36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg193280kumaraswamyಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg193280kumaraswamyತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg193280kumaraswamyಎಚ್ಡಿಕೆ, ಯಡ್ಡಿ ಹುತ್ತಕ್ಕೆ ಕೈಹಾಕಿರುವ ದಯಾಳ್!/movies/headlines/2009/05/19-kaddu-muchchi-film-on-gowda-lingayat.htmlಒಂದು ಕ್ಷಣ ನೀವು ಕಲ್ಪನಾ ಲೋಕದಲ್ಲಿ ವಿಹರಿಸಿ ಬೆಳ್ಳಿತೆರೆಯ ಮೇಲೆ ಈ ದೃಶ್ಯಗಳನ್ನು ಕಲ್ಪಿಸಿಕೊಂಡಿದ್ದೇ ಆದರೆ...ರಾಜಕೀಯದಲ್ಲಿ 'ಬದ್ಧ ದ್ವೇಷಿ'ಗಳಾದ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಸಂಬಂಧಿಗಳಾಗುತ್ತಾರೆ! ಕಾರಣ ಅವರಿಬ್ಬರ ಮಕ್ಕಳು ಒಬ್ಬರನ್ನ್ನೊಬ್ಬರು ಗಾಢವಾಗಿ ಪ್ರೇಮಿಸಿಕೊಂಡು ಅಂತರ್ಜಾತಿ ವಿವಾಹ ಮಾಡಿಕೊಳ್ಳುತ್ತಾರೆ. ಈ ರೀತಿಯ ಕತೆಯೊಂದನ್ನು ಸಿದ್ಧಪಡಿಸಿದ್ದಾರೆ ದಯಾಳ್ ಪದ್ಮನಾಭನ್.''ಇದೊಂದು ಸಂಪೂರ್ಣ ರಾಜಕೀಯ ವಿಡಂಬನಾತ್ಮಕ ಚಿತ್ರ. ಪ್ರಣಯಭರಿತ ಕಾಮಿಡಿ ಸಿನಿಮಾಗೊಂದು ರಾಜಕೀಯ 36744http://kannada.oneindia.com/img/2009/05/19-radhika-pandith2.jpg193280kumaraswamyಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpg193280kumaraswamyಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ/news/2009/06/01/most-karnataka-mps-took-oath-in-kannada.htmlನವದೆಹಲಿ, ಜೂ.1: ಲೋಕಸಭೆಗೆ ಆಯ್ಕೆಯಾದ ಎಲ್ಲಾ 28 ಸಂಸದರು ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿ ಸಂಸತ್ತಿನಲ್ಲೂ ನಮ್ಮ ಭಾಷೆಯನ್ನು ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಎಲ್ಲಾ ಸಂಸದರನ್ನು ಕೇಳಿಕೊಂಡಿತ್ತು, ಅದಕ್ಕೆ ಪೂರಕವಾಗಿ ಮೊಯಿಲಿ ಮತ್ತು ಮುನಿಯಪ್ಪ ಹೊರತು ಪಡಿಸಿ ಉಳಿದ ಎಲ್ಲಾ ಸದಸ್ಯರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದರು.ಎನ್ 37043http://kannada.oneindia.com/img/2009/06/01-deve-gowda4e.jpg148533dharam singhಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148533dharam singhಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg148533dharam singhಎಚ್ಡಿಕೆಗೆ ಸಚಿವ ಸ್ಥಾನ ನೀಡದಂತೆ ದಿಲ್ಲಿಗೆ ನಿಯೋಗ /news/2009/05/19/cong-leaders-visit-delhi-against-berth-for-hdk.htmlಬೆಂಗಳೂರು, ಮೇ. 19 : ಕೇಂದ್ರದ ಸಚಿವ ಸಂಪುಟದಲ್ಲಿ ಜೆಡಿಎಸ್ ಗೆ ಯಾವುದೇ ಕಾರಣಕ್ಕೂ ಪ್ರಾತಿನಿಧ್ಯ ನೀಡದಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯ ಕಾಂಗ್ರೆಸ್ ನಿಯೋಗ ದೆಹಲಿಗೆ ತೆರಳಿದೆ ಎನ್ನಲಾಗಿದೆ. ಬೀದರ್ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ 36764http://kannada.oneindia.com/img/2009/05/19-vishwanth-h.jpg148533dharam singhಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg148533dharam singhಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpgnews"> ಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ | 15th Lok Sabha | HDK | Devegowda | Moily | K H Muniyappa | ಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ - Kannada Oneindia

ಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ

HD Devegowda
ನವದೆಹಲಿ, ಜೂ.1: ಲೋಕಸಭೆಗೆ ಆಯ್ಕೆಯಾದ ಎಲ್ಲಾ 28 ಸಂಸದರು ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿ ಸಂಸತ್ತಿನಲ್ಲೂ ನಮ್ಮ ಭಾಷೆಯನ್ನು ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಎಲ್ಲಾ ಸಂಸದರನ್ನು ಕೇಳಿಕೊಂಡಿತ್ತು, ಅದಕ್ಕೆ ಪೂರಕವಾಗಿ ಮೊಯಿಲಿ ಮತ್ತು ಮುನಿಯಪ್ಪ ಹೊರತು ಪಡಿಸಿ ಉಳಿದ ಎಲ್ಲಾ ಸದಸ್ಯರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದರು.

ಎನ್ ಸಿಪಿ ಸಂಸದರು ಹಿಂದಿಯಲ್ಲಿ ಪ್ರಮಾಣ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದಿದ್ದರು. ಹಾಗೆಯೇತೃಣಮೂಲ್ ಕಾಂಗ್ರೆಸ್ ನ ಸಂಸದರು ಧೋತಿ ಕುತ್ರಾ ಧರಿಸಿ ರಾಜ್ಯ ಸಚಿವರಾಗಿ ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಈಗ ನಮ್ಮ ರಾಜ್ಯದ ಸಂಸದರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನವನ್ನು ಮೆರೆದಿದ್ದಾರೆ. ಈ ಬಗ್ಗೆ ಡಿ ವಿ ಸದಾನಂದ ಗೌಡ ಮಾತನಾಡುತ್ತಾ , ನಮಗೆ ಕನ್ನಡದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲು ಹೆಮ್ಮೆ ಎನ್ನಿಸುತ್ತದೆ, ನಮ್ಮ ಭಾಷೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ಯಾವ ಸಂಸದರಿಗೂ ಯಾವುದೇ ಕೀಳರಿಮೆ ಇಲ್ಲ ಎಂದು ಹೇಳಿದರು.

ಕರ್ನಾಟಕದ ಸಂಸದರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅನಂತ್ ಕುಮಾರ್, ಡಿ.ಬಿ.ಚಂದ್ರೇಗೌಡ, ಸುರೇಶ್ ಅಂಗಡಿ, ಪಿ.ಸಿ.ಮೋಹನ್, ಸಣ್ಣ ಫಕೀರಪ್ಪ, ಪಿ.ಸಿ.ಗದ್ದೀಗೌಡರ್, ರಮೇಶ್ ಜಿಗಜಿಣಗಿ, ಶಿವರಾಮಗೌಡ, ಜೆ.ಶಾಂತಾ, ಶಿವಕುಮಾರ್ ಉದಾಸಿ, ಪ್ರಹ್ಲಾದ್ ಜೋಷಿ, ಜಿ.ಎಂ.ಸಿದ್ದೇಶ್ವರ್, ಬಿ.ವೈ.ರಾಘವೇಂದ್ರ, ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಜನಾರ್ದನ ಸ್ವಾಮಿ, ಜಿ.ಎಸ್.ಬಸವರಾಜ್, ಹೆಚ್.ವಿಶ್ವನಾಥ್, ಆರ್.ಧ್ರುವನಾರಾಯಣ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ದೇವೇಗೌಡಾ, ಕುಮಾರಸ್ವಾಮಿ, ಅನಂತ್ ಕುಮಾರ್, ಖರ್ಗೆ, ನಳಿನ್ ಕುಮಾರ್ ಕಟೀಲ್, ಮಹಾಲಿಂಗೇಶ್ವರ ಅವರು ದೇವರ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಆದರೆ ಜಿ ಎಂ ಸಿದ್ದೇಶ್ವರ್ ಮಾತ್ರ ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎಂ.ವೀರಪ್ಪ ಮೊಯಿಲಿ ಮತ್ತು ಕೆ.ಎಚ್.ಮುನಿಯಪ್ಪ ಅವರು ಮಾತ್ರ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ''ನಮ್ಮ ಎಲ್ಲ ಸಂಸದರು ಕನ್ನಡದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಕ್ಕೆ ನಮಗೇನು ಕೀಳರಿಮೆ ಇಲ್ಲ ಎಂದು'' ಹಾವೇರಿ ಸಂಸದ ಶಿವಕುಮಾರ್ ಉದಾಸಿ ತಿಳಿಸಿದರು.

ಜೆ ಎಚ್ ಪಟೇಲ್ ಮೊದಲಿಗರು
ಸಂಸತ್ ಭವನದಲ್ಲಿ ಕನ್ನಡ ಡಿಂಡಿಮ ಮೊಳಗುತ್ತಿರುವುದು ಇದೇ ಮೊದಲಲ್ಲ. ದಿವಂಗತ ಜೆ ಎಚ್ ಪಟೇಲ್ ಅವರು ಸಂಸತ್ ಗೆ 1967ರಲ್ಲಿ ಶಿವಮೊಗ್ಗದಿಂದ ಆಯ್ಕೆ ಯಾಗಿದ್ದಾಗ ಸಂಸತ್ ನಲ್ಲಿ ಕನ್ನಡದಲ್ಲೇ ಭಾಷಣ ಮಾತನಾಡಿದ್ದರು. ಕೆಲ ಸದಸ್ಯರು ಇದನ್ನು ವಿರೋಧಿಸಿದ್ದರು. ಆದರೆ ಅಂದಿನ ಸ್ಪೀಕರ್ ಎನ್ ಸಂಜೀವ ರೆಡ್ಡಿ ಕನ್ನಡದಲ್ಲೇ ಭಾಷಣ ಮಾಡುವಂತೆ ಪಟೇಲರನ್ನು ಹುರುದುಂಬಿಸಿದ್ದರು. ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ಮಾತನಾಡಿದ ಮೊದಲ ಸಂಸದ ಎಂಬ ಗೌರವಕ್ಕೆ ಜೆ ಎಚ್ ಪಟೇಲ್ ಪಾತ್ರರಾಗಿ ಹೊಸ ಇತಿಹಾಸ ಸೃಷ್ಟಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+