509364ಮುಂಗಾರುಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg509364ಮುಂಗಾರುಮಾತನಾಡಿ ಮೋಡಗಳೆ/literature/poem/2009/0801-poem-by-sls-kumar.htmlಓ ಮಳೆಯ ಮೋಡಗಳೆ ಮಾತನಾಡಿಮುಂದೆ ಸಾಗುವ ಮುನ್ನಒಂದಿಷ್ಟು ಮಳೆಹನಿಯ ಸುರಿಸಿ ಸಾಗಿಮುದುಡಿದ ಮಲ್ಲಿಗೆಗೆ ಮುದವ ನೀಡಿಬಾಡಿದ ಬನಕೆ ಭವ್ಯ ಕಳೆ ನೀಡಿಬಾಯಾರಿದ ಭುವಿಗೆ ತಣೆವ ನೀಡಿಧರೆಯು ರವಿಯ ಬಿಸಿಯುಸಿರಿಗೆ ಬರುಡಾಗುತಿದೆಸಂಜೆಗತ್ತಲ ನೋಟವೆಲ್ಲ ಕರಾಳ ಬದುಕಾಗುತಿದೆಹಸಿರೆಲ್ಲವು ಹಸಿದವರ ಮಕ್ಕಳಂತೆ ಬಾಡುತಿವೆಭಾಸ್ಕರನ ಬಿಸಿಲಿಗೆ ಬರವಿಲ್ಲದಂತಾಗಿದೆಕಾಡೆಲ್ಲವು ಕೊರಗಿ ಕೊರಡಾಗಿದೆಬಾನೆಲ್ಲವು ಭಸ್ಮದ ಧೂಮದಂತೆ ಬಿಳುಚು ಬಿಳುಚಾಗಿದೆಹಟಕ್ಕೆ ಬಿದ್ದು ಅಳುವ ಮಗುವಿನಂತೆನವರ್ರಾತಿಯಲ್ಲಿ ಭೋರ್ಗರೆವ ಆಸೆಯಂತೆಜೀವಾಣು 38359http://kannada.oneindia.com/img/2009/08/01-sls-kumar1.jpg509364ಮುಂಗಾರುಮಳೆ ತರಿಸಿದವರೇ ಮಳೆ ನಿಲ್ಲಿಸಬೇಕು/news/2009/10/01/bsy-govt-must-chant-stop-rain-mantra.html2009ರ ಸಾಲಿನಲ್ಲಿ ಕರ್ನಾಟಕದಲ್ಲಿ ಮುಂಗಾರು ಕಣ್ಣಾಮುಚ್ಚಾಲೆ ಆಟ ಆಡಿತು. ಸಕಾಲಕ್ಕೆ ಮಳೆ ಸುರಿಯದೆ ಜನ ಜಾನುವಾರುಗಳು ಕಂಗಾಲಾದವು. ಉತ್ತುವ, ಬಿತ್ತುವ ಕೆಲಸ ಕಾರ್ಯಗಳಿಗೆ ಕೊಡಲಿ ಏಟು ಬಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸಾಧ್ಯತೆಗಳನ್ನು ತಜ್ಞರು ಊಹಿಸತೊಡಗಿದರು. ಮೋಡ ಬಿತ್ತನೆಯ ಸುದ್ದಿಗಳು ಪತ್ರಿಕೆಗಳ ಪುಟಗಳಲ್ಲಿ, ಟಿವಿ ತೆರೆಗಳಲ್ಲಿ, ಇಂಟರ್ ನೆಟ್ಟಿನ ಪರದೆಗಳಲ್ಲಿ, ಆಕಾಶವಾಣಿಯಲ್ಲಿ ಮಳೆ ಬೀಳಿಸಿದವು. ಗಿಟ್ಟಲಿಲ್ಲ. ಪ್ರಜೆಗಳು, 39456http://kannada.oneindia.com/img/2009/10/01-homa1.jpg509364ಮುಂಗಾರುನೆರೆ ಹಾವಳಿ : ಯಡಿಯೂರಪ್ಪ ವೈಮಾನಿಕ ಸಮೀಕ್ಷೆ/news/2009/10/03/bsy-does-aerial-survey-of-flood-affected-nk.htmlಬೆಂಗಳೂರು, ಅ. 3 : ಅತಿವೃಷ್ಟಿಯಿಂದ ಸಂಪೂರ್ಣ ತತ್ತರಿಸಿರುವ ಉತ್ತರ ಕರ್ನಾಟಕದ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶನಿವಾರ ಕೈಗೊಂಡರು. ಸಮೀಕ್ಷೆಯನ್ನು ಭಾನುವಾರ ಇಟ್ಟುಕೊಳ್ಳುವ ಕಾರ್ಯಕ್ರಮ ಮುಖ್ಯಮಂತ್ರಿಗಳು ಇಟ್ಟುಕೊಂಡಿದ್ದರು. ಆದರೆ, ನೆರೆ ಸಂತ್ರಸ್ತರ ಆರ್ತನಾದ ಮುಗಿಲು ಮುಟ್ಟಿದ್ದರಿಂದ ಶನಿವಾರದ ಇತರ ಕಾರ್ಯಕ್ರಮಗಳನ್ನು ರದ್ದುಪಡಿಸಿ ಕರುಣಾಕರ ರೆಡ್ಡಿ ಜತೆಗೂಡಿ ಇಂದೇ ಸಮೀಕ್ಷೆ ಕೈಗೊಂಡರು.ನಂತರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, 39482http://kannada.oneindia.com/img/2009/10/03-yeddyurappa-new2.jpg509364ಮುಂಗಾರುಪ್ರವಾಹ ಪರಿಹಾರಕ್ಕೆ ಹರಿದು ಬಂದ ನೌಕರರ ಹಣ/news/2009/10/03/contributions-flow-for-cm-flood-relief-fund.htmlಬೆಂಗಳೂರು, ಅ. 3 : ಉತ್ತರ ಕರ್ನಾಟಕದಲ್ಲುಂಟಾದ ಜಲಪ್ರಳಯದಿಂದ ಜನರಿಗೆ, ಆಸ್ತಿಪಾಸ್ತಿಗೆ ಆಗಿರುವ ನಷ್ಟ ಊಹಾತೀತ. ರಾಜ್ಯ ಸರಕಾರ ಪ್ರಕಟಿಸಿರುವ ಪರಿಹಾರ ಹಣ ಕುಂಭಕರ್ಣನ ಹೊಟ್ಟೆಗೆ ಸುರಿದ ಅರೆಕಾಸಿನ ಮಜ್ಜಿಗೆಯಂತಾಗಿದೆ. ಇಂಥ ಸಂಕಷ್ಟಮಯ ಸಮಯದಲ್ಲಿ ನೆರೆ ಸಂತ್ರಸ್ತರ ಸಹಾಯಕ್ಕೆ ರಾಜ್ಯ ಸರಕಾರಿ ನೌಕರರು, ರಾಜ್ಯದ ಶಾಸಕರು, ಸಂಸದರು, ರಸ್ತೆ ಸಾರಿಗೆ ಇಲಾಖೆ ಒಗ್ಗಟ್ಟಿನಿಂದ ಸಹಾಯಹಸ್ತ ಚಾಚಿವೆ.ಸರಕಾರಿ ನೌಕರರು 39484http://kannada.oneindia.com/img/2009/10/03-r-ashok6.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpgnews"> ಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ | Mansoon | Bengaluru | BWSSB | Lingarajapura | Heavy Rain | Abhishek | ಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ - Kannada Oneindia

ಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ

BBMp searching for Abhishek body in drain
ಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ.

ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಅಗ್ನಿಶಾಮಕ ದಳದ 20 ಮಂದಿ ಸಿಬ್ಬಂದಿ ಹಾಗೂ ಬಿಬಿಎಂಪಿಯ 20 ಮಂದಿ ಶೋಧನಾ ಕಾರ್ಯ ನಡೆಸಿದರು. ಕೆಲವು ಸ್ವಯಂ ಸೇವಾ ಸದಸ್ಯರು ಸಣ್ಣ ಚರಂಡಿಗಳಲ್ಲಿ ಹುಡುಕಾಟ ನಡೆಸಿದರು. ಆದರೂ ಬಾಲಕ ಪತ್ತೆಯಾಗಿಲ್ಲ.

ಮೋರಿಗಳಲ್ಲಿ ಸಾಕಷ್ಟು ಹೂಳು ತುಂಬಿಕೊಂಡಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಕೆಲವೆಡೆ ಕಾಲುವೆಗಳಲ್ಲಿ ತ್ಯಾಜ್ಯ ಸಂಗ್ರಹವಾಗಿರುವುದೂ ಶೋಧ ಕಾರ್ಯಕ್ಕ್ಕೆ ಅಡ್ಡಿಯಾಗಿದೆ. ಪತ್ತೆ ಕಾರ್ಯಚರಣೆ ಮುಂದಿವರಿಯುತ್ತಿದೆ. ಶಾಸಕ ಕೆ ಜೆ ಜಾರ್ಜ್ ಹಾಗೂ ಪಾಲಿಕೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+