383518mpನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg383518mpಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg383518mpಪ್ರವಾಹ ಪರಿಹಾರಕ್ಕೆ ಹರಿದು ಬಂದ ನೌಕರರ ಹಣ/news/2009/10/03/contributions-flow-for-cm-flood-relief-fund.htmlಬೆಂಗಳೂರು, ಅ. 3 : ಉತ್ತರ ಕರ್ನಾಟಕದಲ್ಲುಂಟಾದ ಜಲಪ್ರಳಯದಿಂದ ಜನರಿಗೆ, ಆಸ್ತಿಪಾಸ್ತಿಗೆ ಆಗಿರುವ ನಷ್ಟ ಊಹಾತೀತ. ರಾಜ್ಯ ಸರಕಾರ ಪ್ರಕಟಿಸಿರುವ ಪರಿಹಾರ ಹಣ ಕುಂಭಕರ್ಣನ ಹೊಟ್ಟೆಗೆ ಸುರಿದ ಅರೆಕಾಸಿನ ಮಜ್ಜಿಗೆಯಂತಾಗಿದೆ. ಇಂಥ ಸಂಕಷ್ಟಮಯ ಸಮಯದಲ್ಲಿ ನೆರೆ ಸಂತ್ರಸ್ತರ ಸಹಾಯಕ್ಕೆ ರಾಜ್ಯ ಸರಕಾರಿ ನೌಕರರು, ರಾಜ್ಯದ ಶಾಸಕರು, ಸಂಸದರು, ರಸ್ತೆ ಸಾರಿಗೆ ಇಲಾಖೆ ಒಗ್ಗಟ್ಟಿನಿಂದ ಸಹಾಯಹಸ್ತ ಚಾಚಿವೆ.ಸರಕಾರಿ ನೌಕರರು 39484http://kannada.oneindia.com/img/2009/10/03-r-ashok6.jpg383518mpಅಜರ್ ನಿಷೇಧ ಹಿಂತೆಗೆತಕ್ಕೆ ಕಾಂಗ್ರೆಸ್ ಯತ್ನ/news/2009/11/21/congress-mps-want-azar-ban-to-be-revoked.htmlನವದೆಹಲಿ, ನ. 21 : ಕ್ರಿಕೆಟ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಎದುರಿಸಿ ಜೀವಮಾನ ನಿಷೇಧಕ್ಕೊಳಗಾಗಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದಿನ್ ಅವರನ್ನು ನಿಷೇಧಮುಕ್ತಗೊಳಿಸಲು ಕಾಂಗ್ರೆಸ್ ಯತ್ನ ನಡೆಸಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್ ನಿಂತ ಆಯ್ಕೆಯಾಗಿದ್ದ ಅಜರುದ್ದಿನ್ ಅವರನ್ನು ಭಾರತೀಯ ಕ್ರಿಕೆಟ್ ಮಂಡಳಿ, ಮ್ಯಾಚ್ ಫಿಕ್ಸಿಂಗ್ ನಲ್ಲಿ ಅವರ ಪಾಲ್ಗೊಳ್ಳುವಿಕೆ 40350http://kannada.oneindia.com/img/2009/11/21-azharuddin2.jpg194168lok sabha electionಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg194168lok sabha electionಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg194168lok sabha electionಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ, ಕೇಂದ್ರ ದುರ್ಬಲ/news/2009/04/27/domination-of-regional-parties-analysis.htmlಈಗ ನಡೆಯುತ್ತಿರುವ 15ನೇ ಲೋಕ ಚುನಾವಣೆ ವಿಶ್ವದ ಅತಿ ದೊಡ್ಡ ಪ್ರಜಾಸತ್ತಾತ್ಮಕ ಭಾರತದ ಒಕ್ಕೂಟ ವ್ಯವಸ್ಥೆಯ ಬುಡಕ್ಕೆ ಬಲು ದೊಡ್ಡ ಪೆಟ್ಟನ್ನು ನೀಡಲು ನಾ೦ದಿಯಾದರೆ ಆಶರ್ಯಪಡಬೇಕಾಗಿಲ್ಲ. ಕಾರಣ ಇತ್ತೀಚಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ನಾಯಿಕೊಡೆಗಳ೦ತೆ ಹುಟ್ಟಿಕೊ೦ಡು, ಈ ದೇಶ ಒಡೆಯಬಹುದೆ೦ಬ ಚಿ೦ತನೆಯೂ ಇಲ್ಲದೆ, ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದನ್ನು ಅವಲೋಕಿಸಿದಾಗ ರಷ್ಯಾದ ಒಕ್ಕೂಟ ಒಡೆದ೦ತೆ, ಇಲ್ಲಿಯೂ ಕೇಂದ್ರದ 36236http://kannada.oneindia.com/img/2009/04/27-parliament1.jpg194168lok sabha electionಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg194168lok sabha electionತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ' | Daksha | NGO | Bengaluru | Karnataka MPs | Lok Sabha - ಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ' - Kannada Oneindia

ಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'

Daksh, an NGO, to keep a watch on Karnataka MPs
ಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?

ಸಂಸದೀಯರ ಕಾರ್ಯವೈಖರಿಯ ದಕ್ಷತೆಯ ಬಗ್ಗೆ ದಕ್ಷತೆಯಿಂದ ಲಕ್ಷ್ಯವಿಡಲಿದೆ 'ದಕ್ಷ' ಎಂಬ ಸರಕಾರೇತರ ಸಂಘಟನೆ. ಆರಂಭದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಿಜೆಪಿಯ 19, ಕಾಂಗ್ರೆಸ್ಸಿನ 6 ಮತ್ತು ಜೆಡಿಎಸ್ ಪಕ್ಷದ 3 ಸಂಸದರ ಮೇಲೆ ಹದ್ದಿನ ಕಣ್ಣಿಡಲಿದೆ. ನಂತರದ ಹಂತದಲ್ಲಿ ಎಲ್ಲ 543 ಕ್ಷೇತ್ರದ ಪ್ರತಿನಿಧಿಗಳ ಕಾರ್ಯಕ್ಷಮತೆಯನ್ನು ಮಾಪನ ಮಾಡಲಿದೆ ದಕ್ಷ.

ದಕ್ಷ ಸಂಘಟನೆಯ ನಾಲ್ವರು ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಹರೀಶ್ ನರಸಪ್ಪಾ ಅವರು 'ದಕ್ಷ'ದ ಕಾರ್ಯವಿಧಾನದ ಬಗ್ಗೆ ವಿವರಿಸಿದ್ದಾರೆ. ಕರ್ನಾಟಕದ ಸಂಸದೀಯರು ಈಗಾಗಲೆ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದು, ಈಗಿಂದಲೇ ಅವರು ಕೈಗೊಳ್ಳುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಮತ್ತು ರಾಷ್ಟ್ರದಲ್ಲಿ ರಚಿತವಾಗಿರುವ ಸರಕಾರದ ಸಾಧನೆ ಮತ್ತು ಶಾಸಕ ಹಾಗೂ ಸಂಸದೀಯರ ಕಾರ್ಯಕ್ಷಮತೆಯನ್ನು ಅಳೆಯುವ ಮೂಲ ಉದ್ದೇಶದಿಂದ 'ದಕ್ಷ' ಸಂಘಟನೆಯನ್ನು ಹುಟ್ಟುಹಾಕಲಾಗಿದೆ. ಪ್ರಾದೇಶಿಕ ಸಮಸ್ಯೆ ಮತ್ತು ಆಡಳಿತದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಹೆಚ್ಚಿಸುವುದು ನಮ್ಮ ಉದ್ದೇಶ ಎಂದು ವಕೀಲರೂ ಆಗಿರುವ ಹರೀಶ್ ವಿವರಿಸಿದ್ದಾರೆ.

ರಾಜಕಾರಣಿಗಳ ಮತ್ತು ಸರಕಾರದ ಜವಾಬ್ದಾರಿಗಳ ಬಗ್ಗೆ ಎಚ್ಚರಿಸುವ ಉದ್ದೇಶದಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರು ಸೇರಿ 'ದಕ್ಷ'ವನ್ನು 2006ರಲ್ಲಿ ಸ್ಥಾಪಿಸಿದ್ದಾರೆ. ಈ ಸಂಘಟನೆಯಲ್ಲಿ ಶಿಕ್ಷಣ, ಉದ್ಯಮ, ರಾಜಕಾರಣ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ನಾಗರಿಕರಿದ್ದಾರೆ. ದಕ್ಷ ಸಂಘಟನೆ ಜನಪ್ರತಿನಿಧಿಗಳ ಮಾಹಿತಿ ಸಂಗ್ರಹಿಸಲಿದೆ. 15ನೇ ಲೋಕಸಭೆ ಒಂದು ವರ್ಷ ಪೂರೈಸಿದ ನಂತರ ಕರ್ನಾಟಕದ ಸಂಸದೀಯರ ಸಾಧನೆಯ ಅಳತೆಗೋಲನ್ನು ಜನರ ಮುಂದಿಡಲಿದೆ.

ಇದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ವೈದ್ಯಕೀಯ ಮತ್ತು ವಿದ್ಯುತ್ ಮುಂತಾದ ರಾಜ್ಯ ಸರಕಾರದ ಪ್ರಮುಖ ಇಲಾಖೆಗಳ ಮೇಲೆ ಕೂಡ ಕಣ್ಣಿಟ್ಟಿದ್ದು ಅವುಗಳ ಸಾಧನೆಯ ಬಗ್ಗೆ ಉಪಯುಕ್ತ ಮಾಹಿತಿಯನ್ನು ಕಲೆಹಾಕುತ್ತಿದೆ. ನಂತರ ಆಯಾ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವವರು ತಯಾರಿಸಿದ ವರದಿಯನ್ನು ಜುಲೈ ತಿಂಗಳಲ್ಲಿ ಪ್ರಕಟಿಸಲಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+