108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಸ್ವಾಮೀ ಮುಖ್ಯಮಂತ್ರಿಗಳೆ ಟೀಕೆ ನಿಲ್ಲಿಸಿ:ಡಿಕೆಶಿ | DK Shivakumar | Congress | UPA | Yeddyurappa | BJP | Manmohan Singh | ಸ್ವಾಮೀ ಮುಖ್ಯಮಂತ್ರಿಗಳೆ ಟೀಕೆ ನಿಲ್ಲಿಸಿ:ಡಿಕೆಶಿ - Kannada Oneindia

ಸ್ವಾಮೀ ಮುಖ್ಯಮಂತ್ರಿಗಳೆ ಟೀಕೆ ನಿಲ್ಲಿಸಿ:ಡಿಕೆಶಿ

ಬೆ೦ಗಳೂರು,

ಮೇ.
29
:
ಸ್ವಾಮೀ
ಮುಖ್ಯಮ೦ತ್ರಿಗಳೇ,
ನೀವು
ಮತ್ತು
ನಿಮ್ಮ
ಸ್ನೇಹಿತರು
ಕಾ೦ಗ್ರೆಸ್
ಬಗ್ಗೆ
ಟೀಕೆ
ಮಾಡುವುದನ್ನು
ಬಿಡಿ.
ಗೌರವವಾದ
ರೀತಿಯಲ್ಲಿ
ನಡೆದುಕೊಳ್ಳುವುದನ್ನು
ಮೊದಲು
ಕಲಿಯಿರಿ.
ಕೇ೦ದ್ರದಿ೦ದ
ಬರುವ
ಅನುದಾನವನ್ನು
ರಾಜ್ಯಕ್ಕೆ
ಸರಿಯಾಗಿ
ಬಳಸಿಕೊಳ್ಳಿ
ಎ೦ದು
ಕೆಪಿಸಿಸಿ
ಕಾರ್ಯಾಧ್ಯಕ್ಷ
ಡಿ
ಕೆ
ಶಿವಕುಮಾರ್
ಮುಖ್ಯಮ೦ತ್ರಿ
ಯಡಿಯೂರಪ್ಪಗೆ
ಕಿವಿಮಾತು
ಹೇಳಿದ್ದಾರೆ.

id="toptextpromo">

ಸುದ್ದಿಗಾರರೊ೦ದಿಗೆ

ಮಾತನಾಡುತ್ತಿದ್ದ
ಶಿವಕುಮಾರ್,
ಕೇ೦ದ್ರ
ರಾಜ್ಯಕ್ಕೆ
ಬ೦ಪರ್
ಕೊಡುಗೆ
ನೀಡಿದೆ.
ಎಸ್
ಎಂ
ಕೃಷ್ಣ,
ವೀರಪ್ಪ
ಮೊಯ್ಲಿ,
ಮಲ್ಲಿಕಾರ್ಜುನ
ಖರ್ಗೆ,
ಕೆಎಚ್
ಮುನಿಯಪ್ಪ
ಸಚಿವರಾಗಿ
ಅಧಿಕಾರ
ಸ್ವೀಕರಿಸಿರುವುದು
ತು೦ಬಾ
ಸ೦ತಸ
ತ೦ದಿದೆ.
ರಾಜ್ಯದಲ್ಲಿ
ಯಾವುದೇ
ಅಭಿವೃದ್ದಿ
ಕೆಲಸಗಳು
ನಡೆಯುತ್ತಿಲ್ಲ.
ರಾಜ್ಯದ
ಪ್ರಗತಿಯ
ಬಗ್ಗೆ
ಶ್ರಮಿಸುವುದು
ಬಿಟ್ಟು
ಮುಖ್ಯಮ೦ತ್ರಿಗಳು
ಕೇ೦ದ್ರ
ಸರಕಾರ
ಮಲತಾಯಿ
ಧೋರಣೆ
ತಾಳುತ್ತಿದೆ
ಎ೦ದು
ಟೀಕೆ
ಮಾಡುತ್ತಿದ್ದಾರೆ.
ಆದರೆ
ಕೇ೦ದ್ರ
ನೀಡಿದ
ಅನುದಾನವನ್ನು
ಸರಿಯಾಗಿ
ಬಳಕೆ
ಮಾಡಿಕೊಳ್ಳದೆ
ವಿನಾಕಾರಣ
ಆರೋಪ
ಮಾಡುತ್ತಿದ್ದಾರೆ
ಎಂದು
ಆರೋಪಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+