124146ಕೊಪ್ಪಳಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg124146ಕೊಪ್ಪಳಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ/news/2009/01/24/anegondi-two-bodies-fished-out.htmlಕೊಪ್ಪಳ, ಜ. 24 : ಜಿಲ್ಲೆಯ ಆನೆಗೊಂದಿಯಲ್ಲಿ ತುಂಗಭದ್ರಾ ನದಿ ಪಾಲಾದ ನಿರ್ಮಾಣ ಹಂತದಲ್ಲಿದ್ದ ತಳವಾರಘಟ್ಟ ತೂಗು ಸೇತುವೆಯ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ದೇಹಗಳು ಇಂದು ದೊರೆತಿವೆ.ವೆಂಕಟಾಪುರದವರಾದ ಹುಲಗೆಪ್ಪ ಮತ್ತು ಗಾರಿ ನಿಂಗಪ್ಪ ಎಂಬುವವರ ದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷದ ಅಡಿ ಸಿಲುಕಿರಬಹುದೆಂದು ಅಂದಾಜು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಮೋಹನ್ ಚಕ್ರವರ್ತಿ 34276http://kannada.oneindia.com/img/2009/01/24-anegondi-bridge2.jpg124146ಕೊಪ್ಪಳಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ/news/2009/04/14/hd-kumarswamy-slams-siddu-over-clp.htmlಕೊಪ್ಪಳ, ಏ. 14 : ದಲಿತರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತಲೆದಂಡ ಪಡೆದು ವಿರೋಧ ಪಕ್ಷ ನಾಯಕರಾಗಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೊಪ್ಪಳ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಪರ ರೋಡ್ ಶೋ ಪ್ರಚಾರ ಕಾರ್ಯ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿರೋಧ ಪಕ್ಷದ 35949http://kannada.oneindia.com/img/2009/04/14-kumaraswami2.jpg124146ಕೊಪ್ಪಳಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg124146ಕೊಪ್ಪಳಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಖಾಸಗಿ ಶಾಲೆಯ ಶುಲ್ಕ ವಸೂಲಿ ಬಗ್ಗೆ ನಿಗಾ : ಬಿಇಒ | Koppal | Donations| BEO A Shyamsundar | Un-aided Primary and High School| ಖಾಸಗಿ ಶಾಲೆಯ ಶುಲ್ಕ ವಸೂಲಿ ಬಗ್ಗೆ ನಿಗಾ : ಬಿಇಒ - Kannada Oneindia

ಖಾಸಗಿ ಶಾಲೆಯ ಶುಲ್ಕ ವಸೂಲಿ ಬಗ್ಗೆ ನಿಗಾ : ಬಿಇಒ

ಕೊಪ್ಪಳ, ಜೂ. 3: ಮಕ್ಕಳನ್ನು ಶಾಲೆಗೆ ದಾಖಲಿಸುವ ಸಂದರ್ಭದಲ್ಲಿ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಶ್ಯಾಮಸುಂದರ್ ಅವರು ತಿಳಿಸಿದ್ದಾರೆ.

ಕೊಪ್ಪಳ ತಾಲೂಕಿನಲ್ಲಿರುವ ಖಾಸಗಿ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಿಗದಿಪಡಿಸಲಾಗಿರುವ ಶುಲ್ಕದ ವಿವರ ಹಾಗೂ ಇಲಾಖೆಯಿಂದ ಮಾನ್ಯತೆ ಪಡೆದಿರುವ ಅಧಿಕೃತ ಶಾಲೆಗಳ ವಿವರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿಗಾಗಿ ಮಕ್ಕಳನ್ನು ಖಾಸಗಿ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದಾಖಲಾತಿ ಮಾಡುವಾಗ, ಇಲಾಖೆ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿಗೆ ಶುಲ್ಕ ಅಥವಾ ವಂತಿಗೆಯನ್ನು ವಸೂಲಾತಿ ಮಾಡುವ ಸಂಸ್ಥೆಗಳ ಬಗ್ಗೆ ಪಾಲಕರು / ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ದೂರು ಸಲ್ಲಿಸಿದಲ್ಲಿ, ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು.

ಅಲ್ಲದೆ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣ ಇಲಾಖೆಯಿಂದ ಮಾನ್ಯತೆ ಹೊಂದಿರುವ ಅಧಿಕೃತ ಶಾಲೆಗಳಿಗೆ ಮಾತ್ರ ದಾಖಲು ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಶ್ಯಾಮಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+