108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಆರ್ಥಿಕ ಸಂಕಷ್ಟ; ಜನರಲ್ ಮೋಟರ್ಸ್ ದಿವಾಳಿ | GM | General Motors | Bankruptcy | Global Meltdown | ಆರ್ಥಿಕ ಸಂಕಷ್ಟ; ಜನರಲ್ ಮೋಟರ್ಸ್ ದಿವಾಳಿ - Kannada Oneindia

ಆರ್ಥಿಕ ಸಂಕಷ್ಟ; ಜನರಲ್ ಮೋಟರ್ಸ್ ದಿವಾಳಿ

ನ್ಯೂಯಾರ್ಕ್, ಜೂ.2: ಅಮೆರಿಕಾ ಇತಿಹಾಸದಲ್ಲಿ ನಾಲ್ಕನೇ ಅತಿದೊಡ್ಡ ದಿವಾಳಿ ಪ್ರಕರಣ ವರದಿಯಾಗಿದೆ. ಅಮೆರಿಕಾದ ಶತಮಾನದಷ್ಟು ಹಳೆಯ ಕಾರು ಉತ್ಪಾದನಾ ಸಂಸ್ಥೆ ' ಜನರಲ್ ಮೋಟರ್ಸ್ ' ಜಾಗತಿಕ ಆರ್ಥಿಕ ಹಿನ್ನಡೆ ಹಾಗೂ ಪಾತಾಳಕ್ಕೆ ಕುಸಿದ ಮಾರಾಟದಿಂದ ತೀವ್ರ ನಷ್ಟಕ್ಕೆ ಗುರಿಯಾಗಿ ನಿನ್ನೆ ' ದಿವಾಳಿ ಅರ್ಜಿಯನ್ನು ' ಸಲ್ಲಿಸಿದೆ.

ಭಾರತದಲ್ಲಿನ ಕಂಪೆನಿಯ ಕಾರ್ಯನಿರ್ವಹಣೆ ಮುಂದುವರಿಯಲಿದ್ದು ಈ ವರ್ಷದಲ್ಲಿ ಇನ್ನೂ ಎರಡು ಹೊಸ ಕಾರುಗಳನ್ನು ಹೊರತರುವ ಯೋಜನೆಯನ್ನು ವೇಳಾಪಟ್ಟಿಗೆ ಅನುಗುಣವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಜನರಲ್ ಮೋಟರ್ಸ್ ಹೇಳಿಕೆ ನೀಡಿರುವುದು ಭಾರತದಲ್ಲಿ ಕೆಲಸ ಮಾಡುವ ಸಂಸ್ಥೆಯ ಕಾರ್ಮಿಕರಿಗೆ ನೆಮ್ಮದಿಯ ವಿಷಯ.

ಕಳೆದ ಕೆಲವು ತಿಂಗಳಿಂದ ಅಮೆರಿಕಾದ ತೆರಿಗೆ ಪಾವತಿದಾರರ ಹಣದ ಮೇಲೆ ಜೀವ ಉಳಿಸಿಕೊಂಡಿರುವ ಸಂಸ್ಥೆ ನ್ಯೂಯಾರ್ಕ್ ದಕ್ಷಿಣ ಜಿಲ್ಲೆಯಲ್ಲಿರುವ ನ್ಯಾಯಾಲಯದಲ್ಲಿ ಕಾಯಿದೆಯ 11ನೇ ಅಧ್ಯಾಯದಡಿ ದಿವಾಳಿ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದೆ. ಸಂಸ್ಥೆ ದಿವಾಳಿ ಅರ್ಜಿ ಸಲ್ಲಿಸಿದ ಒಡನೆಯೇ ನ್ಯೂಯಾರ್ಕ್ ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಆರಂಭಗೊಂಡ ಅರ್ಧ ತಾಸಿನ ಒಳಗೆ ಸಂಸ್ಥೆಯ ಷೇರು ಮೌಲ್ಯ ಶೇ .32 ರಷ್ಟು ಕುಸಿದಿದೆ.

ಸಂಸ್ಥೆಯ ಈ ಕ್ರಮಕ್ಕೆ ಒಬಾಮ ಆಡಳಿತದ ಬೆಂಬಲವಿದ್ದು ದಿವಾಳಿ ರಕ್ಷಣೆ ಪಡೆದ ಬಳಿಕ ಕಂಪನಿ ಪುನರ್ ರಚನೆಗೊಂಡು ಈ ಸಂಸ್ಥೆಯಲ್ಲಿ ಅಮೆರಿಕಾ ಸರಕಾರವು ಬೃಹತ್ ಪ್ರಮಾಣದ ಪಾಲನ್ನು ಹೊಂದಲಿದೆ. ಸರಕಾರವು ಸಂಸ್ಥೆಯ ಶೇ. 60 ರಷ್ಟು ಪಾಲನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ. 2002 ರಲ್ಲಿ ವರ್ಲ್ಡ್ ಕಾಮ್, 2008 ರಲ್ಲಿ ಲೆಹ್ಮನ್ ಬ್ರದರ್ಸ್ ಮತ್ತು ವಾಷಿಂಗ್ಟನ್ ಮ್ಯೂಚ್ಯುಯಲ್ ನಂತರ ಅಮೆರಿಕಾದ ಅತಿ ದೊಡ್ಡ ದಿವಾಳಿ ಪ್ರಕರಣ ಇದಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+