38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ! | Yeddyurappa | BJP | Student Free Bus Pass|Vikas Sankalpa Function | R Ashok | ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ! - Kannada Oneindia

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ!

R Ashok
ಬೆಂಗಳೂರು, ಮೇ. 31: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯ ಮೊದಲ ವಾರ್ಷಿಕೋತ್ಸವ ಆಚರಣೆಗೆ ಚಾಲನೆ ನೀಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು 11. 30 ಕ್ಕೆ ನಗರದ ಬಸವನಗುಡಿ ಮೈದಾನದಲ್ಲಿ 'ವಿಕಾಸ ಸಂಕಲ್ಪ ಉತ್ಸವ'ಕ್ಕೆ ಚಾಲನೆ ನೀಡಿದರು. ಸಂಭ್ರಮದ ಈ ಕ್ಷಣದಲ್ಲಿ ಬಿಜೆಪಿ, ರಾಜ್ಯದ ಜನತೆಗೆ ಹತ್ತು ಹಲವು ಯೋಜನೆಗಳ ಮಹಾಪೂರವನ್ನು ಹರಿಸುವ ಸಾಧ್ಯತೆಯಿದೆ.

ಈ ಹಿಂದೆ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಒಂದಾದ ಉಚಿತ ಬಸ್ ಪಾಸ್ ವಿತರಣೆ ಕಾರ್ಯಕ್ರಮ ನಾಳೆಯಿಂದ ಕಾರ್ಯಗತ ಆಗಲಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಸುದ್ದಿಗಾರರಿಗೆ ತಿಳಿಸಿದರು. ಕೆಎಸ್ಸಾರ್ಟಿಸಿ ಮತ್ತು ವಿಭಾಗೀಯ ಸಾರಿಗೆ ಸಂಸ್ಥೆಗಳು ಹಾಗೂ ಬೆಂಗಳೂರಿನ ಬಿಎಂಟಿಸಿ ಬಸ್ ಗಳಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಇನ್ನು ಮುಂದೆ ಉಚಿತವಾಗಿ ಪ್ರಯಾಣಿಸಬಹುದು.

ಏಳನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಈ ಉಚಿತ ಬಸ್ ಪಾಸ್ ಸೌಲಭ್ಯ ಅನ್ವಯವಾಗಲಿದೆ. ರಾಜ್ಯದ ಸುಮಾರು 1ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಈ ಉಚಿತ ಸೌಲಭ್ಯ ದೊರೆಯಲಿದೆ. 8 ರಿಂದ 10 ನೆ ತರಗತಿಯ ವರೆಗಿನ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿಗಳ ರಿಯಾಯ್ತಿ ದರದ ಬಸ್ ಪಾಸ್ ದರದಲ್ಲಿ ಶೇ. 25 ರಷ್ಟು ಹೆಚ್ಚುವರಿ ರಿಯಾಯ್ತಿ ದೊರೆಯಲಿದೆ.

ವರ್ಷವಿಡೀ ಉಚಿತವಾಗಿ ಪಯಣಿಸಲು ಪಾಸ್ ಪಡೆಯುವ ವೇಳೆ ವಿದ್ಯಾರ್ಥಿಗಳು 70 ರು ಶುಲ್ಕ ಭರಿಸಬೇಕು. ಇದರಲ್ಲಿ 60 ರು ಸೇವಾಶುಲ್ಕವಾದರೆ, 10 ರು ವಿಮಾಕಂತು ಎಂದು ಸಾರಿಗೆ ಸಚಿವರು ಹೇಳಿದರು.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+