36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg209908ananthkumarಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg209908ananthkumarಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg209908ananthkumar'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg209908ananthkumarಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg209908ananthkumarವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಆದಿಚುಂಚನಗಿರಿಶ್ರೀಗಳಿಗೆ ಗೌ. ಡಾಕ್ಟರೇಟ್ ಪ್ರದಾನ | Adichunchanagiri Seer | Balagangadharnath Swamiji | Bangalore University | Yeddyurappa | ಆದಿಚುಂಚನಗಿರಿಶ್ರೀಗಳಿಗೆ ಗೌ. ಡಾಕ್ಟರೇಟ್ ಪ್ರದಾನ - Kannada Oneindia

ಆದಿಚುಂಚನಗಿರಿಶ್ರೀಗಳಿಗೆ ಗೌ. ಡಾಕ್ಟರೇಟ್ ಪ್ರದಾನ

ಬೆಂಗಳೂರು,

ಮೇ.31:
ಆದಿ
ಚುಂಚನಗಿರಿ
ಮಹಾಸಂಸ್ಥಾನದ
ಮಠಾಧೀಶ
ಬಾಲಗಂಗಾಧರನಾಥ
ಸ್ವಾಮಿಜಿ
ಅವರಿಗೆ
ಬೆಂಗಳೂರು
ವಿಶ್ವವಿದ್ಯಾಲಯದ
ಗೌರವ
ಡಾಕ್ಟರೇಟ್
ನೀಡಿ
ಗೌರವಿಸಲಾಯಿತು.
ನಗರದಲ್ಲಿ
ಶನಿವಾರ
ನಡೆದ
ಸಮಾರಂಭದಲ್ಲಿ
ಮುಖ್ಯಮಂತ್ರಿ
ಯಡಿಯೂರಪ್ಪ
ಅವರು
ಶ್ರೀಗಳಿಗೆ
ಗೌರವ
ಡಾಕ್ಟರೇಟ್
ಪದವಿ
ಪ್ರದಾನ
ಮಾಡಿದರು.

id="toptextpromo">

ನಂತರ

ಮಾತನಾಡಿದ
ಮುಖ್ಯಮಂತ್ರಿಗಳು
,
ಶ್ರೀಗಳಿಗೆ
ಗೌರವ
ಡಾಕ್ಟರೇಟ್
ನೀಡಲು
ಉಪಕುಲಪತಿ
ಪ್ರಭುದೇವ
ಅವರು
ಪ್ರಸ್ತಾಪಿಸಿದಾಗ
ಬಹಳ
ಸಂತೋಷದಿಂದ
ಅದಿಚುಂಚನಗಿರಿ
ಶ್ರೀಗಳಿಗೆ
ನೀಡಲು
ನಿರ್ಧರಿಸಲಾಯಿತು.
ಸ್ವಾಮೀಜಿಗಳಿಗೆ
ಪದವಿಯಿಂದ
ನೀಡಿರುವುದರಿಂದ
ವಿವಿ
ಗೌರವ
ಹೆಚ್ಚಾಗಿದೆ
ಎಂದರು.

id='are-slot-1'
class='oiad
oi-axt
oiadv'>
id='top-searched-articles'>

ಅನ್ನ

,ಅಕ್ಷರ,
ಆರೋಗ್ಯ
ಸೇವೆ
ನೀಡುವ
ಮೂಲಕ
ಬಾಲಗಂಗಾಧರನಾಥ
ಸ್ವಾಮೀಜಿ
ಅವರು
ದೇಶಕ್ಕೆ
ಮಾದರಿಯಾಗಿದ್ದಾರೆ
ಎಂದು
ಸಂಸದ
ಅನಂತ್
ಕುಮಾರ್
ಇದೇ
ಸಂದರ್ಭದಲ್ಲಿ
ಹೇಳಿದರು
.ಸಚಿವ
ಆರ್
ಅಶೋಕ್,
ವಿ
ಸೋಮಣ್ಣ
ಮುಂತಾದ
ಮುಖಂಡರು
ಸಮಾರಂಭದಲ್ಲಿ
ಪಾಲ್ಗೊಂಡಿದ್ದರು.
(ದಟ್ಸ್
ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+