126949ರಾಮನಗರರೇಷ್ಮೆ ನಗರದಲ್ಲಿ ಭಾಗ್ಯದ ಬಳೆಗಾರನ ಸಂಚಾರ/movies/studio/2009/01/05-bhagyada-balegara-shivraj-kumar-in-ramanagara.html'ಭಾಗ್ಯದ ಬಳೆಗಾರ ಹೋಗಿ ಬಾ ನನ್ನ ತವರಿಗೆ' ಈ ಸುಂದರ ಜಾನಪದ ಗೀತೆಯನ್ನು ಕೇಳದ ಕಿವಿಗಳು ಕನ್ನಡ ನೆಲದಲ್ಲಿ ಸಿಗಲಾರದು. ಈ ಗೀತೆಯ ಮೊದಲ ಪದವನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದ್ದಾರೆ ನಿರ್ಮಾಪಕ ರಮೇಶ್‌ಕಶ್ಯಪ್. ಹಿಂದಿನ ವರ್ಷದಲ್ಲಿ ತೆರೆ ಕಂಡು ಯಶಸ್ಸು ಕಂಡ ಕೆಲವೇ ಚಿತ್ರಗಳಲ್ಲೊಂದಾದ 'ನಂದ ಲವ್ಸ್ ನಂದಿತಾ' ಚಿತ್ರವನ್ನು ನಿರ್ಮಿಸಿದ್ದ ರಮೇಶ್‌ಕಶ್ಯಪ್ ಪ್ರಸಕ್ತ ವರ್ಷದಲ್ಲಿ ಈ 33891http://kannada.oneindia.com/img/2009/01/05-shivraj-kumar-balegara1.jpg126949ರಾಮನಗರರಾಮನಗರದಲ್ಲಿ ಶಿವಣ್ಣನೊಂದಿಗೆ ಮಾರಾಮಾರಿ!/movies/hero/2009/01/21-thrilling-fights-for-bhagyada-balegara.htmlಪಾತ್ರ ನಿರ್ವಹಣೆಯಲ್ಲಿ ಶಿವರಾಜಕುಮಾರ್ ತಂದೆಯನ್ನೇ ಹೋಲುತ್ತಾರೆ. ವಾತ್ಸಲ್ಯಮಯಿ ಚಿತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಶಿವಣ್ಣ 'ಜೋಗಿ'ಯಾಗೂ ಗೆದ್ದವರು. ಪ್ರಸ್ತುತ ಅವರ ಅಭಿನಯದ 'ಭಾಗ್ಯದ ಬಳೆಗಾರ' ಚಿತ್ರಕ್ಕೆ ರಾಮನಗರದ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಖಳನಟ ಆದಿಲೋಕೇಶ್ ತನ್ನ ಸಹಚರ ಮಳವಳ್ಳಿ ಸಾಯಿಕೃಷ್ಣರೊಟ್ಟಿಗೆ ಸಾಗಿ ಬರುತ್ತಿದ್ದಾಗ ಹಳ್ಳಿಯ ಚೆಲುವೆಯೊಬ್ಬಳು ಎದುರಾಗುತ್ತಾಳೆ. ಅವಳ ಮೇಲೆ ಮೋಹಿತನಾದ ಆದಿಲೋಕೇಶ್ ಆಕೆ ನನ್ನವಳಾಗಬೇಕು ಎಂಬ 34199http://kannada.oneindia.com/img/2009/01/21-shivraj-kumar-balegara1.jpg126949ರಾಮನಗರಊರು ಹೋಗು, ಕಾಡು ಬಾ ಅಂತಿದೆ/literature/my-karnataka/2009/0220-soliloquies-of-a-senior-citizen.htmlಮನೆಯಲ್ಲಿ ಒಂದು ಹಿರಿಯ ಜೀವ ಅಂತ ಇರತ್ತೆ. ಆ ಜೀವಾತ್ಮವು ಅರುವತ್ತೋ ಎಪ್ಪತ್ತೋ ಎಂಭತ್ತೋ ವಸಂತಗಳನ್ನು ಕಂಡಿರತ್ತೆ. ಕೆಮ್ಮುತ್ತೆ, ಬಾಗಿ ನಡೆಯತ್ತೆ, ಯಾವಾಗಲೂ ಮಲಗೇಯಿರತ್ತೆ. ಆಗಾಗ ಟೀಕೆ ಟಿಪ್ಪಣಿಗಳನ್ನೂ ಮಾಡುತ್ತಿರುತ್ತದೆ. ಪ್ರಕೃತಿ ಸಹಜವಾಗಿ ಆ ಜೀವಕ್ಕೆ ಈಗ ಊರು ಹೋಗು ಅಂತಿದೆ, ಕಾಡು ಬಾ ಅಂತಿದೆ. ಪರಿಸ್ಥಿತಿಯ ಪಿತೂರಿ ಹೇಗಿದೆ ಎಂದರೆ, ಹಿರಿಯ ಜೀವಕ್ಕೆ ಕಾಡು ಸಿಗಲ್ಲ, 34770http://kannada.oneindia.com/img/2009/02/20-vanaprastha1.jpg126949ರಾಮನಗರಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg126949ರಾಮನಗರಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg87302ಅನಿತಾ ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg87302ಅನಿತಾ ಕುಮಾರಸ್ವಾಮಿಅಷ್ಟೇನಾ?ನಂಬಕ್ಕಾಗಲ್ಲ! : ಅನಿತಾ ಕುಮಾರಸ್ವಾಮಿ/column/majavani/2009/0119-anitha-kumaraswamy-unhappy-over-mla-salary.htmlಬೆಳಗಾವಿ ಜ.19: "ಅಷ್ಟೇನಾ?! ನಂಬಕ್ಕಾಗಲ್ಲ!!" ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅನಿತಾ ಕುಮಾರಸ್ವಾಮಿಯವರು ಉದ್ಗರಿಸಿದ ಮೊದಲ ಮಾತುಗಳು ಇವು.ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನ ಮಂಡಲದ ಕಾರ್ಯದರ್ಶಿಯಿಂದ ಶಾಸಕರ ಸಂಬಳ-ಸವಲತ್ತುಗಳ ಬಗೆಗೆ ಮಾಹಿತಿ ಪಡೆಯುತ್ತಿದ್ದ ಅನಿತಾ ಕುಮಾರಸ್ವಾಮಿಯವರು, ಶಾಸಕರ ಮಾಸಿಕ ಸಂಬಳ ಕೇವಲ ಕೆಲವೇ ಸಾವಿರ ರೂಪಾಯಿಗಳು ಎಂದು ತಿಳಿದಾಗ 34148http://kannada.oneindia.com/img/2009/01/19-anitha-kumaraswamy2e.jpg87302ಅನಿತಾ ಕುಮಾರಸ್ವಾಮಿಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg87302ಅನಿತಾ ಕುಮಾರಸ್ವಾಮಿಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ/news/2009/05/30/chennigappa-ready-to-contest-from-ramanagar.htmlಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ 36996http://kannada.oneindia.com/img/2009/05/30-c-chennigappa2.jpgnews"> ಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ | C Chennigappa | Ramnagar | HD Kumarswamy | Bhavani Revanna | JDS | BJP | ಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ - Kannada Oneindia

ಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ

C Chennigappa
ಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ದೇವೇಗೌಡರ ಸದ್ಯದ ಕಡುವೈರಿ ಚೆನ್ನಿಗಪ್ಪ ಸ್ಪಷ್ಟಪಡಿಸಿದ್ದಾರೆ.

ಕಳೆದ ಮರುಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚೆನ್ನಿಗಪ್ಪ, ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ವಿರುದ್ಧ ಸೋಲನುಭವಿಸಿದ್ದರು. ದೇವೇಗೌಡರ ಕುಟುಂಬದಿಂದ ರಾಮನಗರ ಕ್ಷೇತ್ರದಿಂದ ಅಖಾಡಕ್ಕಿಳಿದರೆ ಅವರ ವಿರುದ್ಧ ಸ್ಪರ್ಧಿಸಲು ನಾನು ರೆಡಿ. ಈ ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿ ಬಿಜೆಪಿಯಿಂದ ಮತ್ತೊಮ್ಮೆ ಅದೃಷ್ಟ ಪರೀಕ್ಷಿಸುವೆ ಎಂದರು.

ಮರು ಚುನಾವಣೆಯಲ್ಲಿ ಯಾವುದೇ ವಿಧಾನಸಭೆ ಕ್ಷೇತ್ರಕ್ಕೆ ಟಿಕೆಟ್ ನೀಡಿದರೂ ಸ್ಪರ್ಧಿಸಲು ಸಿದ್ಧ. ಮಧುಗಿರಿ ವಿಧಾನಸಭೆ ಕ್ಷೇತ್ರದಲ್ಲಿ ಹಿಂದಿನಿಂದಲೂ ವೋಟ್ ಬ್ಯಾಂಕ್ ಇರಲಿಲ್ಲ. ಇದರಿಂದ ಸೋಲಬೇಕಾಯಿತು ಎಂದು ಚೆನ್ನಿಗಪ್ಪ ಸಮಜಾಯಿಷಿ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+