110448bangladeshದುಡ್ಡಿನಿಂದ ಸುಖ ನೆಮ್ಮದಿ ಖರೀದಿಸಬಹುದೆ?/column/bhat/2009/0312-where-is-happiness.htmlಬಚ್ಚಲಿನ ಟೈಲ್ಸ್ ಕೆಳಗೆ, ಮಂಚದ ಅಡಿಯಲ್ಲಿ, ಬೀರುವಿನಲ್ಲಿ, ಬ್ಯಾಂಕುಗಳಲ್ಲಿ ಕಾಂಚಾಣವನ್ನು ತುಂಬಿಕೊಂಡವರು ಮಹಾ ಸುಖಿಗಳೆಂದು ಭಾವಿಸಿರುತ್ತಾರೆ. ಅಂಥವರಿಗೆ ಕಂತೆ ಕಂತೆ ಕಾಪಾಡಿಕೊಳ್ಳುವುದೇ ಚಿಂತೆ. ಸುಂದರ ಹೆಂಡತಿಯಿದ್ದರೆ ಬೇರೆಯವರು ನೋಡಿಯಾರೆಂಬ ಚಿಂತೆ. ಇನ್ನು ಸಂತಸ ಎಂಬುದು ಸಂತೆಯಲ್ಲಿ ಸೂಜಿ ಹುಡುಕಿದಂತೆ. ಸಂತೋಷ, ಖುಷಿ, ನೆಮ್ಮದಿ ಇರುವುದಾದರೂ ಎಲ್ಲಿ? ಹುಡುಕಿಕೊಳ್ಳಿ. ಸಿಗದಿದ್ದರೆ ಚಿಂತೆ ಮಾಡಬೇಡಿ, ದುಃಖಪಡಬೇಡಿ.* ವಿಶ್ವೇಶ್ವರ ಭಟ್ಇತ್ತೀಚೆಗೆ ಪತ್ರಿಕೆಯಲ್ಲೊಂದು 35179http://kannada.oneindia.com/img/2009/03/12-happiness1.jpg110448bangladesh2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg110448bangladeshಗುಲ್ಶನ್ ಕುಮಾರ್ ಹತ್ಯೆಯ ಪಾತಕಿಯ ಬಂಧನ /news/2009/05/29/gulshan-kumar-killer-arrested-in-bangladesh.htmlನವದೆಹಲಿ, ಮೇ. 29 : ಆಡಿಯೋ ಮಾರುಕಟ್ಟೆಗೆ ಹೊಸ ಛಾಪು ಮೂಡಿಸಿದ್ದ 'ಟಿ-ಸೀರಿಸ್' ಮಾಲೀಕ ಗುಲ್ಶನ್ ಕುಮಾರ್ ಅವರನ್ನು ಹತ್ಯೆಗೈದಿದ್ದ ಪಾತಕಿ ಅಬ್ದುಲ್ ರೂಫ್ ಮರ್ಚಂಟ್ ನನ್ನು ಬಾಂಗ್ಲಾದೇಶದಲ್ಲಿ ಗುರುವಾರ ಬಂಧಿಸಲಾಗಿದೆ. 1997 ರಲ್ಲಿ ಗುಲ್ಶನ್ ಬರ್ಬರವಾಗಿ ಕೊಲೆಯಾಗಿದ್ದರು. ಈ ಸಂಬಂಧ ಮರ್ಚಂಟ್ ನನ್ನು 2001 ರಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಮೇ 23, 2009 ರಂದು 36974http://kannada.oneindia.com/img/2009/05/29-gulshan-kumar1.jpg110448bangladeshಟ್ವಿಂಟಿ-20 ವಿಶ್ವಕಪ್ : ಧೋನಿ ಪಡೆಗೆ ಶುಭಾರಂಭ/news/2009/06/07/t-20-wc-india-beat-bangladesh-by-25-runs.htmlನಾಟಿಂಗ್ ಹ್ಯಾಮ್, ಜೂ. 7 : ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟ್ವಿಂಟಿ-20 ಪಂದ್ಯಾವಳಿಯ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಶನಿವಾರ ಇಲ್ಲಿ ನಡೆದ ಟ್ವಿಂಟಿ -20 ವಿಶ್ವಕಪ್ ಚಾಂಪಿಯನ್ ಶಿಪ್ ನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 25 ರನ್ ಗಳ ಗೆಲುವು ಪಡೆದು ಶುಭಾರಂಭ ಮಾಡಿದರು. ಟ್ರಂಡ್ ಬ್ರಿಜ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು 37172http://kannada.oneindia.com/img/2009/06/07-pragyan-ojha1e.jpg110448bangladeshಟಿ20 ವಿಶ್ವಕಪ್ ನಿಂದ ಕಾ೦ಗರೋ ಪಡೆ ಔಟ್/news/2009/06/09/ricky-ponting-baffled-by-early-exit-t20-wc.htmlನಾಟಿಂಗ್‌ಹ್ಯಾಮ್, ಜೂ 9: ಎರಡನೇ ಟಿ20 ವಿಶ್ವಕಪ್ ನಿಂದ ಅಚ್ಚರಿಯ ಫಲಿತಾ೦ಶ ಹೊರಬಿದ್ದಿದೆ. ಟೆಸ್ಟ್ ಮತ್ತು ಏಕದಿನ ಪಂದ್ಯದಲ್ಲಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಸೂಪರ್ 8 ಹಂತ ಪ್ರವೇಶಿಸಲು ವಿಫಲವಾಗಿ ಕೂಟದಿಂದ ಹೊರಬಿದ್ದಿದೆ.ಲೀಗ್ ಹಂತದ ಗೆಲ್ಲಲೇ ಬೇಕಾಗಿದ್ದ ತನ್ನ ಕೊನೆಯ ಪಂದ್ಯದಲ್ಲಿ ಪಂಟರ್ ಪಡೆ ಶ್ರೀಲಂಕಾ ತಂಡದ ವಿರುದ್ದ ಆರು ವಿಕೆಟ್ ಗಳ ಸೋಲು ಅನುಭವಿಸಿತು. 37212http://kannada.oneindia.com/img/2009/06/09-sangakkara1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg110452ಬಾಂಗ್ಲಾದೇಶದುಡ್ಡಿನಿಂದ ಸುಖ ನೆಮ್ಮದಿ ಖರೀದಿಸಬಹುದೆ?/column/bhat/2009/0312-where-is-happiness.htmlಬಚ್ಚಲಿನ ಟೈಲ್ಸ್ ಕೆಳಗೆ, ಮಂಚದ ಅಡಿಯಲ್ಲಿ, ಬೀರುವಿನಲ್ಲಿ, ಬ್ಯಾಂಕುಗಳಲ್ಲಿ ಕಾಂಚಾಣವನ್ನು ತುಂಬಿಕೊಂಡವರು ಮಹಾ ಸುಖಿಗಳೆಂದು ಭಾವಿಸಿರುತ್ತಾರೆ. ಅಂಥವರಿಗೆ ಕಂತೆ ಕಂತೆ ಕಾಪಾಡಿಕೊಳ್ಳುವುದೇ ಚಿಂತೆ. ಸುಂದರ ಹೆಂಡತಿಯಿದ್ದರೆ ಬೇರೆಯವರು ನೋಡಿಯಾರೆಂಬ ಚಿಂತೆ. ಇನ್ನು ಸಂತಸ ಎಂಬುದು ಸಂತೆಯಲ್ಲಿ ಸೂಜಿ ಹುಡುಕಿದಂತೆ. ಸಂತೋಷ, ಖುಷಿ, ನೆಮ್ಮದಿ ಇರುವುದಾದರೂ ಎಲ್ಲಿ? ಹುಡುಕಿಕೊಳ್ಳಿ. ಸಿಗದಿದ್ದರೆ ಚಿಂತೆ ಮಾಡಬೇಡಿ, ದುಃಖಪಡಬೇಡಿ.* ವಿಶ್ವೇಶ್ವರ ಭಟ್ಇತ್ತೀಚೆಗೆ ಪತ್ರಿಕೆಯಲ್ಲೊಂದು 35179http://kannada.oneindia.com/img/2009/03/12-happiness1.jpg110452ಬಾಂಗ್ಲಾದೇಶ2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg110452ಬಾಂಗ್ಲಾದೇಶಗುಲ್ಶನ್ ಕುಮಾರ್ ಹತ್ಯೆಯ ಪಾತಕಿಯ ಬಂಧನ /news/2009/05/29/gulshan-kumar-killer-arrested-in-bangladesh.htmlನವದೆಹಲಿ, ಮೇ. 29 : ಆಡಿಯೋ ಮಾರುಕಟ್ಟೆಗೆ ಹೊಸ ಛಾಪು ಮೂಡಿಸಿದ್ದ 'ಟಿ-ಸೀರಿಸ್' ಮಾಲೀಕ ಗುಲ್ಶನ್ ಕುಮಾರ್ ಅವರನ್ನು ಹತ್ಯೆಗೈದಿದ್ದ ಪಾತಕಿ ಅಬ್ದುಲ್ ರೂಫ್ ಮರ್ಚಂಟ್ ನನ್ನು ಬಾಂಗ್ಲಾದೇಶದಲ್ಲಿ ಗುರುವಾರ ಬಂಧಿಸಲಾಗಿದೆ. 1997 ರಲ್ಲಿ ಗುಲ್ಶನ್ ಬರ್ಬರವಾಗಿ ಕೊಲೆಯಾಗಿದ್ದರು. ಈ ಸಂಬಂಧ ಮರ್ಚಂಟ್ ನನ್ನು 2001 ರಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಮೇ 23, 2009 ರಂದು 36974http://kannada.oneindia.com/img/2009/05/29-gulshan-kumar1.jpg110452ಬಾಂಗ್ಲಾದೇಶಟ್ವಿಂಟಿ-20 ವಿಶ್ವಕಪ್ : ಧೋನಿ ಪಡೆಗೆ ಶುಭಾರಂಭ/news/2009/06/07/t-20-wc-india-beat-bangladesh-by-25-runs.htmlನಾಟಿಂಗ್ ಹ್ಯಾಮ್, ಜೂ. 7 : ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟ್ವಿಂಟಿ-20 ಪಂದ್ಯಾವಳಿಯ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಶನಿವಾರ ಇಲ್ಲಿ ನಡೆದ ಟ್ವಿಂಟಿ -20 ವಿಶ್ವಕಪ್ ಚಾಂಪಿಯನ್ ಶಿಪ್ ನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 25 ರನ್ ಗಳ ಗೆಲುವು ಪಡೆದು ಶುಭಾರಂಭ ಮಾಡಿದರು. ಟ್ರಂಡ್ ಬ್ರಿಜ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು 37172http://kannada.oneindia.com/img/2009/06/07-pragyan-ojha1e.jpg110452ಬಾಂಗ್ಲಾದೇಶಟಿ20 ವಿಶ್ವಕಪ್ ನಿಂದ ಕಾ೦ಗರೋ ಪಡೆ ಔಟ್/news/2009/06/09/ricky-ponting-baffled-by-early-exit-t20-wc.htmlನಾಟಿಂಗ್‌ಹ್ಯಾಮ್, ಜೂ 9: ಎರಡನೇ ಟಿ20 ವಿಶ್ವಕಪ್ ನಿಂದ ಅಚ್ಚರಿಯ ಫಲಿತಾ೦ಶ ಹೊರಬಿದ್ದಿದೆ. ಟೆಸ್ಟ್ ಮತ್ತು ಏಕದಿನ ಪಂದ್ಯದಲ್ಲಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಸೂಪರ್ 8 ಹಂತ ಪ್ರವೇಶಿಸಲು ವಿಫಲವಾಗಿ ಕೂಟದಿಂದ ಹೊರಬಿದ್ದಿದೆ.ಲೀಗ್ ಹಂತದ ಗೆಲ್ಲಲೇ ಬೇಕಾಗಿದ್ದ ತನ್ನ ಕೊನೆಯ ಪಂದ್ಯದಲ್ಲಿ ಪಂಟರ್ ಪಡೆ ಶ್ರೀಲಂಕಾ ತಂಡದ ವಿರುದ್ದ ಆರು ವಿಕೆಟ್ ಗಳ ಸೋಲು ಅನುಭವಿಸಿತು. 37212http://kannada.oneindia.com/img/2009/06/09-sangakkara1.jpgnews"> ಗುಲ್ಶನ್ ಕುಮಾರ್ ಹತ್ಯೆಯ ಪಾತಕಿಯ ಬಂಧನ | Abdul Rauf Merchant | Gulshan Kumar | Bangladesh | T-Series | Mumbai Police | Crime Beat | ಗುಲ್ಶನ್ ಕುಮಾರ್ ಹತ್ಯೆಯ ಪಾತಕಿಯ ಬಂಧನ - Kannada Oneindia

ಗುಲ್ಶನ್ ಕುಮಾರ್ ಹತ್ಯೆಯ ಪಾತಕಿಯ ಬಂಧನ

Gulshan kumar
ನವದೆಹಲಿ, ಮೇ. 29 : ಆಡಿಯೋ ಮಾರುಕಟ್ಟೆಗೆ ಹೊಸ ಛಾಪು ಮೂಡಿಸಿದ್ದ 'ಟಿ-ಸೀರಿಸ್' ಮಾಲೀಕ ಗುಲ್ಶನ್ ಕುಮಾರ್ ಅವರನ್ನು ಹತ್ಯೆಗೈದಿದ್ದ ಪಾತಕಿ ಅಬ್ದುಲ್ ರೂಫ್ ಮರ್ಚಂಟ್ ನನ್ನು ಬಾಂಗ್ಲಾದೇಶದಲ್ಲಿ ಗುರುವಾರ ಬಂಧಿಸಲಾಗಿದೆ. 1997 ರಲ್ಲಿ ಗುಲ್ಶನ್ ಬರ್ಬರವಾಗಿ ಕೊಲೆಯಾಗಿದ್ದರು. ಈ ಸಂಬಂಧ ಮರ್ಚಂಟ್ ನನ್ನು 2001 ರಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು.

ಮೇ 23, 2009 ರಂದು ಮರ್ಚಂಟ್ ನನ್ನು 'ಫರ್ಲಲಾಫ್' ರಜೆಯ ಮೇಲೆ ತೆರಳಲು ಮುಂಬೈ ಹೈಕೋರ್ಟ್ 15 ದಿನಗಳ ಅನುಮತಿ ನೀಡಿತ್ತು. ಆದರೆ ಪ್ರತಿದಿನ ಪೋಲಿಸ್ ಠಾಣೆಯಲ್ಲಿ ಹಾಜರಾತಿ ಹಾಕುವಂತೆ ಕೋರ್ಟ್ ಷರತ್ತುಬದ್ದ ರಜೆ ನೀಡಿತ್ತು. ಒಂದು ವಾರಗಳ ಕಾಲ ಕೋರ್ಟ್ ಆದೇಶವನ್ನು ಪಾಲಿಸಿದ್ದ ಮರ್ಚಂಟ್ ಆಮೇಲೆ ನಾಪತ್ತೆಯಾಗಿದ್ದ. ಬಾಂಗ್ಲಾದೇಶದಲ್ಲಿ ಈತನ ಚಲನವಲನದ ಬಗ್ಗೆ ಇನ್ನೂ ಹೆಚ್ಚಿನ ಲಭ್ಯವಾಗಿದ್ದು, ಆದರೆ ಈಗ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಮುಂಬೈ ಪೋಲಿಸ್ ಕಮೀಷನರ್ ರಾಕೇಶ್ ಮರಿಯಾ ಹೇಳಿದ್ದಾರೆ.

'ಫರ್ಲಲಾಫ್' - ಯಾವುದೇ ಆರೋಪಿಗಳಿಗೆ ಎರಡು ವರ್ಷಕ್ಕೊಮ್ಮೆ ತನ್ನ ಕುಟುಂಬದವರ ಜೊತೆ ಕಾಲಕಳೆಯಲು 15 ದಿನಗಳ ರಜೆಯನ್ನು ನೀಡುವ ವ್ಯವಸ್ಥೆ ಕಾನೂನು ಚೌಕಟ್ಟಿನಲ್ಲಿದೆ. 2001 ರಿಂದ ಜೈಲಿನಲ್ಲಿರುವ ಮರ್ಚಂಟ್ ಮೊದಲ ಬಾರಿಗೆ ಈ ರಜೆಗೆ ಅರ್ಜಿ ಹಾಕಿದ್ದ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+