484042ಸ್ವೈನ್ ಫ್ಲೂಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484042ಸ್ವೈನ್ ಫ್ಲೂತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484042ಸ್ವೈನ್ ಫ್ಲೂಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg484042ಸ್ವೈನ್ ಫ್ಲೂನಟಿ ಐಶ್ವರ್ಯ ರೈಗೆ ಹಂದಿಜ್ವರದ ಸೋಂಕು?/movies/bollywood/2009/08/17-aishwarya-rai-down-with-flu-like-symptoms.htmlಎಚ್1ಎನ್1 ಸೋಂಕು ಬಾಲಿವುಡ್ ನಟಿ ಐಶ್ವರ್ಯ ರೈಗೂ ತಟ್ಟಿದೆಯೇ? ಅದೇ ರೀತಿಯ ರೋಗ ಲಕ್ಷಣಗಳು ಅವರಲ್ಲಿ ಕಂಡುಬಂದಿದೆ ಎಂಬ ಮಹತ್ವದ ವಿಚಾರವನ್ನು ರೈ ಅವರ ಮಾವ ಅಮಿತಾಬ್ ತನ್ನ ಬ್ಲಾಗ್ ನಲ್ಲಿ ಬಹಿರಂಗ ಪಡಿಸಿದ್ದಾರೆ. ಐಶ್ವರ್ಯ ರೈ ಬಚ್ಚನ್ ಅನಾರೋಗ್ಯಕ್ಕೆ ತುತ್ತಾಗಿರುವುದನ್ನು ಅಮೀತಾಬ್ ತನ್ನ ಬ್ಲಾಗಿನಲ್ಲಿ ದಾಖಲಿಸಿದ್ದಾರೆ.ಸದ್ಯಕ್ಕೆ ಊಟಿಯಲ್ಲಿ ಪತಿ ಅಭಿಷೇಕ್ ಬಚ್ಚನ್ ಜೊತೆ ಮಣಿರತ್ನಂ 38667http://kannada.oneindia.com/img/2009/08/17-aishwarya-rai1.jpg484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpg282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpgnews"> ತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ | Swine Flu | India | Tamil Nadu | H1N1 Influenza | United States | ತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ - Kannada Oneindia

ತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ

Swine flu: India confirms two more cases
ನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು.

ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಗನಿಗೆ ಚಿಕೆತ್ಸೆ ನೀಡಲಾಗುತ್ತಿದೆ. ಅಮೆರಿಕಾದಿಂದ ದುಬೈ ಮಾರ್ಗವಾಗಿ ಇವರು ಚೆನ್ನೈಗೆ ಆಗಮಿಸಿದ್ದರು. ವಿಮಾನದಲ್ಲಿನ ಇತರೆ ಪ್ರಯಾಣಿಕರನ್ನು ಪತ್ತೆ ಮಾಡಲಾಗಿದ್ದು ಅವರ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲಾಗುತ್ತಿದೆ.

ಮೇ 16ರಂದು ಭಾರತದಲ್ಲಿ ಹಂದಿಜ್ವರದ ಮೊದಲ ಪ್ರಕರಣ ಪತ್ತೆಯಾಗಿತ್ತು. ನ್ಯೂಯಾರ್ಕ್ ನಿಂದ ಹೈದರಾಬಾದಿಗೆ ಆಗಮಿಸಿದ್ದ 23ರ ಯುವಕನಿಗೆ ಹಂದಿಜ್ವರ ಇರುವುದು ಬೆಳಕಿಗೆ ಬಂದಿತ್ತು. ಹಂದಿಜ್ವರ 53ಕ್ಕೂ ಹೆಚ್ಚು ದೇಶಗಳಲ್ಲಿ ಹಬ್ಬಿದ್ದು ಇದುವರೆಗೂ 99 ಮಂದಿಯನ್ನು ಬಲಿತೆಗೆದುಕೊಂಡಿದ್ದು15, 510 ಮಂದಿಗೆ ಸೋಂಕು ಇರುವುದಾಗಿ ಪತ್ತೆಯಾಗಿದೆ. ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+