234191australiaಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg234191australiaಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg234191australiaಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg234191australiaಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg234191australiaತನುಗೂಚಿ-ಯೂಕೋ/nri/short-story/2009/0508-japanees-love-story-by-sydney-srinivas.htmlಶನಿವಾರ ಸಂಜೆ. ತನುಗೂಚಿ ಹಲ್ಲು ಕಡಿಯುತ್ತಲೇ ಕಂಪ್ಯೂಟರ್ ಸ್ಕ್ರೀನಿನತ್ತ ಒಮ್ಮೆ, ಸೆನ್ಸೆಯತ್ತ ಒಮ್ಮೆ ನೋಡುತ್ತಿದ್ದ. ಆಗಲೇ ಐದೂವರೆ ಹತ್ತಿರ, ಇನ್ನೂ ಸೆನ್ಸೆ (ಗುರು ಫ್ಯೂಜಿಸಾವ) ಅಲ್ಲೇ ಕೂತಿದ್ದಾರೆ, ಮನೆಗೆ ಹೋಗಿಲ್ಲ. ಆರು ಗಂಟೆಗೆ ಗೆಳತಿ ಯೂಕೋ ಜೊತೆ ಸಿನೀಮಾಕ್ಕೆ ಹೋಗುವ ಕಾರ್ಯಕ್ರಮ. ಶನಿವಾರ ಸೆನ್ಸೆ ಲ್ಯಾಬಿಗೆ ಬರುವುದು ಅಪರೂಪ. ಸೋಮವಾರ ಯಾವುದೋ ಕಾನ್ಫೆರೆನ್ಸಿಗೆ ಪೇಪರ್ ಕಳುಹಿಸಬೇಕು. ಅದಕ್ಕಾಗಿ 36499http://kannada.oneindia.com/img/2009/05/08-sydney-srinivas1.jpg502236racial abuseಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg502236racial abuseಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg502236racial abuseಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg502236racial abuseಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg502236racial abuseಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpgnews"> ಆಸೀಸ್ ಜನಾಂಗೀಯ ದ್ವೇಷ : ಅಂಕಿಸಂಖ್ಯೆ ಪ್ರಮಾಣ | Attack on Indians | Racial abuse | Australia | Students - ಆಸೀಸ್ ಜನಾಂಗೀಯ ದ್ವೇಷ : ಅಂಕಿಸಂಖ್ಯೆ ಪ್ರಮಾಣ - Kannada Oneindia

ಆಸೀಸ್ ಜನಾಂಗೀಯ ದ್ವೇಷ : ಅಂಕಿಸಂಖ್ಯೆ ಪ್ರಮಾಣ

ನವದೆಹಲಿ, ಜೂ. 3 : ಆಸ್ಟ್ರೇಲಿಯಾದಲ್ಲಿ ಭಾರತೀಯರ ಮೇಲೆ ನಡೆದಿರುವ ಇತ್ತೀಚಿನ ದಾಳಿಗಳು ಜನಾಂಗೀಯ ದ್ವೇಷದಿಂದಲ್ಲ ಎಂದು ಆಸ್ಟ್ರೇಲಿಯಾ ಹೇಳುತ್ತಿದ್ದರೂ ಆಸ್ಟ್ರೇಲಿಯಾ ಪೊಲೀಸರು ನೀಡಿರುವ ಅಂಕಿಸಂಖ್ಯೆಗಳು ಬೇರೆಯ ಕಥೆಯನ್ನೇ ಹೇಳುತ್ತಿವೆ.

ಕಳೆದ ಎರಡು ವರ್ಷಗಳಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ಅಪರಾಧದ ಪ್ರಮಾಣ ಹೆಚ್ಚಿದೆ ಎಂದು ಮೆಲ್ಬೋರ್ನ್ ಪೊಲೀಸ್ ವರಿಷ್ಠ ಅಧಿಕಾರಿ ನೀಡಿರುವ ಹೇಳಿಕೆ ಆಸ್ಟ್ರೇಲಿಯಾ ಸರಕಾರ ನೀಡಿರುವ ಹೇಳಿಕೆ ತದ್ವಿರುದ್ಧವಾಗಿದೆ.

2007 ಮತ್ತು 2008ರಲ್ಲಿ ಭಾರತೀಯರ ಮೇಲೆ 1083 ದಾಳಿಗಳು ನಡೆದಿವೆ. 2008 ಮತ್ತು 2009ರಲ್ಲಿ ಇದರ ಪ್ರಮಾಣ ಇನ್ನೂ ಹೆಚ್ಚಾಗಿದ್ದು, ಇಲ್ಲಿಯವರೆಗೆ 1447 ಪ್ರಕರಣಗಳು ದಾಖಲಾಗಿವೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ಆಸ್ಟ್ರೇಲಿಯಾಕ್ಕೆ ಹೋಗುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚುತ್ತಿದ್ದಂತೆ ಅವರ ಮೇಲೆ ನಡೆದಿರುವ ದಾಳಿಗಳೂ ಹೆಚ್ಚುತ್ತಿವೆ.

ಕಳೆದ ವರ್ಷ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ 20 ಸಾವಿರವಿದ್ದರೆ ಈ ವರ್ಷ ಅದು ದುಪ್ಪಟ್ಟಾಗಿದೆ. ಮಂಗಳವಾರ ಕೂಡ ಇನ್ನೊಬ್ಬ ಭಾರತೀಯನ ಮೇಲೆ ದಾಳಿ ನಡೆದಿದ್ದು, ಕಳೆದ 22 ದಿನಗಳಲ್ಲಿ ಆರು ಜನರ ಮೇಲೆ ಹಲ್ಲೆ ಮಾಡಲಾಗಿದೆ.

ಇದರಿಂದಾಗಿ ಆಸ್ಟ್ರೇಲಿಯಾಕ್ಕೆ ಬರುವ ವಿದ್ಯಾರ್ಥಿಗಳ ಮೇಲೆ ಆಗುವ ಪರಿಣಾಮವನ್ನು ಮನಗಂಡಿರುವ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು ಜನಾಂಗೀಯ ದ್ವೇಷ ಕುರಿತಂತೆ ತಪ್ಪು ತಿಳಿವಳಿಕೆ ದೂರಮಾಡಲು ಪೊಲೀಸ್ ಮತ್ತು ಪ್ರೊಫೆಸರುಗಳ ನಿಯೋಗವನ್ನು ಭಾರತಕ್ಕೆ ಕಳುಹಿಸಿವೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+