಿಂಗ್ ತಡೆಗೆ ನೂತನ ಮಾರ್ಗಸೂಚಿಗಳು | UGC | Ragging | Call Center | Students | Aman Kachroo | Rajendra Kachroo | ರ‌್ಯಾಗಿಂಗ್ ತಡೆಗೆ ನೂತನ ಮಾರ್ಗಸೂಚಿಗಳು - Kannada Oneindia

ರ‌್ಯಾಗಿಂಗ್ ತಡೆಗೆ ನೂತನ ಮಾರ್ಗಸೂಚಿಗಳು

ನವದೆಹಲಿ, ಮೇ. 28 : ರ‌್ಯಾಗಿಂಗ್ ತಡೆ ಕಾನೂನನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಯುಜಿಸಿ ಚಿಂತನೆ ನಡೆಸಿದ್ದು, ಮಾರ್ಗಸೂಚಿ ರೂಪಿಸಿದೆ. ಇದರನ್ವಯ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆ, ದಂಡ ವಿಧಿಸುವುದು, ಮಕ್ಕಳಂತೆ ಪೋಷಕರನ್ನು ರ‌್ಯಾಗಿಂಗ್ ಗೆ ಹೊಣೆ ಮಾಡುವ ಕಾನೂನು ಜಾರಿಗೆ ಬರಲಿದೆ. ಹೊಸ ಮಾರ್ಗಸೂಚಿಗಳು ರ‌್ಯಾಗಿಂಗ್ ತಡೆ ಕಾಯ್ದೆಯನ್ನು ಮತ್ತಷ್ಟು ಬಲಗೊಳಿಸಲಿವೆ ಅಲ್ಲದೇ ಕಾನೂನು ಜಾರಿಗೆ ಸುಲಭಗೊಳಿಸಲಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ ಸುಖದೇವ್ ಥೋರಟ್ ತಿಳಿಸಿದ್ದಾರೆ.

ಯುಜಿಸಿಯ ನೂತನ ಮಾರ್ಗಸೂಚಿಗಳು

* ರ‌್ಯಾಗಿಂಗ್ ತಡೆ ನಿಟ್ಟಿನಲ್ಲಿ ಜೂನ್ 15 ರಿಂದ ಕಾರ್ಯನಿರ್ವಹಿಸುವಂತೆ ಕಾಲ್ ಸೆಂಟರ್ ಆರಂಭ. ಇದರಿಂದ ದೇಶದ ಯಾವುದೇ ಭಾಗದಲ್ಲಿ ನಡೆಯುವ ರ್ಯಾಗಿಂಗ್ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡುವುದು.

* ರ‌್ಯಾಗಿಂಗ್ ಘಟನೆ ಸಂದರ್ಭದಲ್ಲಿ ಈ ಹಿಂದಿನಂತೆ ಪೋಷಕರು ತಪ್ಪಿಸಿಕೊಳ್ಳುವಂತಿಲ್ಲ. ವಿದ್ಯಾರ್ಥಿ ಶಾಲೆಗೆ ಸೇರುವ ಸಂದರ್ಭದಲ್ಲಿ ಆತ ರ‌್ಯಾಗಿಂಗ್ ನಡೆಸಿದರೆ ಅದಕ್ಕೆ ತಾನೂ ಹೊಣೆ ಎಂದು ಪೋಷಕರು ಮುಚ್ಚಳಿಕೆ ಬರೆದುಕೊಡತಕ್ಕದ್ದು.

* ಶಾಲೆಗೆ ಸೇರುವ ವೇಳೆ ವಿದ್ಯಾರ್ಥಿಯೊಬ್ಬ ತಾನು ರ‌್ಯಾಗಿಂಗ್ ನಡೆಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು. ಅಲ್ಲದೆ, ಈ ಹಿಂದೆ ಯಾವುದೇ ರ‌್ಯಾಗಿಂಗ್ ಘಟನೆಯಲ್ಲಿ ಭಾಗಿಯಾಗಿದ್ದರೆ ಅದರ ಬಗ್ಗೆ ಮಾಹಿತಿ ನೀಡಬೇಕು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+