278744ಕಾನೂನು ಸಚಿವಎಚ್ ಆರ್ ಭಾರದ್ವಾಜ್ ರಾಜ್ಯದ ನೂತನ ರಾಜ್ಯಪಾಲ/news/2009/06/24/hr-bharadwaj-appointed-as-governer-of-karnataka.htmlಬೆಂಗಳೂರು, ಜೂ. 24 : ಕಳೆದ ಯುಪಿಎ ಸರಕಾರದಲ್ಲಿ ಕಾನೂನು ಸಚಿವರಾಗಿದ್ದ ಹಂಸರಾಜ್ ಭಾರದ್ವಾಜ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯಸಭಾ ಸದಸ್ಯರಾಗಿರುವ ಹಂಸರಾಜ್ ಭಾರದ್ವಾಜ್ ಅವರು ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಯುಪಿಎ ಸರಕಾರದಲ್ಲಿ ಮತ್ತೆ ಕೇಂದ್ರ 37558http://kannada.oneindia.com/img/2009/06/24-hr-bharadwaj1.jpg278744ಕಾನೂನು ಸಚಿವನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು/news/2009/06/27/judges-may-have-to-declare-their-assets-soon.htmlನವದೆಹಲಿ, ಜೂ. 27 : ನ್ಯಾಯಮೂರ್ತಿಗಳ ಆಸ್ತಿಪಾಸ್ತಿಯ ಒಟ್ಟು ಮೌಲ್ಯವನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅನುವು ಮಾಡಿಕೊಡುವ ನೂತನ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ಸರಕಾರದ ಮೊದಲ ನೂರನ ದಿನಗಳ ಯೋಜನೆಯ ಭಾಗವಾಗಿ ಅವರು ನ್ಯಾಯಮೂರ್ತಿಗಳ ವಿರುದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವ ಮತ್ತೊಂದು ಮಸೂದೆಯನ್ನು 37615http://kannada.oneindia.com/img/2009/06/27-veerapa-moily.jpg278744ಕಾನೂನು ಸಚಿವಸಲಿಂಗ ರತಿ ಸಕ್ರಮ ಇಲ್ಲ: ಕಾನೂನು ಸಚಿವ ಮೊಯ್ಲಿ/news/2009/06/30/now-moily-drags-feet-on-anti-gay-law.htmlನವದೆಹಲಿ, ಜೂ. 30: ಭಾರತೀಯ ದಂಡ ಸಂಹಿತೆ ಕಾಯ್ದೆಯ 377 ನೇ ವಿಧಿಗೆ ತಿದ್ದುಪಡಿ ತರುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಈಗ ತದ್ವಿರುದ್ಧವಾದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದೆ. ಸಲಿಂಗ ರತಿಯನ್ನು ಸಕ್ರಮ ಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಈ ಮುಂಚೆ ಹೇಳಿದ್ದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಅವರು ಈಗ ಹಾಗೆ ಹೇಳೇ ಇಲ್ಲ 37658http://kannada.oneindia.com/img/2009/06/30-veerapp-moily3e.jpg278744ಕಾನೂನು ಸಚಿವಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್/news/2009/07/02/delhi-high-court-legalizes-homosexuality.htmlನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ 37719http://kannada.oneindia.com/img/2009/07/02-gay-rights.jpg278744ಕಾನೂನು ಸಚಿವಸಲಿಂಗಕ್ಕೇಕೆ ವಿರೋಧ : ಸುಪ್ರಿಂಕೋರ್ಟ್/news/2009/07/09/sc-issues-notice-to-centre-on-gay-sex.htmlನವದೆಹಲಿ, ಜು. 9 : ಸಲಿಂಗರತಿ ಸಕ್ರಮ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರಕಾರ ಹಾಗೂ ನಾಜ್ ಸಂಘಟನೆಗೆ ಸುಪ್ರಿಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಜುಲೈ 20ರೊಳಗೆ ವಿವರಣೆ ಸಲ್ಲಿಸುವಂತೆ ತಾಕೀತು ಮಾಡಿದೆ. ಕಳೆದ ಜುಲೈ 2 ರಂದು ದೆಹಲಿಯ ಎಸ್ ಪಿ ಶಾ ಹಾಗೂ ಎಸ್ ಮುರಲೀಧರ್ ನೇತೃತ್ವ ದೆಹಲಿ ಹೈಕೋರ್ಟ್ ಪೀಠ ಸಲಿಂಗರತಿ ಶಿಕ್ಷಾರ್ಹವಲ್ಲ 37884http://kannada.oneindia.com/img/2009/07/09-supreme-court1.jpg241205ಬಿಎಸ್ ವೈರಾಜ್ಯದ ಆರ್ಥಿಕ ಸ್ಥಿತಿಗತಿ ದೃಢವಾಗಿದೆ; ಬಿಎಸ್ ವೈ/news/2009/08/01/bsy-opposes-charges-on-state-financial-health.htmlಬೆಂಗಳೂರು, ಆ.1: ರಾಜ್ಯದಲ್ಲಿ ಆರ್ಥಿಕ ಸ್ಥಿತಿಗತಿ ಉತ್ತಮವಾಗಿದ್ದು ಈ ಕುರಿತು ವಿರೋಧ ಪಕ್ಷಗಳೊಂದಿಗೆ ತಾವು ಬಹಿರಂಗ ಚರ್ಚೆಗೆ ಸಿದ್ಧ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು(ಆ.1) ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ಕಾರ್ಯಕಾರಿಣಿಯಲ್ಲಿ ಹೇಳಿದರು. ಬೆಂಗಳೂರಿನಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ಆರಂಭವಾಯಿತು. ಈ ಸಂದರ್ಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ವಿರೋಧ ಪಕ್ಷಗಳು ಸುಳ್ಳು 38364http://kannada.oneindia.com/img/2009/08/01-bjp-executive-meet1.jpg241205ಬಿಎಸ್ ವೈದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg241205ಬಿಎಸ್ ವೈಶೀಘ್ರ ಬಿಜೆಪಿ ಚಲೇಜಾವ್ ಚಳವಳಿ: ದೇಶಪಾಂಡೆ /news/2009/08/10/soon-bjp-chale-jav-campaign-deshpande.htmlಬೆಂಗಳೂರು, ಆ.10: ನಾರಾಯಣಗೌಡ ಸೇರಿದಂತೆ ಕನ್ನಡಪರ ಹೋರಾಟಗಾರರ ನಾಯಕರು ಮತ್ತು ಕಾರ್ಯಕರ್ತರನ್ನು ಶುಕ್ರವಾರದಂದೇ (ಆ. 7) ಸರಕಾರ ಬಂಧಿಸುವ ಕೆಲಸಕ್ಕೆ ಕೈಹಾಕಿತ್ತು. ಪ್ರತಿಮೆ ಅನಾವರಣ ಕಾರ್ಯಕ್ರಮದ ಒಂದು ದಿನದ ಮುಂಚೆಯೇ ಪ್ರಮುಖ ನಾಯಕರುಗಳು ಮತ್ತು ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿತ್ತು. ಇಷ್ಟೆಲ್ಲಾ ನಡೆದರೂ ಸುಮ್ಮನಿದ್ದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರದಂದು (ಆ. 9) 38525http://kannada.oneindia.com/img/2009/08/10-deshpande-rv2.jpg241205ಬಿಎಸ್ ವೈಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg241205ಬಿಎಸ್ ವೈಸಚಿವರಾಗಿ ಸೋಮಣ್ಣ ಮುಂದುವರಿಕೆ!/news/2009/08/22/somanna-continues-as-housing-minister.htmlಬೆಂಗಳೂರು, ಆ.22: ಉಪಚುನಾವಣೆಯಲ್ಲಿ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಸೋತಿರುವುದರಿಂದ ಅವರ ರಾಜೀನಾಮೆ ಪಡೆಯುವಿರಾ? ಎಂಬ ಪ್ರಶ್ನೆಗೆ ಮುಖಮಂತ್ರಿ ಬಿ.ಎಸ್ ಯಡಿಯೂರಪ್ಪ ಪಕ್ಷದ ಮುಖಂಡರ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.ಹಾಗಾಗಿ ಗೋವಿಂದರಾಜ ನಗರ ಉಪಚುನಾವಣೆಯಲ್ಲಿ ಸೋತಿರುವ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಅವರ ರಾಜೀನಾಮೆಯನ್ನು ತತ್‌ಕ್ಷಣಕ್ಕೆ ಪಡೆಯುವ ಸಾಧ್ಯತೆ 38778http://kannada.oneindia.com/img/2009/08/22-somanna-v2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ: ಮೊಯ್ಲಿ | Mallikarjun Kharge | Yeddyurappa | Veerappa Moily | UPA | BJP | ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ: ಮೊಯ್ಲಿ - Kannada Oneindia

ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ: ಮೊಯ್ಲಿ

ಬೆಂಗಳೂರು, ಜೂ.1: ಅಭಿವೃದ್ಧಿ ವಿಷಯದಲ್ಲಿ ಕೇಂದ್ರ ಸರಕಾರ ರಾಜ್ಯ ಸರಕಾರದ ವಿರುದ್ಧ ಯಾವುದೇ ಪಕ್ಷಪಾತ ಮಾಡುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಕಾರದಿಂದ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಾಗುವುದೆಂದು ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯಿಲಿ ತಿಳಿಸಿದ್ದಾರೆ.

ರಾಜ್ಯದ ಬಗ್ಗೆ ಅತೀವ ಕಾಳಜಿ ಇರುವುದರಿಂದಲೇ ಯುಪಿಎ ಸರಕಾರ ರಾಜ್ಯಕ್ಕೆ ನಾಲ್ಕು ಸಚಿವ ಸ್ಥಾನಗಳನ್ನು ನೀಡಿದ್ದು, ಇದನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳು ಅರ್ಥಮಾಡಿಕೊಳ್ಳಲಿ ಎಂದರು. ರಾಜ್ಯದ ಜನತೆಯ ಆಶೀರ್ವಾದದಿಂದ ಮತ್ತು ಯುಪಿಎ ಸರಕಾರ ತನ್ನ ಮೇಲೆ ವಿಶ್ವಾಸವಿಟ್ಟು ಕೇಂದ್ರ ಕಾನೂನು ಸಚಿವ ಹುದ್ದೆ ನೀಡಿದೆ. ಪಕ್ಷಭೇದ ಮರೆತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆಯ ಮಾತುಗಳನ್ನಾಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+