148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg480864ಶಿಕಾರಿಪುರರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg480864ಶಿಕಾರಿಪುರದ್ವೀಪವಾದ ಕಪ್ಪನಹಳ್ಳಿ , ಹಾರ್ನಳ್ಳಿ ಗ್ರಾಮಗಳು/news/2009/07/20/rain-creates-more-trouble-in-shikaripura-district.htmlಶಿಕಾರಿಪುರ,ಜು.20 : ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಕುಟ್ರಳ್ಳಿ ಕೆರೆ ಭರ್ತಿಯಾದ ಪರಿಣಾಮ ಕಪ್ಪನಹಳ್ಳಿ ಭಾಗದ ನರಸಪ್ಪನಹಳ್ಳ ತುಂಬಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಹಾಗೇ ಸುರಗಿಹಳ್ಳಿ ಮತ್ತು ಹಳೇ ಮುಗುಳಗೆರೆ ಬಳಿ ಕುಮಧ್ವತಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಇಲ್ಲೂ ರಸ್ತೆಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದಾಗಿ ಮದಗ 38075http://kannada.oneindia.com/img/2009/07/20-shikaripura-flood1.jpg480864ಶಿಕಾರಿಪುರಮಳೆ ಅವಕೃಪೆ: ಶಿಕಾರಿಪುರ ಸಂಚಾರ ಅಸ್ತವ್ಯಸ್ತ/news/2009/07/20/rain-creates-more-trouble-in-shikaripura.htmlಶಿಕಾರಿಪುರ,ಜು.20 : ಶುಕ್ರವಾರದಂದು ಗೌರಿಹಳ್ಳದ ನೀರಿನ ಪ್ರಮಾಣ ಕಡಿಮೆಯಾಗಿದೆಯಾದರೂ ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ತಾಲ್ಲೂಕು ಆಡಳಿತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದಾಗಿ ಶಿರಾಳಕೊಪ್ಪಕ್ಕೆ ತೆರಳುವಂತ ಪ್ರಯಾಣಿಕರು ಮಾಸೂರು ಮಾರ್ಗವಾಗಿ ತೆರಳುತ್ತಿದ್ದಾರೆ.ಪಟ್ಟಣದ ಗೌರಿಹಳ್ಳ ಶಿಕಾರಿಪುರ ಮತ್ತು ಶಿರಾಳಕೊಪ್ಪದ ರಸ್ತೆಯಲ್ಲಿದ್ದು, ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದಾಗೆಲ್ಲಾ ವಾಹನ ಸಂಚಾರ ಸ್ಥಗಿತಗೊಳಿಸುವುದು ಹಾಗೇ ಕೊಟ್ಟ ಗ್ರಾಮ ಜಲಾವೃತವಾಗುವುದು 38077http://kannada.oneindia.com/img/2009/07/20-shikaripura-flood2.jpg480864ಶಿಕಾರಿಪುರವಿಶೇಷ: ಸಿಎಂ ಜತೆ ರಮ್ಯ ಚೈತ್ರಕಾಲ/news/2009/08/14/actress-ramya-interviews-cm-bsy-on-vijaykarnataka.htmlಬೆಂಗಳೂರು ಆ 14: "ಡಾ ರಾಜ್ ಮತ್ತು ಮಿನುಗುತಾರೆ ಕಲ್ಪನಾ ಚಿತ್ರವೆಂದರೆ ನನಗೆ ಪ್ರಾಣ. ದಿನಕ್ಕೆ ಮೂರು ಸಿನಿಮಾ ನೋಡಿದ್ದೂ ಇದೆ. ಕಸ್ತೂರಿ ನಿವಾಸದ 'ಆಡಿಸಿನೋಡು ಬೀಳಿಸಿನೋಡು' ಹಾಡು ಅಂದ್ರೆ ನನಗೆ ಬಹಳ ಇಷ್ಟ. ನನಗೆ ಅವಕಾಶ ಸಿಕ್ಕರೆ ಸಿನೆಮಾದಲ್ಲಿ ನಟಿಸಬೇಕೆನ್ನುವ ಆಸೆಯಿದೆ. ಆದರೆ, ಅದು ನನ್ನ ಹೋರಾಟದ ಬದುಕಿಗೆ ಸಂಬಂಧಿಸಿರಬೇಕು. ಛತ್ರಪತಿ ಶಿವಾಜಿ ಅಥವಾ 38625http://kannada.oneindia.com/img/2009/08/14-yeddy-ramya-article.jpg480864ಶಿಕಾರಿಪುರಸಿಎಂ ಕೃಪೆ: ಶಿಕಾರಿಪುರಕ್ಕೆ ಜಿಲ್ಲಾ ಸ್ಥಾನಮಾನ?/news/2009/09/21/shikaripura-likely-to-become-district-raghavendra.htmlಶಿವಮೊಗ್ಗ, ಸೆ.21: ಶೀಘ್ರದಲ್ಲೇ ಶಿಕಾರಿಪುರವನ್ನು ಜಿಲ್ಲಾ ಕೇಂದ್ರ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ತವರು ಕ್ಷೇತ್ರವನ್ನು ಜಿಲ್ಲೆಯಾಗಿಸುವ ಬಗ್ಗೆ ತುಟಿ ಬಿಚ್ಚಿಲ್ಲ. ಹಲವಾರು ದಿನಗಳಿಂದ ಹರಡಿದ್ದ ವದಂತಿಗೆ ಸಿಎಂ ಬಿಎಸ್ ವೈ ಅವರಪುತ್ರ ಬಿವೈ ರಾಘವೇಂದ್ರ ಅವರು ಬಹಿರಂಗವಾಗಿ ಸೂಚನೆ 39294http://kannada.oneindia.com/img/2009/09/21-raghavendra2.jpgnews"> ಬಿಎಸ್ ವೈ ವಿರುದ್ಧ ಖರ್ಗೆ ಕೆಂಡಾಮಂಡಲ | Mallikarjun Kharge | Yeddyurappa | Veerappa Moily | ಬಿಎಸ್ ವೈ ವಿರುದ್ಧ ಖರ್ಗೆ ಕೆಂಡಾಮಂಡಲ - Kannada Oneindia

ಬಿಎಸ್ ವೈ ವಿರುದ್ಧ ಖರ್ಗೆ ಕೆಂಡಾಮಂಡಲ

ಬೆಂಗಳೂರು, ಜೂ.1: ಕೇಂದ್ರ ಸರಕಾರ ಮಲತಾಯಿ ಧೋರಣೆ ತಾಳುತ್ತಿದೆ ಎನ್ನುವ ಮನೋಧೋರಣೆಯನ್ನು ಬಿಟ್ಟು ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರ ಮನೋಭಾವ ಬೆಳೆಸಿಕೊಳ್ಳಲಿ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.

ಕೇಂದ್ರ ಸಚಿವಾರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲಬಾರಿಗೆ ರಾಜ್ಯಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಾಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪ್ರತಿದಿನ ಸಾಯೋರಿಗೆ ಅಳೋರು ಯಾರು ಎನ್ನುವ ಮನಸ್ಥಿತಿ ಬೆಳೆಯಬಹುದು. ಇನ್ನು ಮುಂದಾದರೂ ತಮ್ಮ ನಿಲುವನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಗಮನ ಕೊಡಲಿ ಎಂದು ಖರ್ಗೆ ಸಲಹೆ ನೀಡಿದರು.

ಯುಪಿಎ ಸರಕಾರ ಸಣ್ಣ, ಮಧ್ಯಮ ಮತ್ತು ಬೃಹತ್ ನಗರಗಳಿಗೂ ಹಣ ಬಿಡುಗಡೆ ಮಾಡಿದೆ. ಈ ಹಣ ಶಿಕಾರಿಪುರ ಮತ್ತು ರಾಮನಗರಕ್ಕೂ ಹೋಗಿದೆ. ಸುಮ್ಮನೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪ ಮಾಡುವುದರಲ್ಲಿ ಅರ್ಥವಿಲ್ಲ.

ಈ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ವೀರಪ್ಪ ಮೊಯ್ಲಿ ಅವರ ಆರ್ ಟಿ ನಗರದ ನಿವಾಸದಲ್ಲಿ ಮತ್ತು ಸದಾಶಿವನಗರದ ಖರ್ಗೆಯವರ ನಿವಾಸಕ್ಕೆ ತೆರಳಿ ಸರಕಾರದ ಪರವಾಗಿ ಅಭಿನಂದನೆ ಸಲ್ಲಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+