37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಲೋಕಸಭಾಧ್ಯಕ್ಷರಾಗಿ ಕಿಶೋರ್ ಚಂದ್ರ ನೇಮಕ? | Kishore Chandra Deo | Speaker | Congress | Manmohan Singh | UPA | ಲೋಕಸಭಾಧ್ಯಕ್ಷರಾಗಿ ಕಿಶೋರ್ ಚಂದ್ರ ನೇಮಕ? - Kannada Oneindia

ಲೋಕಸಭಾಧ್ಯಕ್ಷರಾಗಿ ಕಿಶೋರ್ ಚಂದ್ರ ನೇಮಕ?

ನವದೆಹಲಿ, ಮೇ. 30 : 15 ನೇ ಲೋಕಸಭೆ ಲೋಕಸಭಾಧ್ಯಕ್ಷರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು, ಆಂಧ್ರಪ್ರದೇಶದ ಅರಕು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಸದ ಕಿಶೋರ್ ಚಂದ್ರ ದೇವೋ ಅವರು ಲೋಕಸಭಾಧ್ಯಕ್ಷರಾಗುವ ಸಾಧ್ಯತೆಗಳಿವೆ. ಇಂದು ಪ್ರಧಾನಮಂತ್ರಿ ನಿವಾಸದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಸಭಾಧ್ಯಕ್ಷ ಸ್ಥಾನಕ್ಕೆ ಕಿಶೋರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ, ಸಂಜೆ ವೇಳೆಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶ ಅರಕು ಕ್ಷೇತ್ರದಿಂದ ಐದು ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಕಿಶೋರ್ ಚಂದ್ರ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. 1947ರಲ್ಲಿ ಹಿಂದುಳಿದ ವರ್ಗದಲ್ಲಿ ಜನಿಸಿದ ಕಿಶೋರ್ ಚಂದ್ರ, 1980ರಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರದಲ್ಲಿ ಗಣಿ ಮತ್ತು ಕಲ್ಲಿದ್ದಲು ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಪಕ್ಷ ವಿವಿಧ ಹುದ್ದೆಗಳನ್ನು ಇವರು ಅಲಂಕರಿಸಿದ್ದಾರೆ. ಲೋಕಸಭಾಧ್ಯಕ್ಷ ಸ್ಥಾನಕ್ಕೆ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರ ಹೆಸರು ಬಲವಾಗಿ ಕೇಳಿ ಬಂದಿತಾದರೂ ಅಂತಿಮವಾಗಿ ಕಿಶೋರ್ ಚಂದ್ರ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+