388250englandಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಕಂಕಣಬಲ/movies/bollywood/2009/03/30-shilpa-shetty-to-marry-raj-kundra.htmlಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ(33)ಗೆ ಕಡೆಗೂ ಕಂಕಣ ಬಲ ಕೂಡಿಬಂದಿದೆ. ತನ್ನ ಬಹುಕಾಲದ ಗೆಳೆಯ,ಲಂಡನ್ ಉದ್ಯಮಿ ರಾಜ್ ಕುಂದ್ರಾ(34) ಜತೆ ಶಿಲ್ಪಾ ಸಪ್ತಪದಿ ತುಳಿಯಲಿದ್ದಾರೆ. ಮುಂದಿನ ಅಕ್ಟೋಬರ್ ನಲ್ಲಿ ಸಾಂಪ್ರಾದಾಯಿಕ ಪದ್ಧತಿಯಲ್ಲಿ ಹಸೆಮಣೆ ಏರಲು ಸಿದ್ಧವಾಗಿದ್ದಾರೆ.''ಸಾಂಪ್ರಾದಾಯಿಕ ವಿವಾಹದಲ್ಲಿ ನನಗೆ ಬಹಳಷ್ಟು ನಂಬಿಕೆಯಿದೆ. ನನ್ನ ತಂದೆ ತಾಯಿ ಸುದೀರ್ಘ 35 ವರ್ಷಗಳಷ್ಟು ಕಾಲ ವೈವಾಹಿಕ ಜೀವನ ನಡೆಸಿದ್ದಾರೆ. ಮದುವೆಗಳು 35576http://kannada.oneindia.com/img/2009/03/30-shilpashetty-raj1.jpg388250englandಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆ ಭಾರತ ತಂಡ/news/2009/05/04/india-name-squad-for-twenty20-world-cup.htmlಮುಂಬೈ, ಮೇ. 4 : ಮುಂದಿನ ತಿಂಗಳು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗೆ 15 ಮಂದಿ ಆಟಗಾರರ ಭಾರತೀಯ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡವನ್ನು ಮುನ್ನೆಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಆಟಗಾರರ ಪಟ್ಟಿ ಇಂತಿದೆ* ಮಹೇಂದ್ರ ಸಿಂಗ್ 36372http://kannada.oneindia.com/img/2009/05/04-dhoni9e.jpg388250englandಟ್ವೆಂಟಿ-20 ವಿಶ್ವಕಪ್ : ಇಂಗ್ಲೆಂಡ್ ಗೆ ಧೋನಿ ಪಡೆ/news/2009/05/29/dhoni-hopeful-of-defending-world-t20-title.htmlಮುಂಬೈ, ಮೇ. 29 : ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳಲ್ಲಿ ಪಡೆದುಕೊಂಡಿರುವ ಅನುಭವ ಟ್ವೆಂಟಿ-20 ವಿಶ್ವಕಪ್ ನಲ್ಲಿ ಸಹಕಾರಿಯಾಗಲಿದೆ. ಕಳೆದ ಸಲ ಟ್ವೆಂಟಿ-20 ಪಂದ್ಯಾವಳಿಯಲ್ಲಿ ಚಾಂಪಿಯನ್ ಹೊರಹೊಮ್ಮಿದ್ದ ನಾವು, ಈ ಬಾರಿ ಕೂಡಾ ಅದೇ ಪಟ್ಟಕ್ಕಾಗಿ ಸರ್ವ ಪ್ರಯತ್ನ ನಡೆಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 36981http://kannada.oneindia.com/img/2009/05/29-dhoni6.jpg388250englandಧೋನಿಗೆ ಅಭ್ಯಾಸ ಪಂದ್ಯ ಗೆಲ್ಲುವ ಹುಮ್ಮಸ್ಸು/news/2009/06/01/team-india-looks-to-gain-early-momentum-t-20-wc.htmlಲಂಡನ್, ಜೂ.1: ಐಸಿಸಿ ಟ್ವೆಂಟಿ-20 ವಿಶ್ವಕಪ್ ಜೂನ್ 5 ರಿಂದ ಆರಂಭವಾಗಲಿದ್ದು, ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ವಿಶ್ವಕಪ್ ಪಂದ್ಯದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಧೋನಿ ಪಡೆ ಸಜ್ಜಾಗಿದೆ.ಕಳೆದ ಬಾರಿಯ ಟ್ವೆಂಟಿ 20 ವಿಶ್ವಕಪ್ ಪಂದ್ಯಾವಳಿ ಅಲ್ಲದೆ ಕಳೆದ ಋತುವಿನಲ್ಲಿ ಭಾರತವನ್ನು ಎರಡು ಬಾರಿ ನ್ಯೂಜಿಲ್ಯಾಂಡ್ ಮಣಿಸಿದೆ. ಲಂಡನ್ 37036http://kannada.oneindia.com/img/2009/06/01-dhonil11.jpg388250englandಟೈಟಾನಿಕ್ ದುರಂತದ ಪ್ರತ್ಯಕ್ಷದರ್ಶಿಯ ನೆನಪು/news/2009/06/02/rip-millvina-dean-titanic-survivor.htmlಲಂಡನ್, ಜೂ. 2: 1912 ರಲ್ಲಿ ಸಂಭವಿಸಿದ ಇತಿಹಾಸ ಪ್ರಸಿದ್ಧ ಟೈಟಾನಿಕ್ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದ ಕೊನೆ ಜೀವಿ ಮೃತರಾಗಿದ್ದಾರೆ. ಬ್ರಿಟನ್ ಮೂಲದ ಮಿಲ್ವಿನಾ ಡೀನ್(97) ಭಾನುವಾರ ಕೊನೆಯುಸಿರೆಳೆದಿದ್ದಾರೆ. ಆದರೆ ಕೊನೆ ಪಯಣ ಅಷ್ಟು ಸುಖಕರವಾಗಿರಲಿಲ್ಲ ಎಂದು ಸಂಡೇ ಇಂಡಿಪೆಂಡೆಟ್ ಪತ್ರಿಕೆ ವರದಿ ಮಾಡಿದೆ. ಟೈಟಾನಿಕ್ ಅಜ್ಜಿಯ ಕೊನೆ ನೆನಪುಗಳು ಇಲ್ಲಿವೆಟೈಟಾನಿಕ್ ದುರಂತದಲ್ಲಿ 37067http://kannada.oneindia.com/img/2009/06/02-titanic-survivor-dean1.jpg97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpgnews"> ಟೈಟಾನಿಕ್ ದುರಂತದ ಪ್ರತ್ಯಕ್ಷದರ್ಶಿಯ ನೆನಪು | Titanic | RIP| Millvina Dean| Titanic Survivor| ಟೈಟಾನಿಕ್ ದುರಂತದ ಪ್ರತ್ಯಕ್ಷದರ್ಶಿಯ ನೆನಪು - Kannada Oneindia

ಟೈಟಾನಿಕ್ ದುರಂತದ ಪ್ರತ್ಯಕ್ಷದರ್ಶಿಯ ನೆನಪು

Millivina Dean
ಲಂಡನ್, ಜೂ. 2: 1912 ರಲ್ಲಿ ಸಂಭವಿಸಿದ ಇತಿಹಾಸ ಪ್ರಸಿದ್ಧ ಟೈಟಾನಿಕ್ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದ ಕೊನೆ ಜೀವಿ ಮೃತರಾಗಿದ್ದಾರೆ. ಬ್ರಿಟನ್ ಮೂಲದ ಮಿಲ್ವಿನಾ ಡೀನ್(97) ಭಾನುವಾರ ಕೊನೆಯುಸಿರೆಳೆದಿದ್ದಾರೆ. ಆದರೆ ಕೊನೆ ಪಯಣ ಅಷ್ಟು ಸುಖಕರವಾಗಿರಲಿಲ್ಲ ಎಂದು ಸಂಡೇ ಇಂಡಿಪೆಂಡೆಟ್ ಪತ್ರಿಕೆ ವರದಿ ಮಾಡಿದೆ. ಟೈಟಾನಿಕ್ ಅಜ್ಜಿಯ ಕೊನೆ ನೆನಪುಗಳು ಇಲ್ಲಿವೆ

ಟೈಟಾನಿಕ್ ದುರಂತದಲ್ಲಿ ಬದುಕುಳಿದ ಏಕೈಕ ಜೀವಿ ಎಂಬ ಹಿರಿಮೆ ಗಳಿಸಿದರೂ , ಕೊನೆಗಾಲದಲ್ಲಿ ಆಸ್ಪತ್ರೆ ಖರ್ಚು ವೆಚ್ಚ ಭರಿಸಲಾಗಿದೆ ಡೀನ್ ತತ್ತರಿಸಿದ್ದರು ಎನ್ನಲಾಗಿದೆ. ಟೈಟಾನಿಕ್ ಹಡಗಿನ ಅವಶೇಷಗಳು, ನೆನಪಿನ ಸಂಗ್ರಹಗಳನ್ನು ಮಾರಲು ಮುಂದಾಗಿದ್ದ ಡೀನ್ ಅವರ ನೆರವಿಗೆ ಬಂದಿದ್ದು ನಿರ್ದೇಶಕ ಜೇಮ್ಸ್ ಕಾಮರೂನ್, ನಟ ಲಿಯನಾರ್ಡೋ ಡಿಕಾರ್ಪಿಯೊ ಹಾಗೂ ನಟಿ ಕೇಟ್ ವಿನ್ಸ್ ಲೆಟ್. ಸುಮಾರು 30 ಸಾವಿರ ಡಾಲರ್ ಹಣವನ್ನು ಟೈಟಾನಿಕ್ ಅಜ್ಜಿಗೆ ನೀಡಿ. ಅಮೂಲ್ಯ ಸಂಗ್ರಹವನ್ನು ಉಳಿಸಿಕೊಂಡಿದ್ದಾರೆ. ಡೀನ್ ಅವರು ಹಸ್ತಾಕ್ಷರ ಮಾಡಿದ್ದ ಫೋಟೋ ವನ್ನು ಮಾರಾಟ ಮಾಡಿ ನಿಧಿ ಸಂಗ್ರಹಿಸಲಾಗಿತ್ತು.

ಲಂಡನ್ ನಲ್ಲಿ ಹುಟ್ಟಿದ್ದ ಎಲಿಜಬತ್ ಗ್ಲಾಡಿಸ್ ಮಿಲ್ಲಿವಿನಾ ಡೀನ್ ಕೊನೆವರೆಗೂ ಮದುವೆ ಆಗಿರಲಿಲ್ಲ. ಮಗಳನ್ನು ಸಾಕಿರಲಿಲ್ಲ. ಇಂಗ್ಲೆಂಡ್ ನ ಸೌಂಥಾಂಪ್ಟನ್ ನಲ್ಲಿ ಜೀವಿಸುತ್ತಿದ್ದರು. ಎರಡನೇ ಮಹಾಯುದ್ಧದಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಸೇವೆ ಸಲ್ಲಿಸಿದ ಡೀನ್, ಕಾರ್ಟೋ ಗ್ರಾಫರ್ ಆಗಿ, ತಂಬಾಕು ಮಾರಾಟಗಾರರ ಸಹಾಯಕಿಯಾಗಿ ಕೆಲಸ ನಿರ್ವಹಿಸಿದರು.1975 ರಲ್ಲಿ96 ವರ್ಷದ ತಾಯಿಯನ್ನು, 1992 ರಲ್ಲಿ ಅಣ್ಣ ಬರ್ಟಾಮ್ (81) ನನ್ನು ಕಳೆದು ಕೊಂಡು ಡೀನ್ ಅನಾಥರಾದರು. 1985 ರಲ್ಲಿ ಟೈಟಾನಿಕ್ ಅವಶೇಷಗಳು ಪತ್ತೆ ಆಗುವವರೆಗೂ ನನ್ನ ಇರುವಿಕೆ ಯಾರಿಗೂ ಗೊತ್ತಿರಲಿಲ್ಲ. ನಂತರ ಪ್ರಸಿದ್ಧಿ ಪಡೆದೆ ಎಂದು ತಮ್ಮ ಡೈರಿಯಲ್ಲಿ ದಾಖಲಿಸಿದ್ದಾರೆ.

ಹಡಗು ಹಿಮದ ಬಂಡೆಗೆ ಡಿಕ್ಕಿ ಹೊಡೆದು ಮುಳುಗಿದಾಗ, ಈಕೆ 9 ವಾರದ ಕೂಸು, ತಾಯಿ ಹಾಗೂ ಸೋದರ ಕೂಡ ಬದುಕುಳಿದರೂ, ತಂದೆ ತೀರಿಕೊಂಡರು. ಹಡಗಿನ ಮೂರನೇ ದರ್ಜೆಯಲ್ಲಿ ಪಯಣಿಸುತ್ತಿದ್ದ ಈ ಕುಟುಂಬ ಅಮೆರಿಕದಲ್ಲಿ ಅಂಗಡಿ ತೆರೆದು ಹೊಸ ಉದ್ಯಮ ಆರಂಭದ ಕನಸು ಕಂಡಿತ್ತು ಎನ್ನಲಾಗಿದೆ.ಸುಮಾರು 1500 ಕ್ಕೂ ಅಧಿಕ ಜನರನ್ನು ಬಲಿತೆಗೆದುಕೊಂಡಈ ಹಡಗು, ಅಂದಿನ ಪಯಣದಅತಿ ಕಿರಿಯ ಪಯಣಿಗಳಾದ ಡೀನ್ ಳನ್ನು ಉಳಿಸಿತ್ತು. 1997 ರಲ್ಲಿ ಟೈಟಾನಿಕ್ ಹೆಸರಿನಲ್ಲಿ ಚಿತ್ರ ತೆರೆಕಂಡು ವಿಶ್ವಖ್ಯಾತಿ ಗಳಿಸಿತು.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+