124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg464988ಹಿಂದುತ್ವಕಾಗೋಡು ತಿಮ್ಮಪ್ಪ ವಿರುದ್ಧ ಕೆಂಡ ಕಾರಿದ ಸಿಟಿ ರವಿ /news/2009/04/07/ct-ravi-slams-kagodu-remarks.htmlಹಾಸನ, ಏ. 7 : ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕಡಿಯಿರಿ ಎಂದು ಹೇಳುವವರು ಕೈ ಕಡಿಯಲು ಮುಂದಾದರೆ ಅವರ ತಿಥಿಯಾಗುತ್ತದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಎಚ್ಚರಿಕೆ ನೀಡಿದರು. ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕಡಿಯಿರಿ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ನೀಡಿರುವ ಹೇಳಿಕೆಗೆ ಅತ್ಯಂತ ಖಂಡನೀಯ ಎಂದು ರವಿ ಆಕ್ರೋಶ 35772http://kannada.oneindia.com/img/2009/04/07-ct-ravi2.jpg464988ಹಿಂದುತ್ವಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg464988ಹಿಂದುತ್ವಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg464988ಹಿಂದುತ್ವಬಿಜೆಪಿ ಸೋಲಿನ ಹೊಣೆ ಹೊತ್ತ ರಾಜನಾಥ್ ಸಿಂಗ್/news/2009/06/20/no-distancing-from-hindutva-ideology-rajnath.htmlನವದೆಹಲಿ, ಜೂ.20: ಈ ಬಾರಿಯ ಲೋಕಸಭೆ ಚುನಾವಣೆಯ ಸೋಲಿನ ಹೊಣೆಯನ್ನು ತಾನೇ ಹೊರುತ್ತೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜ್ ನಾಥ್ ಸಿಂಗ್ ಶನಿವಾರ ನವದೆಹಲಿಯಲ್ಲಿ ಹೇಳಿದರು. ಆದರೆ ಯಾವುದೇ ಕಾರಣಕ್ಕೂ ಹಿಂದುತ್ವ ಸಿದ್ಧಾಂತವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಬಿಜೆಪಿ ಕಾರ್ಯಕಾರಿಣಿಯಲ್ಲಿ ಸ್ಪಷ್ಟಪಡಿಸಿದರು.ನವದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡುತ್ತಿದ್ದ ರಾಜ್ ನಾಥ್ ಸಿಂಗ್, ಫಲಿತಾಂಶ ರಾಜ್ಯದಿಂದ 37474http://kannada.oneindia.com/img/2009/06/20-rajnath-singh2.jpg464988ಹಿಂದುತ್ವಆಡ್ವಾಣಿಯಿಂದ ಮತ್ತೊಂದು ರಥಯಾತ್ರೆ/news/2009/06/22/advani-moves-to-douse-dissent-rally-public.htmlನವದೆಹಲಿ, ಜೂ. 22 : ರಥಯಾತ್ರೆಯ ಮೂಲಕವೇ ಪಕ್ಷವನ್ನು ಪ್ರವರ್ಧಮಾನಕ್ಕೆ ತಂದಿದ್ದ ಬಿಜೆಪಿಯ ಎಲ್ ಕೆ ಆಡ್ವಾಣಿ ಅವರು ಇದೀಗ ಪಕ್ಷವನ್ನು ಪುನರ್ ಸಂಘಟಿಸಲು ರಾಷ್ಟ್ರಾದ್ಯ೦ತ ಮತ್ತೊಮ್ಮೆ ರಥಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ.ಪಕ್ಷದ ಕಾರ್ಯಕರ್ತರ ಪಡೆಗೆ ಅವಕಾಶಗಳು ಹಾಗು ಸವಾಲುಗಳೆರಡರ ಕುರಿತು ಅರಿವು ಮೂಡಿಸಲು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ. ಎಲ್ಲಾ ರಾಜ್ಯಗಳಿಗೂ ಭೇಟಿ ನೀಡುವ 37490http://kannada.oneindia.com/img/2009/06/22-advani-lk2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಹಿಂದು ರಾಷ್ಟ್ರ ಘೋಷಣೆ ಅಗತ್ಯ; ತೊಗಾಡಿಯಾ | Vishwa Hindu Parishat | Praveen Togadiya | Hubli | Hindutva | ಹಿಂದು ರಾಷ್ಟ್ರ ಘೋಷಣೆ ಅಗತ್ಯ; ತೊಗಾಡಿಯಾ - Kannada Oneindia

ಹಿಂದು ರಾಷ್ಟ್ರ ಘೋಷಣೆ ಅಗತ್ಯ; ತೊಗಾಡಿಯಾ

ಹುಬ್ಬಳ್ಳಿ, ಜೂ.1: ಸಂವಿಧಾನ ಬದ್ಧವಾಗಿ ಭಾರತವನ್ನು ಹಿಂದೂರಾಷ್ಟ್ರವೆಂದು ಘೋಷಿಸುವ ಅಗತ್ಯವಿದೆ. ಇದರಿಂದ ಬಹುತೇಕ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ವಿಶ್ವಹಿಂದೂ ಪರಿಷತ್ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣಭಾಯಿ ತೊಗಾಡಿಯಾ ಹೇಳಿದ್ದಾರೆ.

ವಿ ಎಚ್ ಪಿ ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡುತ್ತಾ ತೊಗಾಡಿಯಾ, ನಮ್ಮ ದೇಶದಲ್ಲೇ ಹಿಂದುಗಳನ್ನು ದ್ವಿತೀಯ ದರ್ಜೆ ನಾಗರಿಕರಂತೆ ನೋಡಲಾಗುತ್ತಿದೆ. ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿಗಳನ್ನು ಹೊರತು ಪಡಿಸಿ ದೇಶದಲ್ಲಿರುವವರೆಲ್ಲರೂ ಹಿಂದುಗಳೇ. ವಿವಿಧ ಭಾಗದಲ್ಲಿರುವ ಬುಡಕಟ್ಟು ಜನಾಂಗದ ಅಭಿವೃದ್ಧಿ ನಿಟ್ಟಿನಲ್ಲಿ ವಿ ಎಚ್ ಪಿ ಶಾಲೆ, ಆಸ್ಪತ್ರೆ, ಪುನರ್ವಸತಿ ಕೇಂದ್ರಗಳನ್ನು ಆರಂಭಿಸುವ ಮೂಲಕ ಅವರನ್ನು ಹಿಂದೂಗಳಾಗಿಯೇ ಉಳಿಸಿಕೊಂಡಿದೆ.

ಭಾರತವನ್ನು ಸಂವಿಧಾನಬದ್ಧವಾಗಿ ಹಿಂದೂ ರಾಷ್ಟ್ರವೆಂದು ಘೋಷಿಸಿದಾಗ ಹಿಂದೂಗಳ ರಕ್ಷಣೆ ಪ್ರಧಾನಿಯವರ ಹೊಣೆಯಾಗಿರುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವವನ್ನು ಪ್ರಮುಖ ಅಜೆಂಡಾವಾಗಿ ಬೆಜೆಪಿ ತೆಗೆದುಕೊಳ್ಳದಿದ್ದರಿಂದ ಬಿಜೆಪಿಗೆ ಸೋಲಾಯಿತು ಎಂದು ತೊಗಾಡಿಯಾ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+