138875veerendra heggadeವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg138875veerendra heggadeಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg138875veerendra heggadeಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg138875veerendra heggadeಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg138875veerendra heggadeಡಾ ಹೆಗ್ಗೆಡೆಯವರೇ ಸಿಎಂ ಆಗಲಿ : ಎಚ್ಡಿಕೆ/news/2009/09/11/bsy-insults-state-farmers-hd-kumaraswamy.htmlವಿಜಾಪುರ, ಸೆ. 11 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾದರೆ 224 ಶಾಸಕರು ಏಕೆ ಬೇಕು ? ಅವರನ್ನೇ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ಡಾ ವೀರೇಂದ್ರ ಹೆಗ್ಗಡೆಯವರಿಗೆ ವಹಿಸೋಣ. ಅಧಿಕಾರಿಗಳು 39123http://kannada.oneindia.com/img/2009/09/11-veerendraheggade2.jpg39389ಧರ್ಮಸ್ಥಳಅರುವತ್ತರ ಅಧ್ವರ್ಯು ಹೆಗಡೆ/news/2008/12/26/felicitation-to-veerendra-hegde-ujire.html33708http://kannada.oneindia.com/img/2008/12/26-veerendra-hegde5.jpg39389ಧರ್ಮಸ್ಥಳಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg39389ಧರ್ಮಸ್ಥಳಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg39389ಧರ್ಮಸ್ಥಳಕಿರುತೆರೆ ನಟಿ ಅಭಿನಯಾ ವೈವಾಹಿಕ ಜೀವನಕ್ಕೆ!/movies/heroine/2009/05/14-anubhava-fame-abhinaya-marries-umakanth.htmlಮಾಜಿ ಬೆಳ್ಳಿತೆರೆಯ ನಟಿ ಹಾಗೂ ಹಾಲಿ ಕಿರುತೆರೆ ನಟಿ ಅಭಿನಯಾ ಅವರು ಛಾಯಾಗ್ರಾಹಕ ಉಮಾಕಾಂತ್ ಅವರನ್ನು ಮದುವೆಯಾಗಿದ್ದಾರೆ. ಬುಧವಾರ ಇವರಿಬ್ಬರ ಮದುವೆ ಧರ್ಮಸ್ಥಳದಲ್ಲಿ ಬಂಧು ಮಿತ್ರರ ಸಮ್ಮುಖದಲ್ಲಿ ಸರಳವಾಗಿ ನಡೆಯಿತು. 'ಅನುಭವ' (1983) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಭಿನಯಾ ಪಾದಾರ್ಪಣೆ ಮಾಡಿದ್ದರು. ಅವರು ಕನ್ನಡ ಚಿತ್ರರಂಗಕ್ಕೆ ಆಗಮಿಸಿ ಬರೋಬ್ಬರಿ 25 ವರ್ಷಗಳೇ ಸರಿದು ಹೋಗಿವೆ. 36599http://kannada.oneindia.com/img/2009/05/14-abhinaya2.jpg39389ಧರ್ಮಸ್ಥಳಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg235917ಗುಂಡಿನ ದಾಳಿ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg235917ಗುಂಡಿನ ದಾಳಿಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg235917ಗುಂಡಿನ ದಾಳಿಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg235917ಗುಂಡಿನ ದಾಳಿಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg235917ಗುಂಡಿನ ದಾಳಿದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpgnews"> ಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ | Dharmasthala | CRPF | Firing | D.Veerendra Heggade| Andra Police | Crime beat | ಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ - Kannada Oneindia

ಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ

Dharmasthala
ಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಹರೀಶ್ ಕುಮಾರ್ ಕೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಆಂಧ್ರ ಪೊಲೀಸರು ನಡೆಸಿದ ಗೋಲಿಬಾರ್‌ನಿಂದ ಸಂಭವಿಸಿದ ದುರ್ಘಟನೆ ಬಗ್ಗೆ ತನಿಖೆ ನಡೆಸಲು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಶೀ ವಿ. ಪೊನ್ನುರಾಜ್ ಆದೇಶಿಸಿದ್ದರು. ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪುತ್ತೂರು ಉಪವಿಭಾಗಾಧಿಕಾರಿಗಳು ನಡೆಸುತ್ತಿದ್ದು, ಈ ಘಟನೆ ಬಗ್ಗೆ ಮಾಹಿತಿ ಉಳ್ಳ ಅಥವಾ ಪ್ರತ್ಯಕ್ಷ ನೋಡಿದವರು ಜೂನ್ 17ರಂದು ಇವರೆದುರು ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ದಾಖಲಿಸಬಹುದಾಗಿದೆ.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+