377566ಡಿಎಂಕೆಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377566ಡಿಎಂಕೆಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg377566ಡಿಎಂಕೆರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg377566ಡಿಎಂಕೆಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg377566ಡಿಎಂಕೆಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg278320ಕರುಣಾನಿಧಿಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278320ಕರುಣಾನಿಧಿರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278320ಕರುಣಾನಿಧಿಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278320ಕರುಣಾನಿಧಿಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278320ಕರುಣಾನಿಧಿತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpg194428karnataka high courtಕೆಂಪು ಕಟ್ಟಡದಲ್ಲಿ ನಡೆದಿದೆ ಮೋಹಿನಿ ಆಟ್ಟಂ/news/2009/07/06/ghost-menace-in-karnataka-high-court.htmlನಂಬಿದ್ರೆ ನಂಬಿ ಬಿಟ್ರೆ ಬಿಡಿ ರಾಜ್ಯದ ಉಚ್ಚ ನ್ಯಾಯಾಲಯದ ಕಾರಿಡಾರಿನಲ್ಲಿ ಅಮವಾಸ್ಯೆಯ ಕರಾಳ ರಾತ್ರಿಯಂದು ಮೋಹಿನಿ ಕಾಣಿಸಿಕೊಂಡಿದ್ದಾಳೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ. ಇದು ಕೇವಲ ಭ್ರಮೆ, ಮನಸಿನ ಭ್ರಾಂತಿ ಅಂತ ವಿಜ್ಞಾನಿ ಸಿಆರ್ ಚಂದ್ರಶೇಖರ್ ಹೇಳಿದ್ದರೆ, ಜ್ಯೋತಿಷಿ ದೈವಜ್ಞ ಸೋಮಯಾಜಿ ಹಳೆ ಕಟ್ಟಡಗಳಲ್ಲಿ ಇದು ಸಾಮಾನ್ಯ ಅಂತ ವ್ಯತಿರಿಕ್ತ ಅಭಿಮತ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ನಿಮ್ಮ 37806http://kannada.oneindia.com/img/2009/07/06-ghost-hc1.jpg194428karnataka high courtವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು/news/2009/07/13/vinivinc-shastry-gets-interim-bail-from-sc.htmlನವದೆಹಲಿ, ಜು. 13 : ನೂರಾರು ಮಂದಿಯ ತಲೆ ಮೇಲೆ ಚಾಪೆ ಎಳೆದಿದ್ದ ಬಹುಕೋಟಿ ಹಗರಣ ರೂವಾರಿ ವಿನಿವಿಂಕ್ ಶಾಸ್ತ್ರಿ ಅಲಿಯಾಸ್ ಕೆ ಎನ್ ಶ್ರೀನಿವಾಸ್ ಶಾಸ್ತ್ರಿಗೆ ಸುಪ್ರಿಂಕೋರ್ಟ್ ನಿಂದ ಎರಡು ತಿಂಗಳ ಅವಧಿಗೆ ಮಧ್ಯಂತರ ಮುಕ್ತಿ ಸಿಕ್ಕಿದೆ. ವಿನಿವಿಂಕ್ ಶಾಸ್ತ್ರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ವಿಭಾಗೀಯಪೀಠ ಎರಡು ತಿಂಗಳ ಅವಧಿಗೆ ಜಾಮೀನು 37949http://kannada.oneindia.com/img/2009/07/13-vinivinc-shastri1e.jpg194428karnataka high courtಜನರಿಗೆ ನ್ಯಾಯದಾನ ಶೀಘ್ರ ದೊರಕಬೇಕು : ಮುಖ್ಯಮಂತ್ರಿ/news/2009/08/09/people-should-get-speedy-justice-bsy.htmlಬೆಂಗಳೂರು, ಆ, 9 : ಜನ ಸಮಾನ್ಯರ ವಿಶ್ವಾಸವೇ ನ್ಯಾಯಾಲಯದ ಹೆಬ್ಬಾಗಿಲಾಗಬೇಕು. ಹೀಗಾದಾಗ ಮಾತ್ರ ಜನರಿಗೆ ನ್ಯಾಯಾಲಯದ ಮೇಲಿನ ವಿಶ್ವಾಸ, ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥವಾಗಬೇಕು. ಜನರಿಗೆ ತ್ವರಿತವಾಗಿ, ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು 38518http://kannada.oneindia.com/img/2009/08/09-dinakaran-bsy1.jpg194428karnataka high courtಹೈಕೋರ್ಟ್ ಮೆಟ್ಟಿಲೇರಿದ 'ಜಂಭದ ಹುಡುಗಿ'/movies/controversy/2009/08/21-jambada-hudugi-director-moves-court.htmlತಮ್ಮ 'ಜಂಭದ ಹುಡುಗಿ' ಚಿತ್ರ ಸಬ್ಸಿಡಿಯಿಂದ ವಂಚಿತವಾಗಿದೆ ಎಂದು ಆರೋಪಿಸಿ ನಿರ್ದೇಶಕಿ ಪ್ರಿಯಾ ಹಾಸನ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಪಟ್ಟಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯವನ್ನು ಪ್ರಿಯಾ ಕೋರಿದ್ದಾರೆ. ಇವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿವರಣೆ ನೀಡುವಂತೆ ಗುರುವಾರ ರಾಜ್ಯ 38765http://kannada.oneindia.com/img/2009/08/21-priya-hassan1.jpg194428karnataka high courtಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ /news/2009/09/17/hc-directs-sec-govt-for-bbmp-election.htmlಬೆಂಗಳೂರು, ಸೆ. 17 : ಬಿಬಿಎಂಪಿ ಚುನಾವಣೆ ನಡೆಸಲು ಆಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುವಂತೆ ಚುನಾವಣಾ ಆಯೋಗ ಮತ್ತು ಸರಕಾರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಂತಾಗಿದೆ.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ 39238http://kannada.oneindia.com/img/2009/09/17-bcc1e.jpgnews"> ಕರುಣಾನಿಧಿ ವಿರುದ್ಧ ಮೊಕದ್ದಮೆ ರದ್ದು | Karunanidhi | Rama Sethu | Karnataka High Court | ಕರುಣಾನಿಧಿ ವಿರುದ್ಧ ಮೊಕದ್ದಮೆ ರದ್ದು - Kannada Oneindia

ಕರುಣಾನಿಧಿ ವಿರುದ್ಧ ಮೊಕದ್ದಮೆ ರದ್ದು

ಬೆಂಗಳೂರು, ಜೂ.2: ಎರಡು ವರ್ಷಗಳ ಹಿಂದೆ ರಾಮಸೇತುವೆ ವಿಚಾರದಲ್ಲಿ, ರಾಮ ಯಾರು? ರಾಮ ಯಾವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದಿದ್ದಾನೆ? ರಾಮಸೇತುವೆಯನ್ನು ರಾಮನೇ ನಿರ್ಮಿಸಿದ್ದಾನೆ ಎನ್ನುವುದಕ್ಕೆ ಪುರಾವೆ ಏನು? ಎಂದು ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ವಿರುದ್ಧ ನಗರದ ಮೂರನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿದ್ದ ಮೊಕದ್ದಮೆಯನ್ನು ಹೈಕೋರ್ಟ್ ಸೋಮವಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಕರುಣಾನಿಧಿ ಹಿಂದೂ ಧರ್ಮಕ್ಕೆ ನಿಂದನೆ ಮಾಡಿದ್ದಾರೆಂದು ರಾಜಶೇಖರನ್ ಹಾಗೂ ಇತರರು ಅವರ ವಿರುದ್ಧ ದಾವೆ ಹೂಡಿದ್ದರು. ಭಾರತ ಮತ್ತು ಶ್ರೀಲಂಕಾ ನಡುವೆ ನಿರ್ಮಾಣಗೊಳ್ಳಬೇಕಿದ್ದ ಬಹುಕೋಟಿ ಜಲಮಾರ್ಗದ ವಿವಾದದ ಸಂದರ್ಭದಲ್ಲಿ ಕರುಣಾನಿಧಿ ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ರಾಜ್ಯದ ಅಡ್ವೋಕೇಟ ಜನರಲ್ ಉದಯ್ ಹೊಳ್ಳ ಇಂದು ಕೋರ್ಟ್ ಗೆ ಹಾಜರಾಗಿ ಕರುಣಾನಿಧಿ ವಿರುದ್ಧ ಇರುವ ಕೇಸನ್ನು ರದ್ದು ಗೊಳಿಸುವಂತೆ ಕೋರ್ಟ್ ಗೆ ವಿನಂತಿಸಿದರು. ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಕೇಸನ್ನು ರದ್ದು ಮಾಡಿ ಈ ವಿಚಾರದಲ್ಲಿ ಕರುಣಾನಿಧಿ ವಿರುದ್ಧ ಯಾವುದೇ ವಿಚಾರಣೆಯ ಅಗತ್ಯವಿಲ್ಲ ಎಂದು ಆದೇಶ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+