381455ಬಿಹಾರರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381455ಬಿಹಾರಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg381455ಬಿಹಾರನರೇಂದ್ರ ಮೋದಿ ಕೊಲೆಗಾರ, ಲಾಲು/news/2009/05/12/advani-dream-of-becoming-pm-will-remain-dream-lalu.htmlಚಂಡೀಗಢ್, ಮೇ. 12 : ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಒಬ್ಬ ಕೊಲೆಗಾರ. ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರು ಪ್ರಧಾನಿ ಆಗುವುದು ಕನಸಿನ ಮಾತು ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಹೇಳಿದ್ದಾರೆ. ಸೋಮವಾರ ಸಂಜೆ ಚಂಡೀಗಢ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಹಫೀಜ್ ಅನ್ವರ್ ಉಲ್ ಹಕ್ ಪರ 36542http://kannada.oneindia.com/img/2009/05/12-laloo3.jpg381455ಬಿಹಾರಬಿಹಾರ್ ನಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನೆಕಾರರು/news/2009/06/01/train-attacks-in-bihar.htmlಪಾಟ್ನಾ, ಜೂ.1: ಬಿಹಾರದ ಖುಸ್ರುಪುರ ರೈಲ್ವೆ ನಿಲ್ದಾಣದ ಮೂಲಕ ಸಂಚರಿಸುವ ಕೆಲವೊಂದು ರೈಲುಗಳ ನಿಲುಗಡೆಯನ್ನು ರದ್ದುಗೊಳಿಸಿದ ರೈಲ್ವೆ ಇಲಾಖೆಯ ಕ್ರಮವನ್ನು ಖಂಡಿಸಿ ಪ್ರತಿಭಟನಾಕಾರರು ಇಂಟರ್ ಸಿಟಿ ರೈಲಿಗೆ ಪಾಟ್ನಾ ಬಳಿ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ನಿಲ್ದಾಣದ ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟು ಮಾಡಿದ್ದಾರೆ, ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.ದಾನಾಪುರ - ದರ್ಬಾಂಗ್ ನಡುವೆ ಸಂಚರಿಸುವ ಇಂಟರ್ 37032http://kannada.oneindia.com/img/2009/06/01-train-attack1.jpg381455ಬಿಹಾರಕೂರ್ಗ್ ಸೇರಿ ಹೊಸ ರಾಜ್ಯಗಳ ಸ್ಥಾಪನೆಗೆ ಆಗ್ರಹ/news/2009/06/29/govt-gets-demand-for-creation-of-ten-new-states.htmlನವದೆಹಲಿ, ಜೂ. 29: ಹೊಸದಾಗಿ ಸುಮಾರು 10 ರಾಜ್ಯಗಳನ್ನು ರಚಿಸುವಂತೆ ವಿವಿಧ ರಾಜ್ಯಗಳಿಂದ ಬೇಡಿಕೆ ಹೆಚ್ಚಾಗಿದೆ ಎಂದು ಯುಪಿಎ ಸರ್ಕಾರ ಭಾನುವಾರ ಪ್ರಕಟಿಸಿದೆ. ಇವುಗಳಲ್ಲಿ ಬಿಹಾರದಿಂದ ಮಿಥಿಲಾಚಲ್, ಗುಜರಾತ್ ನಿಂದ ಸೌರಾಷ್ಟ್ರ, ಕರ್ನಾಟಕದಿಂದ ಕೂರ್ಗ್ ಬೇಡಿಕೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.ತೆಲಂಗಾಣ ರಾಷ್ಟ್ರ ಸಮಿತಿ(ಟಿ ಆರ್ ಎಸ್), ಜನಮುಖಿ ಮೋರ್ಛಾ(ಜಿಜೆಎಂ) , ಕೂರ್ಗ್ ರಾಜ್ಯ ಹೋರಾಟ ಸಮಿತಿ ಮುಂತಾದ ಪ್ರತ್ಯೇಕತಾವಾದಿ 37636http://kannada.oneindia.com/img/2009/06/29-india-flag.jpg487495ಮಮತಾ ಬ್ಯಾನರ್ಜಿಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487495ಮಮತಾ ಬ್ಯಾನರ್ಜಿಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487495ಮಮತಾ ಬ್ಯಾನರ್ಜಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487495ಮಮತಾ ಬ್ಯಾನರ್ಜಿನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg487495ಮಮತಾ ಬ್ಯಾನರ್ಜಿವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg274326biharಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274326biharಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg274326biharಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg274326biharಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpgnews"> ಬಿಹಾರ್ ನಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನೆಕಾರರು | Bihar | Danapur-Rajgir passenger | Khusrupur | Mamata Banerjee | ಬಿಹಾರ್ ನಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನೆಕಾರರು - Kannada Oneindia

ಬಿಹಾರ್ ನಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನೆಕಾರರು

Train attacks in Bihar
ಪಾಟ್ನಾ, ಜೂ.1: ಬಿಹಾರದ ಖುಸ್ರುಪುರ ರೈಲ್ವೆ ನಿಲ್ದಾಣದ ಮೂಲಕ ಸಂಚರಿಸುವ ಕೆಲವೊಂದು ರೈಲುಗಳ ನಿಲುಗಡೆಯನ್ನು ರದ್ದುಗೊಳಿಸಿದ ರೈಲ್ವೆ ಇಲಾಖೆಯ ಕ್ರಮವನ್ನು ಖಂಡಿಸಿ ಪ್ರತಿಭಟನಾಕಾರರು ಇಂಟರ್ ಸಿಟಿ ರೈಲಿಗೆ ಪಾಟ್ನಾ ಬಳಿ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ನಿಲ್ದಾಣದ ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟು ಮಾಡಿದ್ದಾರೆ, ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ದಾನಾಪುರ - ದರ್ಬಾಂಗ್ ನಡುವೆ ಸಂಚರಿಸುವ ಇಂಟರ್ ಸಿಟಿ ರೈಲಿನ ಹವಾನಿಯಂತ್ರಿತ ಬೋಗಿಗೆ ಬೆಂಕಿ ಹಚ್ಚಿರುವ ಪ್ರತಿಭಟನಾಕಾರರು ಪಾಟ್ನಾದಿಂದ 32 ಕಿ.ಮೀ ದೂರದಲ್ಲಿ ರೈಲ್ವೆ ಲೈನ್ ನನ್ನು ಕೂಡಾ ಹಳಿತಪ್ಪಿಸಿದ್ದಾರೆ. ರೈಲ್ವೆ ಇಲಾಖೆ ದೆಹಲಿ ಮತ್ತು ಪಾಟ್ನಾದ ನಡುವೆ ಸಂಚರಿಸುವ ಶ್ರಮಜೀವಿ ಎಕ್ಸಪ್ರೆಸ್ ರೈಲನ್ನು ಖುಸೃಪುರ ನಿಲ್ದಾಣದಲ್ಲಿ ನಿಲುಗಡೆಯನ್ನು ಹಿಂದಕ್ಕೆ ಪಡೆದುಕೊಂಡಿತ್ತು. ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿರುವ ಪ್ರತಿಭಟನಕರಾರು ಅವರ ಪ್ರತಿಕೃತಿಯನ್ನು ದಹಿಸಿದ್ದಾರೆ.

ದಿನಪತ್ರಿಕೆಯಲ್ಲಿ ಕೆಲವೊಂದು ರೈಲು ನಿಲುಗಡೆ ರದ್ದುಗೊಳಿಸಿದ ಪೂರ್ವ ರೈಲ್ವೆ ಇಲಾಖೆಯ ಪ್ರಕಟಣೆಯಿಂದ ರೊಚ್ಚಿಗೆದ್ದ ಪಕ್ಕದ ನೂರಾರು ಗ್ರಾಮಸ್ಥರು ಈ ದಾಂಧಲೆ ನಡೆಸಿದ್ದಾರೆ. ನಿಲ್ದಾಣದಲ್ಲಿ ಭಾರಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದ್ದು , ಈ ವಿಭಾಗದ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ಎಂದು ರೈಲ್ವೆ ಪೋಲಿಸ್ ಅಧೀಕ್ಷಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+