37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg495377ಸಂಪುಟ ಸಭೆಮೀರಾಕುಮಾರ್ ಮೊದಲ ಮಹಿಳಾ ಸ್ವೀಕರ್? /news/2009/05/31/meira-kumar-likely-to-be-lok-sabha-speaker.htmlನವದೆಹಲಿ, ಮೇ.31 : ಮೊದಲ ಬಾರಿಗೆ ಮಹಿಳೆಯನ್ನು ರಾಷ್ಟ್ರಪತಿ ಸ್ಥಾನದಲ್ಲಿ ಕೂರಿಸಿದ ಹೆಗ್ಗಳಿಕೆ ಹೊಂದಿರುವ ಯುಪಿಎ ಸರ್ಕಾರ , ಈಗ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಸ್ಥಾನವನ್ನು ದಲಿತ ಮಹಿಳೆಯೊಬ್ಬರಿಗೆ ನೀಡುವ ಚಿಂತನೆ ನಡೆಸಿದೆ. ಹಾಲಿ ಜಲಸಂಪನ್ಮೂಲ ಸಚಿವೆ ಮೀರಾ ಕುಮಾರ್ ಅವರು ಹುದ್ದೆಯನ್ನು ಅಲಂಕರಿಸುವುದು ಬಹುತೇಕ ಖಚಿತವಾಗಿದೆ.64 ವರ್ಷದ ಮೀರಾಕುಮಾರ್ ಅವರು ಐದು ಬಾರಿ 37013http://kannada.oneindia.com/img/2009/05/31-meira-kumar.jpg495377ಸಂಪುಟ ಸಭೆಲೋಕಸಭೆ ಸ್ಪೀಕರ್ ಆಗಿ ಮೀರಾ ಅವಿರೋಧ ಆಯ್ಕೆ/news/2009/06/03/meira-kumar-elected-ls-speaker.htmlನವದೆಹಲಿ, ಜೂ.3: ಲೋಕಸಭೆ ಸ್ಪೀಕರ್ ಆಗಿ ಮಾಜಿ ಕೇಂದ್ರ ಸಚಿವೆ ಮೀರಾ ಕುಮಾರ್ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಹುದ್ದೆಗೆ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಸ್ಪೀಕರ್ ಹುದ್ದೆಗೆ ಮತ್ತಿನ್ಯಾರು ನಾಮಪತ್ರ ಸಲ್ಲಿಸದ ಕಾರಣ ಅವರು ಅವರ ಆಯ್ಕೆ ಸುಲಭಸಾಧ್ಯವಾಗಿದೆ.ಪ್ರಧಾನಿ ಮನಮೋಹನ್ ಸಿಂಗ್, ವಿರೋಧ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಮೀರಾ ಅವರನ್ನು 37077http://kannada.oneindia.com/img/2009/06/03-meira-kumar.jpg495377ಸಂಪುಟ ಸಭೆಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg495377ಸಂಪುಟ ಸಭೆಸಿಎಂ ಏನ್ ಹಿಟ್ಲರಾ; ಗರಂ ಆದ ಧರಂ/news/2009/08/28/dharam-reacts-over-govt-attitude-on-nk-region.htmlಗುಲ್ಬರ್ಗಾ, ಆ. 28 : ಮಾತೆತ್ತಿದರೆ ನಾನು ರೈತರ ಪರ, ರೈತ ಪರ ಹೋರಾಟ ನಡೆಸಿಯೇ ನಾನು ಮುಖ್ಯಮ೦ತ್ರಿಯಾಗಿದ್ದು ಎಂದು ಕ೦ಡಕ೦ಡಲ್ಲಿ ಹೇಳುತ್ತಾ ಬರುತ್ತಿರುವ ಮುಖ್ಯಮ೦ತ್ರಿಗಳು ಬೇಡಿಕೆ ಈಡೇರಿಸಿ ಎಂದು ಬಂದ ರೈತರ ಜೊತೆ ಈ ರೀತಿಯಾ ವರ್ತಿಸುವುದೇ ? ಬೇಡಿಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಕತ್ತಲೆ ಕೋಣೆಯಲ್ಲಿಟ್ಟಿದ್ದಾರಲ್ಲಾ ಇವರೇನು ಸಿಎ೦ ಅಥವಾ ಹಿಟ್ಲರಾ ? 38875http://kannada.oneindia.com/img/2009/08/28-dharam-singh1.jpg495377ಸಂಪುಟ ಸಭೆಎಸ್ ಟಿಗಳಾದ ಹಾಲಕ್ಕಿ ಒಕ್ಕಲಿಗ ಜನಾಂಗ?/news/2009/10/12/halakki-vokkaliga-community-to-get-st-status.htmlಬೆಂಗಳೂರು, ಅ.12: ಹಾಲಕ್ಕಿ ಒಕ್ಕಲಿಗ ಜನಾಂಗವನ್ನು ಪರಿಶಿಷ್ಟ ಜನಾಂಗ(ST) ವರ್ಗಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದೆ ಎಂದು ಗೃಹಸಚಿವ ವಿಎಸ್ ಆಚಾರ್ಯ ಹೇಳಿದ್ದಾರೆ.ಭಾನುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಅವರು, ಹಾಲಕ್ಕಿ ಜನಾಂಗವನ್ನು ಎಸ್ ಟಿ ವರ್ಗಕ್ಕೆ ಸೇರುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಪತ್ರಕಳಿಸಲಾಗಿದೆ.ಸದ್ಯ ಉತ್ತರ 39645http://kannada.oneindia.com/img/2009/10/12-vs-acharya2.jpgnews"> ಮೀರಾಕುಮಾರ್ ಮೊದಲ ಮಹಿಳಾ ಸ್ವೀಕರ್? | Congress | UPA | Dalit Leader | Meira Kumar| Sonia Gandhi | Lok Sabha Speaker | Lok Sabha Polls 2009 | ಮೀರಾಕುಮಾರ್ ಮೊದಲ ದಲಿತ ಸ್ವೀಕರ್? - Kannada Oneindia

ಮೀರಾಕುಮಾರ್ ಮೊದಲ ಮಹಿಳಾ ಸ್ವೀಕರ್?

Meira Kumar
ನವದೆಹಲಿ, ಮೇ.31 : ಮೊದಲ ಬಾರಿಗೆ ಮಹಿಳೆಯನ್ನು ರಾಷ್ಟ್ರಪತಿ ಸ್ಥಾನದಲ್ಲಿ ಕೂರಿಸಿದ ಹೆಗ್ಗಳಿಕೆ ಹೊಂದಿರುವ ಯುಪಿಎ ಸರ್ಕಾರ , ಈಗ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಸ್ಥಾನವನ್ನು ದಲಿತ ಮಹಿಳೆಯೊಬ್ಬರಿಗೆ ನೀಡುವ ಚಿಂತನೆ ನಡೆಸಿದೆ. ಹಾಲಿ ಜಲಸಂಪನ್ಮೂಲ ಸಚಿವೆ ಮೀರಾ ಕುಮಾರ್ ಅವರು ಹುದ್ದೆಯನ್ನು ಅಲಂಕರಿಸುವುದು ಬಹುತೇಕ ಖಚಿತವಾಗಿದೆ.

64 ವರ್ಷದ ಮೀರಾಕುಮಾರ್ ಅವರು ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಅವರ ಪುತ್ರಿ ಎಂಬುದು ವಿಶೇಷ. ಲೋಕಸಭೆ ಸಭಾಪತಿ ಸ್ಥಾನಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಗಿರಿಜಾ ವ್ಯಾಸ್ , ಅಂಧ್ರದ ಸಂಸದ ಕಿಶೋರ್ ಚಂದ್ರದೇವ್ ಅವರ ಹೆಸರುಗಳು ಸಹ ಕೇಳಿ ಬಂದಿದ್ದು, ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಸಭೆಯಲ್ಲಿ ಮೀರಾಕುಮಾರ್ ಅವರ ಹೆಸರನ್ನು ಬಹುತೇಕರು ಅನುಮೋದಿಸಿದರು ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಣಬ್ ಮುಖರ್ಜಿ, ಪಿ ಚಿದಂಬರಂ, ಎ ಕೆ ಎಂಟನಿ ಮತ್ತಿತ್ತರ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು. ಈ ನಡುವೆ ಪ್ರಧಾನಿ ಬಳಿ ಇರುವ ಸಂಸ್ಕೃತಿ ಇಲಾಖೆ , ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವೆ ಅಂಬಿಕಾ ಸೋನಿ ಅವರಿಗೆ ಲಭಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಾಂಘ್ವಿ ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+