35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg505097ವಿಚ್ಛೇದನಹೆಂಗಸರಿಗೆ ಮಾತ್ರ, ನಮ್ಮಂಥ ಗಂಡಸರಿಗೂ ಮಾತ್ರ/column/women/2007/170107a_letter.htmlಹೆಣ್ಣು ಒಬ್ಬ ತಂಗಿ, ಅಕ್ಕ, ಮಡದಿ, ತಾಯಿ ಇನ್ನು ಏನೇನೋ. ಪೊರೆಯುವವಳೆ ನಿರಾಕರಿಸಿದರೆ ಬಾಳು ಸಾಧ್ಯವೆ? ಗಂಡಿಗೆ ?... ನೀವೇ ಊಹಿಸಿ...* ಡಿ.ಆರ್‌. ಎನ್‌., ಚೆನ್ನೈ. * ಕನ್ನಡಕ್ಕೆ : ರೇವಣ ಹೆಂಗಸರಿಗೆ ಮಾತ್ರ ವಿಭಾಗವನ್ನು ಮೊದಲ ವಾರದಿಂದ ಓದಿಕೊಳ್ಳುತ್ತಿದ್ದೇನೆ. ಮೊದಲ ಸರತಿ ಕುತೂಹಲದಿಂದ ತೆರೆದು ನೋಡಿದೆ. ಭಾವನೆಗಳು ತುಂಬಾ ವೈಯಕ್ತಿಕ ಮಟ್ಟದಲ್ಲಿ ನೆಲೆಗೊಂಡಿತ್ತು. ಇದು ಅಂಕಣವಾದ್ದರಿಂದ, 10889http://kannada.oneindia.com/img/2009/11/19-woman-back2.jpg505097ವಿಚ್ಛೇದನಗಜಲ್ ಗಾರುಡಿಗ ಜಗಜೀತ್ ಸಿಂಗ್ ಮಗಳು ಆತ್ಮಹತ್ಯೆ/news/2009/05/30/ghazal-maestro-jagjit-singh-daughter-suicide.htmlಮುಂಬೈ, ಮೇ. 30 : ಖ್ಯಾತ ಗಜಲ್ ಗಾಯಕ ಜಗಜೀತ್ ಸಿಂಗ್ ಅವರ ಮಗಳು ಮೋನಿಕಾ(45) ಚೌಧರಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಂಬೈನ ಬಾಂದ್ರಾ ನಿವಾಸದಲ್ಲಿ ಶುಕ್ರವಾರ ನಡೆದಿದೆ. ಎರಡನೇ ವಿವಾಹವೂ ವಿಚ್ಛೇದನಗೊಂಡ ನಂತರ ತೀವ್ರ ಮಾನಸಿಕ ತೊಂದರೆ ಅನುಭವಿಸುತ್ತಿದ್ದ ಮೋನಿಕಾ ಶುಕ್ರವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಮೋನಿಕಾ ಚೌಧರಿ 37002http://kannada.oneindia.com/img/2009/05/30-jagjit-chitra-singh-200.jpg505097ವಿಚ್ಛೇದನಸಂಭ್ರಮ/literature/short-story/2009/1010-short-story-sambhrama-by-sapna.htmlತಾಳಿ ಕಟ್ಟಿದವನೊಂದಿಗೆ ಹಾಗೂ ಹೀಗೂ ಬಡಿದಾಡಿಕೊಂಡು ಸಾಯಬಹುದು ಆದರೆ, ನೀವು ಏನೇ ಹೇಳಿ, ತಾಳಿ ಕಿತ್ತಿ ಆಚೆಬಂದವರು ಸಮಾಜದೊಂದಿಗೆ ಬಡಿದಾಡಿಕೊಂಡು ಬದುಕುವುದು ಕಷ್ಟಕ್ಕಿಂತ ಕಷ್ಟ. ವಿಚ್ಛೇದನೆಗೊಂಡಿದ್ದರೂ ಸ್ವಾಭಿಮಾನದಿಂದ ಜೀವನ ಸಾಗಿಸುತ್ತಿದ್ದ ಸಂಭ್ರಮಳಿಗೆ ಆ ಒಂದು ಕ್ಷಣವಂತೂ ತೀರ ಕ್ರೂರವೆನಿಸಿರಬೇಕು. ನಾನು ನನ್ನಿಷ್ಟ ಎಂಬ ಮಂತ್ರ ಜಪಿಸಿಕೊಂಡು, ಕುಂಟು ನೆಪ ಹೇಳಿ ಒಂದು ದಿನ ಮನೆ ಬಿಟ್ಟ ಅವಳು 39622http://kannada.oneindia.com/img/2009/10/10-woman-self-esteem1.jpg505097ವಿಚ್ಛೇದನಮನೆ ಬಿಟ್ಟುಹೋದವಳ ಗರ್ವಭಂಗ/news/2009/11/19/alimony-sc-landmark-judgement.htmlನವದೆಹಲಿ, ನ. 19 : ಗಂಡ ಮಕ್ಕಳನ್ನು ಬಿಟ್ಟು ಮನೆ ತೊರೆದು ಹೊರಗೆ ನಡೆಯುವವಳಿಗೆ ಆತನ ಪತಿ ಉಪ್ಪು ಸೊಪ್ಪು ಹಾಕಬಾರದು. ಅವಳಾಗೇ ಬಿಟ್ಟುಹೋದ ಮೇಲೆ ಅವಳಿಗೆ ಈತ ಯಾಕೆ ಪರಿಹಾರ ಕೊಡಬೇಕು ? ಅವಳ ಜೀವನ ನಿರ್ವಹಣೆಗೋಸ್ಕರ ಈತ ಯಾಕೆ ಕಾಸು ಬಿಚ್ಚಬೇಕು?ಭಾರತೀಯ ಕುಟುಂಬ ವ್ಯವಸ್ಥೆಯ ಮೇಲೆ ದೂರಗಾಮಿ ಪರಿಣಾಮ ಬೀರುವಂತಹ ಒಂದು ಐತಿಹಾಸಿಕ ತೀರ್ಪನ್ನು 40300http://kannada.oneindia.com/img/2009/11/19-supreme-court1.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpgnews"> ಗಜಲ್ ಗಾರುಡಿಗ ಜಗಜೀತ್ ಸಿಂಗ್ ಮಗಳು ಆತ್ಮಹತ್ಯೆ | Jagjit Singh | Chitra | Monica Chowdhary | Ghazal | Singer | ಗಜಲ್ ಗಾರುಡಿಗ ಜಗಜೀತ್ ಸಿಂಗ್ ಮಗಳು ಆತ್ಮಹತ್ಯೆ - Kannada Oneindia

ಗಜಲ್ ಗಾರುಡಿಗ ಜಗಜೀತ್ ಸಿಂಗ್ ಮಗಳು ಆತ್ಮಹತ್ಯೆ

Ghazal maestro Jagjit Singh's daughter dies
ಮುಂಬೈ, ಮೇ. 30 : ಖ್ಯಾತ ಗಜಲ್ ಗಾಯಕ ಜಗಜೀತ್ ಸಿಂಗ್ ಅವರ ಮಗಳು ಮೋನಿಕಾ(45) ಚೌಧರಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಂಬೈನ ಬಾಂದ್ರಾ ನಿವಾಸದಲ್ಲಿ ಶುಕ್ರವಾರ ನಡೆದಿದೆ.

ಎರಡನೇ ವಿವಾಹವೂ ವಿಚ್ಛೇದನಗೊಂಡ ನಂತರ ತೀವ್ರ ಮಾನಸಿಕ ತೊಂದರೆ ಅನುಭವಿಸುತ್ತಿದ್ದ ಮೋನಿಕಾ ಶುಕ್ರವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಮೋನಿಕಾ ಚೌಧರಿ ಅವರು ಬಾಲಿವುಡ್ ಕ್ಯಾಮರಾಮನ್ ಜಹಾಂಗೀರ್ ಚೌಧರಿ ಎಂಬುವವರನ್ನು ಮದುವೆಯಾಗಿದ್ದರು. ಆದರೆ, ಕೌಟುಂಬಿಕ ಸಮಸ್ಯೆಯಿಂದ ಅವರಿಗೆ ವಿಚ್ಛೇದನ ನೀಡಿದ್ದರು. ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬ್ರಿಟನ್ ಮೂಲದ ಮಾರ್ಕ್ ಅಟ್ಕಿನ್ ಎಂಬುವವರನ್ನ ಎರಡನೇ ಮದುವೆಯಾಗಿದ್ದ ಮೋನಿಕಾ, ಆ ಮದುವೆಯೂ ಬಹುದಿನ ಬಾಳಲಿಲ್ಲ. ಇದರಿಂದ ತೀವ್ರ ನೊಂದಿದ್ದ ಅವರು, ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಮೋನಿಕಾ ಚೌಧರಿ ಅವರಿಗೆ ಅರ್ಮನ್ (18) ಮತ್ತು ಉಮೇದ್ (12) ಎಂಬ ಎರಡು ಗಂಡು ಮಕ್ಕಳಿದ್ದಾರೆ.

ಗಜಲ್ ಗಾಯಕ ಜಗಜೀತ್ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ಅವರ ಮಗಳು ಈ ಮೋನಿಕಾ ಚೌಧರಿ. ಚಿತ್ರಾ ಸಿಂಗ್ ಅವರು ಜಗಜೀತ್ ಸಿಂಗ್ ಅವರನ್ನು ಎರಡನೇ ಮದುವೆಯಾಗಿದ್ದರು. ವೃತ್ತಿಯಿಂದ ಜಗಜೀತ್ ಸಿಂಗ್ ಮತ್ತು ಚಿತ್ರಾ ಸಿಂಗ್ ಗಾಯಕರಾಗಿದ್ದರು. ಸದ್ಯ ಈ ದಂಪತಿಗಳು ವಿದೇಶದಲ್ಲಿ ನೆಲೆಸಿದ್ದಾರೆ. ಚಿತ್ರಾ ಸಿಂಗ್ 1990ರಲ್ಲಿ ಅವರ ಮಗ ವಿವೇಕ್ ಆಕಸ್ಮಿಕವಾಗಿ ಸಾವನ್ನಪ್ಪಿದಾಗಿನಿಂದ ಅವರು ತಮ್ಮ ಸಂಗೀತ ಸೇವೆಯನ್ನು ಕೈಬಿಟ್ಟಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+