510454ಸೋಮಶೇಖರ ರೆಡ್ಡಿರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg510454ಸೋಮಶೇಖರ ರೆಡ್ಡಿರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg510454ಸೋಮಶೇಖರ ರೆಡ್ಡಿಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg510454ಸೋಮಶೇಖರ ರೆಡ್ಡಿಕೆಎಂಎಫ್ ಅಧ್ಯಕ್ಷರಾಗಿ ಸೋಮಶೇಖರ ರೆಡ್ಡಿ ಆಯ್ಕೆ/news/2009/07/25/kmf-new-chief-somashekar-reddy.htmlಬೆಂಗಳೂರು,ಜು.25: ಕರ್ನಾಟಕ ಹಾಲೂ ಒಕ್ಕೂಟದ(ಕೆಎಂಎಫ್) ಅಧ್ಯಕ್ಷರಾಗಿ ಬಿಜೆಪಿಯ ಸೋಮಶೇಖರ ರೆಡ್ಡಿ ಶನಿವಾರ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ಎಚ್ ಡಿ ರೇವಣ್ಣ ಅವರ ಕೆಎಂಎಫ್ ನೊಂದಿಗಿನ 15 ವರ್ಷಗಳ ಸುದೀರ್ಘ ಪಾರುಪತ್ಯ ಅಂತ್ಯವಾಗಿದೆ.ಶನಿವಾರ ಬೆಳಗ್ಗೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಬಳ್ಳಾರಿ ನಗರದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ನಾಮಪತ್ರ ಸಲ್ಲಿಸಿದ್ದರು. ಎಚ್ ಡಿ ರೇವಣ್ಣ ನಾಮಪತ್ರ ಸಲ್ಲಿಸದೆ 38202http://kannada.oneindia.com/img/2009/07/25-somashekhar-reddy1.jpg510454ಸೋಮಶೇಖರ ರೆಡ್ಡಿಸದ್ಯಕ್ಕೆ ಕೆಎಂಎಫ್ ಗೆ ಸೋಮಶೇಖರ ರೆಡ್ಡಿಯೇ ಬಾಸು!/news/2009/07/25/somashekar-reddy-chief-of-kmf-for-three-months.htmlಬೆಂಗಳೂರು, ಜು.25: ಕರ್ನಾಟಕ ಹಾಲು ಒಕ್ಕೂಟದ ನೂತನ(ಕೆಎಂಎಫ್) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮೂರು ತಿಂಗಳು ಮಾತ್ರ ಕಾರ್ಯನಿರ್ವಹಿಸಲಿದ್ದಾರೆ. ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅಲಂಕರಿಸಲಿದ್ದಾರೆ. ಸದಾನಂದಗೌಡರ ಬಿಜೆಪಿ ಅಧ್ಯಕ್ಷ ಅವಧಿ ನವೆಂಬರ್ ತಿಂಗಳಿಗೆ ಅಂತ್ಯವಾಗಲಿದೆ. ಈಗಾಗಲೇ ಎರಡು ಬಾರಿ ಸದಾನಂದ ಗೌಡ ಬಿಜೆಪಿ ರಾಜ್ಯಾಧ್ಯಕ್ಷರಾಗಿ 38213http://kannada.oneindia.com/img/2009/07/25-somashekar-reddy1.jpg376489ಕರುಣಾಕರ ರೆಡ್ಡಿಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg376489ಕರುಣಾಕರ ರೆಡ್ಡಿಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg376489ಕರುಣಾಕರ ರೆಡ್ಡಿಬಹಿರಂಗದಲ್ಲಿ ನಗುಮುಖಿ ಅಂತರಂಗದಲ್ಲಿ ಜ್ವಾಲಾಮುಖಿ/cj/chidambar-baikampady/2009/0602-yeddyurappa-smiling-outside-boiling-inside.htmlಯಡಿಯೂರಪ್ಪ ಸರಕಾರದ ಪತನಕ್ಕೆ ಬಳ್ಳಾರಿಯ ಗಣಿಧಣಿಗಳೇ ಮುಹೂರ್ತ ರೆಡಿ ಮಾಡಿದ್ದಾರೆ. ಯಡಿಯೂರಪ್ಪನವರ ಮುಖಭಾವವೇ ಎಲ್ಲ ಹೇಳುತ್ತಿದೆ. ಮೊದಲಿನಿಂದ ಮುಖ್ಯಮಂತ್ರಿಯನ್ನು ಧಿಕ್ಕರಿಸಿಕೊಂಡೇ ಬಂದಿರುವ ಈಶ್ವರಪ್ಪ ಕೂಡ ತಾಂಡವ ನೃತ್ಯ ಶುರುಮಾಡಿದ್ದಾರೆ. ಅವರಿಗೆ ಬೆಂಬಲವಾಗಿ ಜಗದೀಶ್ ಶೆಟ್ಟರ್ ಕೂಡ ಹೆಗಲು ಕೊಟ್ಟರೆ ಅಚ್ಚರಿಯಿಲ್ಲ. ಅತಿಯಾದ ಆತ್ಮವಿಶ್ವಾಸ, ದುರಹಂಕಾರಿ ಸ್ವಭಾವ ಯಡಿಯೂರಪ್ಪನವರಿಗೆ ಮುಳುವಾಗಲಿದೆಯೇ? ಉತ್ತರ ಸದ್ಯಕ್ಕೇ ದೊರೆಯಲಿದೆ. ಈ ಎಲ್ಲ ಬೆಳವಣಿಗೆ 37056http://kannada.oneindia.com/img/2009/06/02-yeddyurappa-new1.jpg376489ಕರುಣಾಕರ ರೆಡ್ಡಿರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg376489ಕರುಣಾಕರ ರೆಡ್ಡಿರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ? | Somashekar Reddy | Karunakara Reddy | Bellary | BSY | YSR | ರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ? - Kannada Oneindia

ರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?

Y S Rajashekara Reddy
ಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ ಕಾರಣ ಎನ್ನಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಆನಂತರ ನಡೆದ ಆಪರೇಷನ್ ಕಮಲದಲ್ಲಿ ಬಳ್ಳಾರಿ ತ್ರಿಮೂರ್ತಿ ಗಣಿ ರೆಡ್ಡಿ ಸಹೋದರರು ತನು, ಮನ, ಧನ ಅರ್ಪಿಸಿ ಕೆಲಸಮಾಡಿದರು ಎನ್ನುವುದು ಸುಳ್ಳಲ್ಲ. ಜಂಟಿ ಸಮೀಕ್ಷೆಯ ಮೂಲಕ ಮುಖ್ಯಮಂತ್ರಿಗಳು ತಮ್ಮ ಬುಡಕ್ಕೇ ಸಂಚಕಾರ ತರಲು ಯತ್ನಿಸುತ್ತಿದ್ದಾರೆಂದು ಅರಿತ ಗಣಿಧಣಿಗಳು ನೇರ ಸಹಾಯಹಸ್ತ ಬೇಡಲು ಹೋಗಿದ್ದು ತಮ್ಮ ಗಣಿ ವ್ಯವಹಾರಕ್ಕೆ ಆಧಾರಸ್ತಂಭವಾಗಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿಯ ಬಳಿಗೆ. ಆಂಧ್ರ ಮುಖ್ಯಮಂತ್ರಿಯ ಮಗ, ಪ್ರಸಕ್ತ ಕಾಂಗ್ರೆಸ್ ಪಕ್ಷದ ಕಡಪ ಕ್ಷೇತ್ರದ ಸಂಸದ ಜಗಮೋಹನ್ ರೆಡ್ಡಿ ಬಳ್ಳಾರಿ ಗಣಿ ವ್ಯವಹಾರದಲ್ಲಿ ನೇರ ಪಾಲುದಾರರು.

ಒಂದು ವೇಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಗಣಿ ಒತ್ತುವರಿಯಾಗಿದೆ ಎಂದು ಸಾಬೀತಾದರೆ ರೆಡ್ಡಿ ಸಹೋದರರ ರಾಜಕೀಯ ಭವಿಷ್ಯಕ್ಕೆ ತೊಂದರೆ ಬರುವುದರಲ್ಲಿ ಸಂಶಯವಿಲ್ಲ. ಹೇಗಿದ್ದರೂ ಆಂಧ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆಂಧ್ರ ಸಿಎಂ ಅವರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ, ಯಡಿಯೂರಪ್ಪ ತಮ್ಮ ಬುಡಕ್ಕೆ ಎಳ್ಳುನೀರು ಬಿಡುತ್ತಿರುವುದು ಮತ್ತು ಪಕ್ಷದಲ್ಲಿ ಆದ್ಯತೆ ನೀಡದಿರುವುದನ್ನು ಆಂಧ್ರ ಮುಖ್ಯಮಂತ್ರಿ ಬಳಿ ಹೇಳಿ ಕೊಂಡಿದ್ದಾರೆ ಎನ್ನಲಾಗಿದೆ .(ರಾಜಶೇಖರ್ ರೆಡ್ಡಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜನಾರ್ಧನ ರೆಡ್ಡಿ ಪಾಲ್ಗೊಂಡಿದ್ದರು).

ಪಕ್ಷಾಂತರ ನಿಷೇಧ ಕಾಯಿದೆ ಅನ್ವಯವಾಗದ ರೀತಿಯಲ್ಲಿ ಶಾಸಕರನ್ನು ಬುಟ್ಟಿಗೆ ಹಾಕಿಕೊಂಡು ಬರುವಂತೆ ಆಹ್ವಾನ ನೀಡಿದರು ಎನ್ನಲಾಗಿದೆ. ಬಳ್ಳಾರಿ ಗಣಿಧಣಿಗಳ ಬಳಿ ಸುಮಾರು 35 ಶಾಸಕರು ಇದ್ದಾರೆ, ಹಾಗೆ ರೇಣುಕಾಚಾರ್ಯ, ಜಾರಕೀಹೊಳೆ ಸೇರಿದಂತೆ ಇನ್ನೂ 10 ಶಾಸಕರು ರೆಡ್ಡಿ ಸಹೋದರರಿಗೆ ಕೈಜೋಡಿಸುವ ಸಾಧ್ಯತೆ ಇದೆ. ಇದನ್ನೇ ಆಧಾರವಾಗಿಟ್ಟು ಕೊಂಡು ತ್ರಿಮೂರ್ತಿ ರೆಡ್ಡಿ ಸಹೋದರರು "ಯಡಿಯೂರಪ್ಪ ಹಠಾವೋ, ಬಿಜೆಪಿ ಬಚಾವೋ" ಕಾರ್ಯಾಚರಣೆಗೆ ಮುಂದಾಗಿದ್ದು ಎನ್ನುತ್ತವೆ ನಂಬಲರ್ಹ ಮೂಲಗಳು.

ಒಟ್ಟಿನಲ್ಲಿ ಎಲ್ಲವೂ ತ್ರಿಮೂರ್ತಿ ರೆಡ್ಡಿ ಸಹೋದರರ ನಿರೀಕ್ಷೆಯಂತೆ ನಡೆದರೆ, ಕಾಂಗ್ರೆಸ್ ಹೈಕಮಾಂಡ್ ಈ ಕಾರ್ಯಾಚರಣೆಗೆ ಅನುಮತಿ ನೀಡಿದರೆ 2006 ರಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದರೂ ನಡೆಯಬಹುದು ಅನ್ನುತ್ತದೆ ಬಿಜೆಪಿ ಮೂಲಗಳು ಅಥವಾ ಬಳ್ಳಾರಿ ಗಣಿ ವಿವಾದ ಸರಿಪಡಿಸಿದರೆ ಮತ್ತು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆಯಿಟ್ಟು ಅದು ಈಡೇರಿದರೆ ಗಣಿಧಣಿಗಳು ಸುಮ್ಮನಾಗಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+