39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg297022ಬಿ ವೈ ರಾಘವೇಂದ್ರಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297022ಬಿ ವೈ ರಾಘವೇಂದ್ರಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297022ಬಿ ವೈ ರಾಘವೇಂದ್ರಜನರು ಬದಲಾವಣೆ ಬಯಸಿದ್ದಾರೆ, ರಾಘವೇಂದ್ರ/news/2009/03/15/shivamogga-people-demand-for-change-raghavendra.htmlಬೆಂಗಳೂರು, ಮಾ. 15 : ಮುಖ್ಯಮಂತ್ರಿ ಮಗ ಎಂದು ಟಿಕೆಟ್ ಕೊಟ್ಟಿಲ್ಲ. ನನ್ನ ಪ್ರತಿಭೆ, ಸಂಘಟನಾ ಚಾತುರ್ಯ, ಜನರೊಂದಿಗಿರುವ ಸಂಪರ್ಕ ಈ ಮೂರು ಅಂಶಗಳನ್ನು ಪರಿಗಣಿಸಿ ನನಗೆ ಟಿಕೆಟ್ ನೀಡಲಾಗಿದೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ ವೈ ರಾಘವೇಂದ್ರ ಅವರ ವಿಶ್ವಾಸದ ಮಾತುಗಳಿವು.ನಾನು ಕಳೆದ 16 35229http://kannada.oneindia.com/img/2009/03/15-raghavendra1.jpg297022ಬಿ ವೈ ರಾಘವೇಂದ್ರಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg297022ಬಿ ವೈ ರಾಘವೇಂದ್ರದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpgnews"> ಹಾಲಪ್ಪ ವಿರುದ್ಧ ತಿರುಗಿ ಬಿದ್ದ ಗೋಪಾಲ ಕೃಷ್ಣ | Belur | Halappa | Shimoga | B Y Raghavendra | ಹಾಲಪ್ಪ ವಿರುದ್ಧ ತಿರುಗಿ ಬಿದ್ದ ಗೋಪಾಲ ಕೃಷ್ಣ - Kannada Oneindia

ಹಾಲಪ್ಪ ವಿರುದ್ಧ ತಿರುಗಿ ಬಿದ್ದ ಗೋಪಾಲ ಕೃಷ್ಣ

ಬೆಂಗಳೂರು, ಜೂ.2: ರಾಜ್ಯ ಬಿಜೆಪಿ ಸರಕಾರದಲ್ಲಿ ಭುಗಿಲೆದ್ದಿರುವ ಅಸಮಾಧಾನ ದಿನದಿಂದ ದಿನಕ್ಕೆ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಸಚಿವ ಎಚ್.ಹಾಲಪ್ಪ ಅವರ ವಿರುದ್ಧ ಆಡಳಿತ ಪಕ್ಷದ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗಿ ಬಿದ್ದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರ ಧೋರಣೆ ವಿರುದ್ಧ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬಳ್ಳಾರಿ ರೆಡ್ಡಿ ಸಹೋದರರು ತಿರುಗಿಬಿದ್ದಿರುವುದು ಒಂದೆಡೆ ಯಾದರೆ, ತವರು ಜಿಲ್ಲೆ ಶಿವಮೊಗ್ಗ ದಲ್ಲಿ ಸಚಿವ ಎಚ್.ಹಾಲಪ್ಪ ಅವರ ವಿರುದ್ಧ ಬಿಜೆಪಿ ಪಕ್ಷದ ಶಾಸಕರೇ ತಿರುಗಿ ಬಿದ್ದಿರುವುದು ಆಡಳಿತ ಪಕ್ಷ ದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತಷ್ಟು ದೃಢಪಡಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಮುನ್ನಡೆ ದೊರಕಿಸಿಕೊಡದ ಸಚಿವರ ವಿರುದ್ಧ ಕ್ರಮ ಕೈಗೊಳ್ಳು ವುದಾಗಿ ಮುಖ್ಯಮಂತ್ರಿಯವರು ಹೇಳಿಕೆ ನೀಡಿದ್ದರು. ಸೊರಬ ಕ್ಷೇತ್ರ ದಲ್ಲಿ ಪಕ್ಷದ ಅಭ್ಯರ್ಥಿಗೆ ಭಾರೀ ಹಿನ್ನಡೆ ಉಂಟಾಗಿದೆ. ಇದರ ಹೊಣೆ ಹೊತ್ತು ಹಾಲಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+