510454ಸೋಮಶೇಖರ ರೆಡ್ಡಿರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg510454ಸೋಮಶೇಖರ ರೆಡ್ಡಿರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg510454ಸೋಮಶೇಖರ ರೆಡ್ಡಿಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg510454ಸೋಮಶೇಖರ ರೆಡ್ಡಿಕೆಎಂಎಫ್ ಅಧ್ಯಕ್ಷರಾಗಿ ಸೋಮಶೇಖರ ರೆಡ್ಡಿ ಆಯ್ಕೆ/news/2009/07/25/kmf-new-chief-somashekar-reddy.htmlಬೆಂಗಳೂರು,ಜು.25: ಕರ್ನಾಟಕ ಹಾಲೂ ಒಕ್ಕೂಟದ(ಕೆಎಂಎಫ್) ಅಧ್ಯಕ್ಷರಾಗಿ ಬಿಜೆಪಿಯ ಸೋಮಶೇಖರ ರೆಡ್ಡಿ ಶನಿವಾರ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ಎಚ್ ಡಿ ರೇವಣ್ಣ ಅವರ ಕೆಎಂಎಫ್ ನೊಂದಿಗಿನ 15 ವರ್ಷಗಳ ಸುದೀರ್ಘ ಪಾರುಪತ್ಯ ಅಂತ್ಯವಾಗಿದೆ.ಶನಿವಾರ ಬೆಳಗ್ಗೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಬಳ್ಳಾರಿ ನಗರದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ನಾಮಪತ್ರ ಸಲ್ಲಿಸಿದ್ದರು. ಎಚ್ ಡಿ ರೇವಣ್ಣ ನಾಮಪತ್ರ ಸಲ್ಲಿಸದೆ 38202http://kannada.oneindia.com/img/2009/07/25-somashekhar-reddy1.jpg510454ಸೋಮಶೇಖರ ರೆಡ್ಡಿಸದ್ಯಕ್ಕೆ ಕೆಎಂಎಫ್ ಗೆ ಸೋಮಶೇಖರ ರೆಡ್ಡಿಯೇ ಬಾಸು!/news/2009/07/25/somashekar-reddy-chief-of-kmf-for-three-months.htmlಬೆಂಗಳೂರು, ಜು.25: ಕರ್ನಾಟಕ ಹಾಲು ಒಕ್ಕೂಟದ ನೂತನ(ಕೆಎಂಎಫ್) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮೂರು ತಿಂಗಳು ಮಾತ್ರ ಕಾರ್ಯನಿರ್ವಹಿಸಲಿದ್ದಾರೆ. ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅಲಂಕರಿಸಲಿದ್ದಾರೆ. ಸದಾನಂದಗೌಡರ ಬಿಜೆಪಿ ಅಧ್ಯಕ್ಷ ಅವಧಿ ನವೆಂಬರ್ ತಿಂಗಳಿಗೆ ಅಂತ್ಯವಾಗಲಿದೆ. ಈಗಾಗಲೇ ಎರಡು ಬಾರಿ ಸದಾನಂದ ಗೌಡ ಬಿಜೆಪಿ ರಾಜ್ಯಾಧ್ಯಕ್ಷರಾಗಿ 38213http://kannada.oneindia.com/img/2009/07/25-somashekar-reddy1.jpg376489ಕರುಣಾಕರ ರೆಡ್ಡಿಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg376489ಕರುಣಾಕರ ರೆಡ್ಡಿಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg376489ಕರುಣಾಕರ ರೆಡ್ಡಿಬಹಿರಂಗದಲ್ಲಿ ನಗುಮುಖಿ ಅಂತರಂಗದಲ್ಲಿ ಜ್ವಾಲಾಮುಖಿ/cj/chidambar-baikampady/2009/0602-yeddyurappa-smiling-outside-boiling-inside.htmlಯಡಿಯೂರಪ್ಪ ಸರಕಾರದ ಪತನಕ್ಕೆ ಬಳ್ಳಾರಿಯ ಗಣಿಧಣಿಗಳೇ ಮುಹೂರ್ತ ರೆಡಿ ಮಾಡಿದ್ದಾರೆ. ಯಡಿಯೂರಪ್ಪನವರ ಮುಖಭಾವವೇ ಎಲ್ಲ ಹೇಳುತ್ತಿದೆ. ಮೊದಲಿನಿಂದ ಮುಖ್ಯಮಂತ್ರಿಯನ್ನು ಧಿಕ್ಕರಿಸಿಕೊಂಡೇ ಬಂದಿರುವ ಈಶ್ವರಪ್ಪ ಕೂಡ ತಾಂಡವ ನೃತ್ಯ ಶುರುಮಾಡಿದ್ದಾರೆ. ಅವರಿಗೆ ಬೆಂಬಲವಾಗಿ ಜಗದೀಶ್ ಶೆಟ್ಟರ್ ಕೂಡ ಹೆಗಲು ಕೊಟ್ಟರೆ ಅಚ್ಚರಿಯಿಲ್ಲ. ಅತಿಯಾದ ಆತ್ಮವಿಶ್ವಾಸ, ದುರಹಂಕಾರಿ ಸ್ವಭಾವ ಯಡಿಯೂರಪ್ಪನವರಿಗೆ ಮುಳುವಾಗಲಿದೆಯೇ? ಉತ್ತರ ಸದ್ಯಕ್ಕೇ ದೊರೆಯಲಿದೆ. ಈ ಎಲ್ಲ ಬೆಳವಣಿಗೆ 37056http://kannada.oneindia.com/img/2009/06/02-yeddyurappa-new1.jpg376489ಕರುಣಾಕರ ರೆಡ್ಡಿರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg376489ಕರುಣಾಕರ ರೆಡ್ಡಿರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ | Somashekar Reddy | Karunakara Reddy | Bellary | BSY | ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ - Kannada Oneindia

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ

Somashekar Reddy
ಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು.

ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು ತೋಡಿಕೊಂಡಿದ್ದಾರೆ. ಬಿಜೆಪಿಯ ಯಾವುದೇ ಸಮಾರಂಭ ನಡೆಯಲಿ ನಮಗೆ ಎಸ್ ಎಂ ಎಸ್ ಮೂಲಕ ಸಂದೇಶ ಕಳುಹಿಸುತ್ತಿದ್ದರು. ಆದರೆ ವಿಕಾಸ ಸಂಕಲ್ಪ ಕಾರ್ಯಕ್ರಮಕ್ಕೆ ನಮಗೆ ಯಾವುದೇ ಸಂದೇಶ ಬರಲಿಲ್ಲ ಹಾಗಾಗಿ ನಾವು ವಿಕಾಸ ಸಂಕಲ್ಪ ಉತ್ಸವಕ್ಕೆ ಹೋಗಲಿಲ್ಲ ಎಂದು ರೆಡ್ಡಿ ಸಹೋದರರು ಸ್ಪಷ್ಟಪಡಿಸಿದರು.

ಯಡಿಯೂರಪ್ಪನವರು ಶಾಸಕರನ್ನು ಕಡೆಗಣಿಸುತ್ತಿದ್ದಾರೆ. ಕೆಲವೊಂದು ಸಚಿವರ ಹಿಡಿತದಲ್ಲಿ ಸರಕಾರ ನಡೆಯುತ್ತಿದೆ. ಸಿಎಂ ಕಾರ್ಯವೈಖರಿ ಬಗ್ಗೆ ನಮಗೆ ಅಸಮಾಧಾನವಿದೆ. ವರ್ಗಾವಣೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದು ಸರಿಯಿಲ್ಲ. ಈ ಕುರಿತು ನಮ್ಮ ನಿರ್ಧಾರವನ್ನು ಕೇಳಬೇಕಿತ್ತು. ಆದರೆ ಸಿಎಂ ಹಾಗೆ ಮಾಡಲಿಲ್ಲ ಎಂದು ಅವರು ತಿಳಿಸಿದರು. ಹಾಗೆಯೇ ಸರಕಾರದ ಪ್ರಮುಖ ನಿರ್ಧಾರಗಳಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪವು ಕೇಳಿಬಂತು.

ರಾಜ್ಯದ19 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಶ್ರೇಯಸ್ಸು ತಮಗೇ ಸಲ್ಲುತ್ತದೆ ಎಂಬಂತೆ ಮುಖ್ಯಮಂತ್ರಿಗಳು ವರ್ತಿಸುತ್ತಿದ್ದಾರೆ. ಪಕ್ಷದ ಶಾಸಕರು, ಸಚಿವರ ಪಾತ್ರವನ್ನು ಮುಖ್ಯಮಂತ್ರಿಗಳು ಮರೆತಿದ್ದಾರೆ. ಶಾಸಕರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದರು.

19 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಜಾತಿ, ಹಣ, ಹೆಂಡ ಕಾರಣ ಎಂದು ಬಹಿರಂಗವಾಗಿ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಕತ್ತಿ ಝಳಪಿಸಿದ್ದಾರೆ. ಒಂದು ಕಡೆ ಈಶ್ವರಪ್ಪ ಹಾಗೂ ಮತ್ತೊಂದು ಕಡೆ ರೆಡ್ಡಿ ಸೋದರರು ಸಿಡಿದೆದ್ದಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+