38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ಕೋಪಗೊಂಡ ಎಚ್ಡಿಕೆ : ಕೈಯೊಂದಿಗೆ ಮೈತ್ರಿಯಿಲ್ಲ | HD Kumarswamy | JDS | Sonia Gandhi | UPA | Devegowda | Manmohan Singh | Congress |ಕೋಪಗೊಂಡ ಎಚ್ಡಿಕೆ : ಕೈಯೊಂದಿಗೆ ಮೈತ್ರಿಯಿಲ್ಲ - Kannada Oneindia

ಕೋಪಗೊಂಡ ಎಚ್ಡಿಕೆ : ಕೈಯೊಂದಿಗೆ ಮೈತ್ರಿಯಿಲ್ಲ

Kumaraswamy
ಬೆಂಗಳೂರು, ಮೇ. 29 : ನಿನ್ನೆ, ಮೊನ್ನೆಯವರೆಗೂ ಕಾಂಗ್ರೆಸ್ ಪಕ್ಷಕ್ಕೆ ಜೈಹೋ, ಸೋನಿಯಾಗಾಂಧಿ ಜೈಹೋ ಎಂದು ದಿಲ್ಲಿಯ ತುಂಬಾ ಮೆರವಣಿಗೆ ನಡೆಸಿದ್ದ ಮಾಜಿಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಇದ್ದಕ್ಕಿದ್ದ ಹಾಗೆ ಜ್ಞಾನೋದಯವಾಗಿ ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿ ಬಿದ್ದಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸದೃಢವಾಗಿ ಕಟ್ಟಲು ಕಾಂಗ್ರೆಸ್ ಪಕ್ಷದ ನೆರವು ಅನಿವಾರ್ಯವೇನು ಅಲ್ಲ. ಮುಂದಿನ ದಿನಗಳ ಎಲ್ಲ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆ ಎಂದು ಹೇಳಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಾಂಗ್ರೆಸ್ ಜತೆಗೆ ಮುಂದಿನ ದಿನಗಳಲ್ಲಿ ಒಳಒಪ್ಪಂದ ಮಾಡಿಕೊಳ್ಳುವ ಮಾತೇ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಬಹಿರಂಗವಾಗಿಯೇ ಬೆಂಬಲ ನೀಡಿದ್ದೇವು ಎಂದರು. ಮುಂಬರುವ ಬಿಬಿಎಂಪಿ ಹಾಗೂ ಐದು ವಿಧಾನಸಭೆಗಳ ಮರುಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲ ಎಂಬುದನ್ನು ಈ ಮೂಲಕ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲು ಸೋನಿಯಾ ಗಾಂಧಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಮರುಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದಿರಲು ದೇವೇಗೌಡರು ಲೆಕ್ಕಾಚಾರ ಹಾಕಿರಬಹುದು. ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ಸಿನಿಂದ ಒತ್ತಡ ಬಂದರೆ, ಕುಮಾರಸ್ವಾಮಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಕೊಟ್ಟರೆ ಮಾತ್ರ ಮೈತ್ರಿಗೆ ಸಿದ್ದ ಎಂದು ಪಟ್ಟು ಹಿಡಿಯುವ ತಂತ್ರವೂ ಇದಾಗಿರಬಹುದು.

ಕೆಲವರು ನಮ್ಮ ಕುಟುಂಬ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ದೇವೇಗೌಡರು ಯಾವತ್ತೂ ಅಧಿಕಾರಕ್ಕಾಗಿ ಪ್ರಯತ್ನ ಮಾಡಲಿಲ್ಲ. ನಾನು ಕೇಂದ್ರದಲ್ಲಿ ಮಂತ್ರಿಯಾಗಲಿಲ್ಲ ಅಂದರೆ ವೈಯಕ್ತಿಕವಾಗಿ ನನಗೇನು ನಷ್ಟವಿಲ್ಲ. ಆದರೆ, ರಾಜ್ಯದ ಬದ್ಧತೆ ಇರುವ ಕುಟುಂಬವೊಂದಕ್ಕೆ ಅವಕಾಶ ತಪ್ಪಿಸಲು ಕೆಲವರು ಪ್ರಯತ್ನ ಮಾಡಿದ್ದರಿಂದ ರಾಜ್ಯದ ಅಭಿವೃದ್ಧಿ ಹಾಳು ಮಾಡಿ ಬೆಣೆ ಸಿಕ್ಕಿಸಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದರು. ಮೈಸೂರಿನ ಸಂಸದರು ನನ್ನ ಬಗ್ಗೆ ಆರೋಪ ಮಾಡಿದ್ದಾರೆ. ನಾನು ಮಂತ್ರಿ ಪದವಿಗೆ ಹಾತೊರೆಯುತ್ತಿದ್ದೇನೆ ಎಂದಿದ್ದಾರೆ. ಆದರೆ, ನಾನು ಮಂತ್ರಿ ಪಟ್ಟಕ್ಕೆ ಅಪೇಕ್ಷೆ ಪಟ್ಟವನಲ್ಲ ಎಂದು ಕುಮಾರಸ್ವಾಮಿ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+