37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg110082ಮುಖ್ಯಮಂತ್ರಿ ಚಂದ್ರುಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110082ಮುಖ್ಯಮಂತ್ರಿ ಚಂದ್ರುಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg110082ಮುಖ್ಯಮಂತ್ರಿ ಚಂದ್ರುನಿಧಿಯ ಹಿಂದೆ ಕೋಮಲ್ ಮತ್ತು ಗೆಳೆಯರು/movies/hero/2009/02/20-komals-new-comedy-film-starts-rolling.htmlಹಣ, ಒಡವೆ, ವಸ್ತುಗಳನ್ನು ಕಂಡರೆ ಇಷ್ಟಪಡದ ವ್ಯಕ್ತಿ ಯಾರಿದ್ದಾರೆ? ಎಲ್ಲರೂ ಅದರ ಮೋಹಕ್ಕೆ ಒಳಗಾದವರೆ. ಆದರೆ ನಟ ಕೋಮಲ್ ಹಾಗೂ ಗೆಳೆಯರಾದ ರಾಹುಲ್, ಗಿರಿದಿನೇಶ್ ಮೋಹಿತರಾಗಿರುವುದು ಭೂಮಿಯಲ್ಲಿ ಅಡವಾಗಿರುವ ನಿಧಿಗಲ್ಲ. ಇಳೆಯ ಸುಂದರಿ ನಿಧಿಸುಬ್ಬಯ್ಯ ಅವರ ಮೆಲೆ.ಕೋಮಲ್ ಹಾಗೂ ಗೆಳೆಯರು ವಾಸವಿದ್ದ ಮನೆಯ ಎದುರು ಮನೆಗೆ ನಾಯಕಿ ನಿಧಿಸುಬ್ಬಯ್ಯ ವಿದೇಶದಿಂದ ಆಗಮಿಸಿ ನೆಲೆಯೂರುತ್ತಾರೆ. ನಿಧಿಯೊಂದಿಗೆ ಉಮಾಶ್ರೀ ಅವರ 34769http://kannada.oneindia.com/img/2009/02/20-komal1.jpg110082ಮುಖ್ಯಮಂತ್ರಿ ಚಂದ್ರುರಾಜನ್ ಸ್ಟೂಡಿಯೋದಲ್ಲಿ ಕೋಮಲ್ ಚಿತ್ರ /movies/hero/2009/05/05-special-effects-for-chamkaysi-chindi-udaysi.htmlಕನ್ನಡ ಚಲನಚಿತ್ರಗಳಲ್ಲಿ ಹಾಸ್ಯಕ್ಕೆ ಅದರದೇ ಆದ ವಿಶೇಷ ಸ್ಥಾನವಿದೆ. ದಿವಂಗತರಾದ ನರಸಿಂಹರಾಜು, ಬಾಲಕೃಷ್ಣ, ದಿನೇಶ್ ಹೀಗೆ ಹಲವಾರು ಮಂದಿ ಹಾಸ್ಯ ಕಲಾವಿದರ ಅಮೋಘ ಅಭಿನಯ ಕನ್ನಡ ಚಿತ್ರಗಳ ಯಶಸ್ಸಿಗೆ ಕಾರಣವಾಗಿದೆ.ಪ್ರಸ್ತುತ ತಮ್ಮ ಅಭಿನಯದಿಂದ ಅಭಿಮಾನಿಗಳ ಮುಖದಲ್ಲಿ ನಗೆಯುಕ್ಕಿಸುತ್ತಿರುವ ನಟ ಕೋಮಲ್. ಇವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯಿ' ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಪೂರ್ಣವಾದ ಮೇಲೆ, 36422http://kannada.oneindia.com/img/2009/05/05-komal2.jpg110082ಮುಖ್ಯಮಂತ್ರಿ ಚಂದ್ರುಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ/literature/book/2009/0527-shalini-rajanish-nademunde-women-empower.htmlಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ 36937http://kannada.oneindia.com/img/2009/05/27-shalini-rajanish1.jpgnews"> ಜೂ.5ರಿಂದ ಕನ್ನಡೇತರ ನಾಮಫಲಕಗಳಿಗೆ ಮಸಿ | Bengaluru | Non Kannada Board | KRV | KDA | ಜೂ.5ರಿಂದ ಕನ್ನಡೇತರ ನಾಮಫಲಕಗಳಿಗೆ ಮಸಿ - Kannada Oneindia

ಜೂ.5ರಿಂದ ಕನ್ನಡೇತರ ನಾಮಫಲಕಗಳಿಗೆ ಮಸಿ

ಬೆಂಗಳೂರು, ಜೂ. 2: ಜೂನ್ 5ನೇ ತಾರೀಖಿನಿಂದ ಎಲ್ಲಾ ಕನ್ನಡೇತರ ನಾಮಫಲಕಗಳಿಗೆ ಮಸಿ ಬಳಿಯಲಾಗುವುದು ಎಂದು ಕನ್ನಡ ವೇದಿಕೆ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಕೆ.ಪ್ರಭಾಕರ ರೆಡ್ಡಿ ತಿಳಿಸಿದ್ದಾರೆ.

ಅಂಗಡಿ ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳು ಮತ್ತು ಸಂಸ್ಥೆಗಳಿಗೆ ಸಂಬಂಧಪಟ್ಟ ಜಾಹೀರಾತುಗಳು ಕನ್ನಡದಲ್ಲಿರುವುದು ಕಡ್ಡಾಯ ಎಂದು ಸರಕಾರ ಏಳು ತಿಂಗಳಿನ ಹಿಂದೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪಾಲಿಸದವರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದೂ ತನ್ನ ಆದೇಶದಲ್ಲಿ ತಿಳಿಸಿತ್ತು. ಆದರೆ ಈ ಬಗ್ಗೆ ಸರಕಾರ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಮಸಿ ಬಳಿಯುವ ಕ್ರಮ ಅನಿವಾರ್ಯ ಎಂದು ರೆಡ್ಡಿ ಹೇಳಿದರು.

ನಮ್ಮ ಈ ಹೋರಾಟವನ್ನು ಮೈಸೂರು ಬ್ಯಾಂಕ್ ವೃತ್ತದಿಂದ ಆರಂಭಿಸಲಿದ್ದೇವೆ, ಈ ಬಗ್ಗೆ ಸರಕಾರದ ವಿರುದ್ಧ ಧ್ವನಿಯೆತ್ತಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರೂ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ರೆಡ್ಡಿ ಆಹ್ವಾನ ನೀಡಿದರು.

ನಮ್ಮ ಈ ಹೋರಾಟಕ್ಕೆ ಎಲ್ಲಾ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ರೆಡ್ಡಿ ವಿನಂತಿಸಿದ್ದಾರೆ. ಮುಂಬರುವ ದಿನಗಳಲ್ಲಿ ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ರೆಡ್ಡಿ ಈ ಸಂದರ್ಭದಲ್ಲಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+