136022information technologyಇ-ಸರ್ವಜ್ಞನ ವಚನಗಳು/literature/poem/2004/151104esarvagna.html* ಐತಾಳ ಇ-ಮೇಲ್‌ಗಳನು Send/Receive ಮಾಡದಿದ್ದರೆ ಫಲವೇನುಎತ್ತು ಗಾಣವನು ಹೊತ್ತು ತಾನಿತ್ಯದಲಿ ಸುತ್ತಿಬಂದಂತೆ ಇ-ಸರ್ವಜ್ಞ ।।1।।Project Deadline Extendಮಾಡದ PMಮ್ಮು, ಹಗಲೆಲ್ಲ ಕಾಡುವ Client ಉಇಮೇಲ್‌ಗಳಿಗೆ ರಿಪ್ಲೈ ಮಾಡದ ಗೆಳೆಯರುಶುದ್ಧ ವೈರಿಗಳು ಇ-ಸರ್ವಜ್ಞ ।।2।। ಬೆಂಗಳೂರಿನ ಐಟಿ ಕಂಪನಿಯಲಿ SoftwareEngineer ಆಗಿ ಕೆಲಸವಿರಲುಕುಡಿದು-ತಿಂದು-ಮಜಾ ಮಾಡುವಷ್ಟು ಸಂಬಳವಿರಲುಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಇ-ಸರ್ವಜ್ಞ ।।3।।ತಂದೆ ನೀನು, ತಾಯಿ ನೀನು,ಬಂಧು ನೀನು, 7384http://kannada.oneindia.com/img/2009/10/15-poetry1.jpg136022information technologyಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!/news/2009/05/29/raja-announce-sops-std-25p-local-call-10-paise.htmlನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ 36988http://kannada.oneindia.com/img/2009/05/29-a-raja.jpg136022information technologyಬೆಂಗಳೂರು ಜಾಣೆಯರಿಗೆ ಒಬಾಮಾ ಶಹಬ್ಬಾಸ್/news/2009/07/09/obama-pats-bengaluru-women.htmlಬೆಂಗಳೂರು, ಜು. 9 : ಬೆಂಗಳೂರು ಸಿಲಿಕಾನ್ ಕಣಿವೆಯಲ್ಲಿ ಹಗಲು ಇರುಳೆನ್ನದೆ ದುಡಿಯುವ ಮಹಿಳೆಯರ ಸಂಖ್ಯೆ ಅಪಾರವಾಗಿದೆ. ಒಂದು ಕಡೆ ತುಂಬಿದ ಮನೆಯ ಮನೆಗೆಲಸಗಳು, ಮಕ್ಕಳನ್ನು ಸಾಕಿಸಲಹುವ ಹೊಣೆ, ತಿಂಗಳು ತಿಂಗಳು ಸಾಲಮರುಪಾವತಿಯ ಜವಾಬ್ದಾರಿಗಳ ಜತೆಗೆ 6 ಗಂಟೆಗೆ ಅಲಾರಾಂ ಇಟ್ಟುಕೊಂಡು ಎದ್ದು ಅಡುಗೆ ಮಾಡಿ ಎಲ್ಲರಿಗೆ ಕೊಟ್ಟು ತಾನು ಒಂದು ಡಬ್ಬಿಯಲ್ಲಿ ಊಟ ಕಟ್ಟಿಕೊಂಡು 37891http://kannada.oneindia.com/img/2009/07/09-working-women.jpg136022information technologyಎಚ್1ಎನ್1 ಸೋಂಕು ಹಬ್ಬಲು ಕಾರಣ ಯಾರು?/news/2009/09/12/h1n1-deaths-perumal-blames-it-professionals.htmlಬೆಂಗಳೂರು, ಸೆ. 12 : ಕರ್ನಾಟಕ ಜನತೆಯನ್ನು ಬೆಂಬಿಡದೆ ಬೆನ್ನತ್ತಿರುವ ಎಚ್1ಎನ್1 ಹೆಮ್ಮಾರಿ ಇಲ್ಲಿಯವರೆಗೆ ರಾಜ್ಯದಲ್ಲಿ 57 ಜನರನ್ನು ಬಲಿತೆಗೆದುಕೊಂಡಿದೆ. ಶುಕ್ರವಾರ ಬೆಂಗಳೂರಿನಲ್ಲಿ ಮೂರು ಮತ್ತು ಕೋಲಾರದಲ್ಲಿ ಓರ್ವ ಬಲಿಯಾಗುವುದರೊಂದಿಗೆ ಇಡೀ ರಾಷ್ಟ್ರದಲ್ಲಿ ಅತೀ ಹೆಚ್ಚು ಬಲಿ ತೆಗೆದುಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ತಲುಪಿದೆ.ಎಷ್ಟೇ ಎಚ್ಚರಿಕೆಗಳನ್ನು ಕೈಗೊಂಡಿದ್ದರೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇದಕ್ಕಾಗಿ ರಾಜ್ಯದ 39144http://kannada.oneindia.com/img/2009/09/12-swine-flu-mask1.jpg136022information technologyಬೆಂಗಳೂರ ಟೆಕ್ಕಿಗಳಿಂದ ಇಂಜಿನಿಯರ್ಸ್ ಡೇ ಆಚರಣೆ/news/2009/09/24/totaloutsource-celebrates-engineers-day.htmlಬೆಂಗಳೂರು, ಸೆ. 24 : ಕನ್ನಡನಾಡಿನ ಮೇಧಾವಿ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿನಲ್ಲಿ ಬೆಂಗಳೂರು ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟೋಟಲ್ ಔಟ್ ಸೋರ್ಸ್ ಇಂಜಿನಿಯರ್ಸ್ ದಿನವನ್ನು ಸೆಪ್ಟೆಂಬರ್ 18ರಂದು ವಿಭಿನ್ನವಾಗಿ ಆಚರಿಸಿತು. ಇಂಜಿನಿಯರ್ಸ್ ಡೇಯನ್ನು ಟೋಟಲ್ ಔಟ್ ಸೋರ್ಸ್ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.ಸರ್ ಎಂವಿಯನ್ನು ನೆನೆಯುವುದರ ಜೊತೆಗೆ ಉದ್ಯೋಗಿಗಳಿಗಾಗಿ 39360http://kannada.oneindia.com/img/2009/09/24-engineers-day1.jpg282344tamil naduನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282344tamil naduಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg282344tamil naduಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282344tamil naduಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282344tamil naduಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು/news/2009/05/26/ltte-militants-may-enter-india-via-sea-chidu.htmlನವದೆಹಲಿ, ಮೇ. 26 : ವೇಲುಪಿಲೈ ಪ್ರಭಾಕರನ್ ಹತ್ಯೆ ನಂತರ ಸಮುದ್ರದ ಮೂಲಕ ಎಲ್ ಟಿಟಿಇ ಉಗ್ರರು ಭಾರತದೊಳಗೆ ಪ್ರವೇಶಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ತಮಿಳುನಾಡು ಸರಕಾರಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ ಟಿಟಿಇ ಉಗ್ರರ ನುಸುಳುವಿಕೆಯನ್ನು ತಡೆಯಬೇಕೆಂದು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ. 36889http://kannada.oneindia.com/img/2009/05/26-chidambaram2.jpg277634ಮಾಹಿತಿ ತಂತ್ರಜ್ಞಾನಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg277634ಮಾಹಿತಿ ತಂತ್ರಜ್ಞಾನಅಭಿವೃದ್ಧಿಗೆ ಐಟಿ ಬಳಕೆ : ಎಲ್ ಕೆ ಅಡ್ವಾಣಿ/news/2009/04/21/advani-plegde-it-mantra.htmlಬೆಂಗಳೂರು, ಏ. 21 : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಅಭಿವೃದ್ಧಿಪರ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಭರವಸೆ ನೀಡಿದರು. ನಗರದ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಏರ್ಪಡಿಸಿದ್ದ ಬೃಹತ್ ಪ್ರಚಾರಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಗ್ರಾಮೀಣ ಮಟ್ಟಕ್ಕೆ ತಂತ್ರಜ್ಞಾನ 36092http://kannada.oneindia.com/img/2009/04/21-advani-lk2.jpg277634ಮಾಹಿತಿ ತಂತ್ರಜ್ಞಾನಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!/news/2009/05/29/raja-announce-sops-std-25p-local-call-10-paise.htmlನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ 36988http://kannada.oneindia.com/img/2009/05/29-a-raja.jpg277634ಮಾಹಿತಿ ತಂತ್ರಜ್ಞಾನಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ/news/2009/06/13/ktaka-is-best-place-for-industries-bsy.htmlಬೆಂಗಳೂರು, ಜೂ.13: ಕರ್ನಾಟಕ ರಾಜ್ಯ ಇಡಿ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಉತ್ತಮ ಆಡಳಿತ ಮತ್ತು ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯ ವಾತಾವರಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳು ಯಾವುದೇ ಅಡ್ಡಿ ಇಲ್ಲದೆ ಮುಕ್ತವಾಗಿ ನಡೆಯಲು ಇಲ್ಲಿ ಪ್ರಶಸ್ತ ವಾತಾವರಣವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು. ಅವರು ಇಂದು ಕರ್ನಾಟಕ 37327http://kannada.oneindia.com/img/2009/06/13-bsy-industry.jpg277634ಮಾಹಿತಿ ತಂತ್ರಜ್ಞಾನಬೆಂಗಳೂರ ಟೆಕ್ಕಿಗಳಿಂದ ಇಂಜಿನಿಯರ್ಸ್ ಡೇ ಆಚರಣೆ/news/2009/09/24/totaloutsource-celebrates-engineers-day.htmlಬೆಂಗಳೂರು, ಸೆ. 24 : ಕನ್ನಡನಾಡಿನ ಮೇಧಾವಿ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿನಲ್ಲಿ ಬೆಂಗಳೂರು ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟೋಟಲ್ ಔಟ್ ಸೋರ್ಸ್ ಇಂಜಿನಿಯರ್ಸ್ ದಿನವನ್ನು ಸೆಪ್ಟೆಂಬರ್ 18ರಂದು ವಿಭಿನ್ನವಾಗಿ ಆಚರಿಸಿತು. ಇಂಜಿನಿಯರ್ಸ್ ಡೇಯನ್ನು ಟೋಟಲ್ ಔಟ್ ಸೋರ್ಸ್ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.ಸರ್ ಎಂವಿಯನ್ನು ನೆನೆಯುವುದರ ಜೊತೆಗೆ ಉದ್ಯೋಗಿಗಳಿಗಾಗಿ 39360http://kannada.oneindia.com/img/2009/09/24-engineers-day1.jpgnews"> ಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ! | A Raja | Telecom | Information Technology | STD Rates | Tamilnadu | ಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ! - Kannada Oneindia

ಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!

Raja announce sops; STD 25p, local call 10 paise!
ನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ ಮತ್ತು ಸ್ಥಳೀಯ ಕರೆ ಮಾಡುವ ಗ್ರಾಹಕರಿಗೆ ಭಾರಿ ಪ್ರಮಾಣದ ಅಚ್ಚರಿ ಬಹುಮಾನ ನೀಡಲು ಮುಂದಾಗಿದ್ದಾರೆ.

ಶೀಘ್ರದಲ್ಲಿ ದೂರವಾಣಿ ಕರೆಗಳನ್ನು ಇನ್ನಷ್ಟು ಅಗ್ಗಗೊಳಿಸಲು ಮುಂದಾಗಿದ್ದು, ಎಸ್ ಟಿಡಿ ಪ್ರತಿ ನಿಮಿಷದ ಕರೆಯೊಂದಕ್ಕೆ 25 ಪೈಸೆ ಮತ್ತು ಸ್ಥಳೀಯ ಪ್ರತಿ ನಿಮಿಷದ ಕರೆಗೆ ಕೇವಲ 10 ಪೈಸೆ ನಿಗದಿಪಡಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಎ ರಾಜಾ ತಿಳಿಸಿದ್ದಾರೆ. ಒಟ್ಟಿನಲ್ಲಿ ಮನಮೋಹನ್ ಸಿಂಗ್ ಸರಕಾರ ಜನಪರ ಕಾರ್ಯಗಳನ್ನು ದೂರವಾಣಿ ಇಲಾಖೆಯ ಮೂಲಕ ಆರಂಭಿಸಿದೆ.

ಕಳೆದ ಯುಪಿಎ ಸರಕಾರದಲ್ಲಿ ಕೂಡಾ ಎ ರಾಜಾ ಅವರು ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಡಿಎಂಕೆ ಪಕ್ಷದ 18 ಮಂದಿ ಆಯ್ಕೆಯಾಗಿದ್ದಾರೆ. ದಯಾನಿಧಿ ಮಾರನ್, ಎಂ ಕೆ ಅಳಗಿರಿ, ಎ ರಾಜಾ ಸೇರಿ ಒಟ್ಟು ಒಂಬತ್ತು ಡಿಎಂಕೆ ಸಂಸದರು ಕಳೆದ ಗುರುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+