36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpgnews"> ಸರ್ಕಾರಿ ಜಾಹೀರಾತುಗಳ ವಿರುದ್ಧ ಹೋರಾಟ: ದತ್ತ | YSV Datta | JDS | BJP | Devegowda | Yeddyurappa | ಸರ್ಕಾರಿ ಜಾಹೀರಾತುಗಳ ವಿರುದ್ಧ ಹೋರಾಟ: ದತ್ತ - Kannada Oneindia

ಸರ್ಕಾರಿ ಜಾಹೀರಾತುಗಳ ವಿರುದ್ಧ ಹೋರಾಟ: ದತ್ತ

ಬೆಂಗಳೂರು, ಮೇ.30: ಸರಕಾರ ಬಿಡುಗಡೆ ಮಾಡುವ ವಿವಿಧ ಇಲಾಖೆಯ ಜಾಹೀರಾತುಗಳು ಆಡಳಿತ ಪಕ್ಷಕ್ಕೆ ರಾಜಕೀಯ ಲಾಭ ತಂದುಕೊಡುವಂತಹ ರೀತಿಯಲ್ಲಿದ್ದರೆ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ಜನತಾದಳ ನಾಯಕ ವೈ ಎಸ್ ವಿ ದತ್ತ ಸರಕಾರದ ವಿರುದ್ಧ ಗುಡುಗಿದ್ದಾರೆ.

ಸರಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಹಾಗೂ ಯಾವುದೇ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ನೀಡುತ್ತಿರುವ ಜಾಹೀರಾತುಗಳನ್ನು ನೋಡಿದಾಗ ಯೋಜನೆಗಳೆಲ್ಲವೂ ಯಡಿಯೂರಪ್ಪ ಸರಕಾರದ ಕನುಸುಗಳು ಎಂಬಂತೆ ಬಿಂಬಿಸುವ ಪ್ರಯತ್ನ ನಡೆದಿದೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕು, ಸರಕಾರಿ ಅಧಿಕಾರಿಗಳು ವಾಸ್ತವತೆಯನ್ನು ಜನತೆಗೆ ತಿಳಿಸದಿದ್ದರೆ ಬಿಜೆಪಿ ಸರಕಾರದ ಹಣದಲ್ಲಿ ರಾಜಕೀಯ ಲಾಭ ಪಡೆಯುವ ಅಪಾಯವಿದೆ ಎಂದು ಹೇಳಿದ್ದಾರೆ.

ಇತ್ತೀಚಿಗೆ ಕರ್ನಾಟಕ ವಿದ್ಯುತ್ ನಿಗಮ ಗುಂಡ್ಯ ಮತ್ತು ಯರಮರಸ್ ಯೋಜನೆಗಳಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಿದ್ದ ಜಾಹೀರಾತುಗಳು ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರವೇ ರೂಪಿಸಿದ ಯೋಜನೆ ಎಂಬಂತೆ ಬಿಂಬಿಸಿದೆ. ಆದರೆ ವಾಸ್ತವವಾಗಿ ಈ ಯೋಜನೆಗಳಿಗೆ ಎಲ್ಲಾ ಅನುಮತಿ ಸಿಕ್ಕಿರುವುದು ಹಿಂದಿನ ಸರಕಾರದ ಅವಧಿಯಲ್ಲಿ, ಜಾಹೀರಾತು ನೀಡುವಾಗ ಅನುಮತಿ ಸಿಕ್ಕ ದಿನಾಂಕವನ್ನು ನಮೂದಿಸಿದರೆ ಸತ್ಯಾಂಶ ತಿಳಿಯುತ್ತದೆ ಎಂದು ಸರಕಾರವನ್ನು ಲೇವಡಿ ಮಾಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+