157549Lalbaghಲಾಲ್ ಬಾಗ್ ನಲ್ಲಿ ಘಮಘಮಿಸುವ ಹೂರಾಶಿ/news/2009/01/22/flower-show-blooms-at-lalbagh.htmlಬೆಂಗಳೂರು, ಜ. 22 : ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘದ ಆಶ್ರಯದಲ್ಲಿ ನಗರದ ಲಾಲ್ ಬಾಗ್ ನಲ್ಲಿ ಜ.17 ರಿಂದ 26ರವರೆಗೆ 'ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ'ಆರಂಭವಾಗಿವೆ. 350ಕ್ಕೂ ಅಧಿಕ ಗಿಡಗಳು ಈ ಬಾರಿಯ ಫಲ ಪುಷ್ಪ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಿವೆ.ಚಳಿಗಾಲದಲ್ಲಿ ಹೂ ಬಿಡುವ ಪೆಟೊನಿಯಾ, ಪಾಯಿನ್ ಸೀನಿಯಾ, ಇಂಪೇಷನ್ಸ್ ಇತ್ಯಾದಿ ಗಿಡಗಳು 34234http://kannada.oneindia.com/img/2009/01/22-lalbagh-flower-show2e.jpg157549Lalbaghಲಾಲ್ ಬಾಗ್ ನಲ್ಲಿ ಮತ್ತೆ ಹಣ್ಣಿನ ರಾಜನ ದರ್ಬಾರ್/news/2009/03/29/mango-mela-at-lalbagh-bengaluru.htmlಬೆಂಗಳೂರು, ಮಾ.29: ಕರ್ನಾಟಕ ರಾಜ್ಯದಲ್ಲಿ ಮಾವು ಬೆಳೆಯು ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಪ್ರಸ್ತುತ ವರ್ಷದಲ್ಲಿ ಮಾವಿನ ಇಳುವರಿ ಅಧಿಕವಾಗಿ ಬರುತ್ತಿದ್ದು, ಉತ್ತಮ ಇಳುವರಿಯನ್ನು ನಿರೀಕ್ಷಿಸಲಾಗಿದೆ. ಉತ್ತಮ ತಳಿಯ ಮಾವಿನ ಹಣ್ಣುಗಳನ್ನು ಹಾಗೂ ಮಾವಿನ ಹಣ್ಣಿನಿಂದ ಸಂಸ್ಕರಿಸಿದ ಪದಾರ್ಥಗಳನ್ನು ಪ್ರದರ್ಶಿಸುವುದು, ಅಲ್ಲದೇ, ಬೆಳೆಗಾರರಿಂದ ನೇರವಾಗಿ ಗ್ರಾಹಕರಿಗೆ ಮಾವಿನ ಹಣ್ಣುಗಳ ಮಾರಾಟದ ವ್ಯವಸ್ಥೆಯನ್ನು ಮಾಡುವುದಕ್ಕಾಗಿ ತೋಟಗಾರಿಕೆ ಇಲಾಖಾ 35569http://kannada.oneindia.com/img/2009/03/29-mango-mela2.jpg157549Lalbaghಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg157549Lalbaghಲಾಲ್ಬಾಗಿನಲ್ಲಿ ನೀವು ವಾಕಿಂಗ್ ಮಾಡ್ತೀರಾ?/news/2009/11/09/identity-card-annual-fee-for-lalbagh-walkers.htmlಬೆಂಗಳೂರು, ನ. 9: ಬೆಂಗಳೂರಿನ ಲಾಲ್ ಬಾಗಿನಲ್ಲಿ ಆರೋಗ್ಯ ವರ್ಧನೆಗಾಗಿ, ಬೊಜ್ಜು ಕರಗಿಸುವುದಕ್ಕಾಗಿ, ತಾಜಾ ಆಮ್ಲಜನಕ ಸೇವನೆಗಾಗಿ ನಡೆಯುವ, ಓಡುವ, ಜಾಗಿಂಗ್ ಮಾಡುವ ಜನತೆಗೆ ಶುಭ ಸಮಾಚಾರ. ಇನ್ನು ಮುಂದೆ ಉದ್ಯಾನವನ ಬಳಸುವವರು ವಾರ್ಷಿಕ 200 ರೂ ಕೊಟ್ಟು, ಗುರುತಿ ಚೀಟಿ ಪಡೆದುಕೊಂಡು ಪಾರ್ಕಿನಲ್ಲಿ ನಡೆಯಬೇಕು. ಇದು ರಾಜ್ಯ ಪಾರ್ಕ್ ಪ್ರಾಧಿಕಾರದ ಆರ್ಡರ್.ಲಾಲ್ ಬಾಗಿನಲ್ಲಿ ಭದ್ರತೆ ಮತ್ತು 40122http://kannada.oneindia.com/img/2009/11/09-lalbagh-bangalore1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg401208ಕುವೆಂಪುಮುಂಬೈ ಕನ್ನಡಿಗರಿಗಾಗಿ ಸಿ.ಅಶ್ವಥ್ ಗಾನ ಸುಧೆ/movies/music/2009/03/30-c-ashwath-in-mumbai-the-mega-musical-evening.htmlಸುಗಮ ಸಂಗೀತ ಗಾಯಕ ಸಿ.ಅಶ್ವಥ್ ಇದೇ ಮೊದಲ ಬಾರಿಗೆ ಮುಂಬೈ ಕನ್ನಡಿಗರಿಗಾಗಿ ರಸಸಂಜೆಯೊಂದನ್ನು ನಡೆಸಿಕೊಡಲಿದ್ದಾರೆ. ಮುಂಬೈ ಕರ್ನಾಟಕ ಸಂಘ ಏಪ್ರಿಲ್ 19ರಂದು ಸಂಜೆ 6 ಗಂಟೆಗೆ ಆಯೋಜಿಸಿರುವ ಬೃಹತ್ ಸಂಗೀತ ಸಂಜೆ ಕಾರ್ಯಕ್ರಮಕ್ಕಾಗಿ ಶಣ್ಮುಖಾನಂದ ಸಭಾಂಗಣ ಮುಂಬೈನಲ್ಲಿ ಸಿಂಗಾರವಾಗಿದೆ.'ಮುಂಬೈನಲ್ಲಿ ಸಿ.ಅಶ್ವಥ್' ಎಂಬ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಅಶ್ವಥ್ ಈಗಾಗಲೇ 54 ಸದಸ್ಯರ ತಂಡವನ್ನು 35587http://kannada.oneindia.com/img/2009/03/30-ashwath1.jpg401208ಕುವೆಂಪುತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ/news/2009/04/08/seminar-on-kp-poornachandra-tejaswi-bes-college.htmlಬೆಂಗಳೂರು, ಏ. 8 : ಲೇಖಕ ಹಾಗೂ ಚಿಂತಕ ಕೆ ಪಿ ಪೂರ್ಣಚಂದ್ರ ತೇಜಸ್ವಿ ಕುರಿತಂತೆ ಸಾಹಿತ್ಯ ಸಂಸ್ಕೃತಿ ಚಿಂತನೆ ಸಂಸ್ಥೆ ವತಿಯಿಂದ ಜಯನಗರದ ಬಿಇಎಸ್ ಕಾಲೇಜಿನ ಸಭಾಂಗಣದಲ್ಲಿ ಏಪ್ರಿಲ್ 9 ರಂದು ರಾಜ್ಯ ಸಂಕಿರಣವನ್ನು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆ ಖ್ಯಾತ ವಿಮರ್ಶಕ ಪ್ರೊ.ಜಿ ಎಸ್ ನಾಯಕ ಕಾರ್ಯಕ್ರಮ 35818http://kannada.oneindia.com/img/2009/04/08-tejasvi1.jpg401208ಕುವೆಂಪುಸಿ.ಅಶ್ವಥ್ ಗೆ ಸ್ವರ ಮಾಂತ್ರಿಕ ಬಿರುದು ಪ್ರದಾನ/movies/music/2009/04/21-swara-mantrika-award-to-singer-c-ashwath.htmlಕನ್ನಡ ಸುಗಮ ಸಂಗೀತ ಲೋಕದ ಮಾಂತ್ರಿಕ, ಖ್ಯಾತ ಸಂಗೀತ ನಿರ್ದೇಶಕ,ಗಾಯಕ ಸಿ. ಅಶ್ವಥ್, ಏಪ್ರಿಲ್ 19ರ ಸಂಜೆ ಮುಂಬಯಿಯ ತುಂಬಿ ತುಳುಕುತ್ತಿದ್ದ ಷಣ್ಮುಖಾನಂದ ಸಭಾಗೃಹದಲ್ಲಿ ತನ್ನ ತಂಡದ ಜೊತೆ ಸುಮಾರು ಮೂರು ಗಂಟೆಗಳ ಕಾಲ ಸುಗಮ ಸಂಗೀತದ ಹೊಳೆ ಹರಿಸಿ, ಮುಂಬಯಿ ಕನ್ನಡಿಗರಲ್ಲಿ ಅಪೂರ್ವ ನೆನಪುಗಳನ್ನು ಉಳಿಸಿ, ಎಂದೆಂದೂ ಅಚ್ಚಳಿಯದ ರಸದೌತಣದ ಅನುಭವ ನೀಡಿದರು.ಮುಂಬಯಿಯ ಕರ್ನಾಟಕ ಸಂಘವು, 36115http://kannada.oneindia.com/img/2009/04/21-ashwath2.jpg401208ಕುವೆಂಪುಪ್ರಣತಿಯಿಂದ ಗಮಕ ಸುಧಾ ಧಾರೆ/literature/articles/2009/0716-pranathi-presents-gamaka-vachana-iiwc.html"ಶ್ರೀssss ವನಿತೆಯರಸನೆ..." ಎಂದು ಹೊಸಬಾಳೆ ಸೀತಾರಾಮರಾಯರು ತಮ್ಮ ಸಿರಿಕಂಠದಲ್ಲಿ ವಾಚನ ಶುರು ಮಾಡಿದರೆಂದರೆ, ಲಕ್ಷ್ಮಕ್ಕನೊಂದಿಗೆ ಗಟ್ಟಿದನಿಯಲ್ಲಿ ಮಧ್ಯಾಹ್ನದ ಅಡುಗೆಯ ಬಗ್ಗೆ ಮಾತಾಡುತ್ತಿದ್ದ ಗಂಗಕ್ಕ, ಸುಬ್ಬಣ್ಣನ ಬಳಿ ಅಡಿಕೆ ಧಾರಣೆ ವಿಷಯ ಕೇಳುತ್ತಿದ್ದ ರವಿಯಣ್ಣ, ಚಡ್ಡಿ ಎಳೆದ ಅಂತ ರಾಘುವನ್ನು ಹೊಡೆಯಲು ಹೋಗುತ್ತಿದ್ದ ಶಶಾಂಕ ಇತ್ಯಾದಿಯೆಲ್ಲರನ್ನೂ ಒಳಗೊಂಡ ಸಭೆ, ತಕ್ಷಣ ಸ್ತಬ್ಧವಾಗುತ್ತಿತ್ತು. ಶ್ರುತಿಪೆಟ್ಟಿಗೆಯ ಗುಂಯ್‌ಗುಡುವಿಕೆಗೆ ದನಿ ಹೊಂದಿಸಿಕೊಳ್ಳುತ್ತ ಸೀತಾರಾಮರಾಯರು 38019http://kannada.oneindia.com/img/2009/07/16-ram-lakshman-seeta2.jpg401208ಕುವೆಂಪುನಾಡಗೀತೆ ಮಾದರಿಯಲ್ಲಿ ಉಳುವಾ ಯೋಗಿಗೀತೆ /news/2009/07/23/govt-adopts-kuvempus-farmer-song-as-nadageete.htmlಬೆಂಗಳೂರು, ಜು. 23 : ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರಚಿಸಿದ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ' ಎಂಬ ಗೀತೆಯನ್ನು ಶೀಘ್ರದಲ್ಲಿ ಸರಕಾರ ಅಧಿಕೃತವಾಗಿ ನಾಡಗೀತೆಯಾಗಿ ಮಾನ್ಯತೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಅಗಸ್ಟ್ 15 ರಿಂದ ಉಳುವಾ ಯೋಗಿಯ ಗೀತೆಯನ್ನು ಸರಕಾರ ಅಧಿಕೃತವಾಗಿ ನಾಡಗೀತೆ ರೂಪದಲ್ಲಿ ಜಾರಿಗೆ ತರಲಿದ್ದು, 38155http://kannada.oneindia.com/img/2009/07/23-farmer3.jpgnews"> ಮನುಷ್ಯ ಜಾತಿ ತಾನೊಂದೇ ವಲಂ : ಕಲಾ ಪ್ರದರ್ಶನ | Sound and Light | Art exhibition | Lalbagh | Bengaluru | Kuvempu - ಮನುಷ್ಯ ಜಾತಿ ತಾನೊಂದೇ ವಲಂ : ಕಲಾ ಪ್ರದರ್ಶನ - Kannada Oneindia

ಮನುಷ್ಯ ಜಾತಿ ತಾನೊಂದೇ ವಲಂ : ಕಲಾ ಪ್ರದರ್ಶನ

ಬೆಂಗಳೂರು, ಮೇ 30 : ಧ್ವನಿ - ಬೆಳಕು ದೃಶ್ಯ ವೈಭವಗಳ ರೂಪಕ 'ಮನುಷ್ಯ ಜಾತಿ ತಾನೊಂದೇ ವಲಂ' ಕಾರ್ಯಕ್ರಮದ ಮತ್ತೆರಡು ಪ್ರದರ್ಶನಗಳನ್ನು ರಾಜ್ಯ ವಾರ್ತಾ ಇಲಾಖೆ ನಗರದ ಲಾಲ್‌ಬಾಗ್‌ನಲ್ಲಿ ಮೇ 31 ಮತ್ತು ಜೂನ್ 1ರಂದು ಲಾಲ್‌ಬಾಗ್‌ನಲ್ಲಿ ಆಯೋಜಿಸಿದೆ.

ಲಾಲ್‌ಬಾಗ್‌ನ ಕೆಂಗಲ್ ಹನುಮಂತಯ್ಯ ಜೋಡಿ ರಸ್ತೆಯ ದ್ವಾರದ ಸಮೀಪದಲ್ಲಿ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಕಲಾವಿದರು ಸಂಜೆ 6.30 ಗಂಟೆಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತ.

ವಾರ್ತಾ ಇಲಾಖೆಯ ನಿರ್ದೇಶಕ ಎನ್. ಆರ್. ವಿಶು ಕುಮಾರ್ ಅವರ ಪರಿಕಲ್ಪನೆಯ ಈ ದೃಶ್ಯ ವೈಭವವನ್ನು ರಂಗಾಯಣ ಖ್ಯಾತಿಯ ಸಿ. ಬಸವಲಿಂಗಯ್ಯ ಅವರು ನಿರ್ದೇಶಿಸಿದ್ದಾರೆ. ಹೆಸರಾಂತ ರಂಗ ವಿನ್ಯಾಸಗಾರ ಪರೇಶ್ ಕುಮಾರ್ ಅವರ ಮನಪುಳಕಿಸುವ ಬೆಳಕಿನ ಲೋಕ ಮತ್ತು ಸುಪ್ರಸಿದ್ದ ಸಂಗೀತ ನಿರ್ದೇಶಕ ಹಂಸಲೇಖ ಅವರ ಕಿವಿದುಂಬುವ ಸಂಗೀತ ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ.

ಹತ್ತನೆಯ ಶತಮಾನದ ಆದಿ ಕವಿ ಪಂಪನಿಂದ ಇಪ್ಪತ್ತನೆಯ ಶತಮಾನದ ರಾಷ್ಟ್ರಕವಿ ಕುವೆಂಪುವರೆಗೆ ಎಲ್ಲರೂ ಪ್ರತಿಪಾದಿಸಿದ್ದು ಒಂದೇ. ಅದುವೇ ಮಾನವತಾವಾದ. ಎಲ್ಲಾ ಮಾನವರೂ ಒಂದೇ ಎಂಬ ಸಾಮಾಜಿಕ ಸಂದೇಶವನ್ನು ಸಾರುವ ಈ ದೃಶ್ಯ ರೂಪಕವನ್ನು ನೋಡುಗರು ಮನದೊಳಗೆ ಹೊತ್ತು ಮನೆ ಮನೆಗೆ ಕೊಂಡೊಯ್ಯುತ್ತಾರೆ ಎಂದು ಈಗಾಗಲೇ ಹಲವು ವಿಮರ್ಶಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+