398846ಚಿಕ್ಕಬಳ್ಳಾಪುರಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg398846ಚಿಕ್ಕಬಳ್ಳಾಪುರನಟಿ ತಾರಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ/movies/heroine/2009/04/05-actress-tara-joined-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಸಮ್ಮುಖದಲ್ಲಿ ಅಧಿಕೃತವಾಗಿ ಭಾನುವಾರ ಬಿಜೆಪಿ ಸೇರಿಕೊಂಡರು. ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿರಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಪರವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಶೇತ್ರದಿಂದ ಸ್ಪರ್ಧಿಸುವಂತೆ ಪಕ್ಷದಿಂದ ಒತ್ತಡ ಬಂದಿತ್ತು. ಆದರೆ, ಅದು ಕಾರಣಾಂತರದಿಂದ 35736http://kannada.oneindia.com/img/2009/04/05-tara-bjp-join2.jpg398846ಚಿಕ್ಕಬಳ್ಳಾಪುರಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg398846ಚಿಕ್ಕಬಳ್ಳಾಪುರರಾಘವೇಂದ್ರ ರಾಜ್ ಕುಮಾರ್ ಕಾರು ಅಪಘಾತ/movies/hero/2009/08/07-raghavendra-rajkumar-met-with-accident.htmlನಟ ರಾಘವೇಂದ್ರ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ(ಆ.7) ಅಪಘಾತಕ್ಕೀಡಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಬಳಿಯ ಊನಗಲ್ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 10.30ರ ಸುಮಾರಿಗೆ ಅವರ ಕಾರು ಅಪಘಾತಕ್ಕೀಡಾಯಿತು. ಅವರು ಸಾಮೂಹಿಕ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದರು. ರಾಘವೇಂದ್ರ ರಾಜ್ ಕುಮಾರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತ ಹೇಗೆ ಸಂಭವಿಸಿತು?ಸಾಮೂಹಿಕ ವಿವಾಹ ಸಮಾರಂಭಕ್ಕೆ ಹಾಜರಾಗಲು 38479http://kannada.oneindia.com/img/2009/08/07-raghavendra-rajkumar1.jpg398846ಚಿಕ್ಕಬಳ್ಳಾಪುರ'ತವರಿನ ಋಣ' ತೀರಿಸಲು ಪೂಜಾಗಾಂಧಿ ಸಿದ್ಧ/movies/heroine/2009/08/28-pooja-gandhi-new-film-tavarina-runa.htmlಈಗಾಗಲೇ ಕನ್ನಡ ಚಿತ್ರರಂಗದಲ್ಲಿ ತವರಿಗೆ ಸಂಬಂಧಿಸಿದ ಅನೇಕ ಚಿತ್ರಗಳು ಬಿಡುಗಡೆಯಾಗಿವೆ. ಆ ಸಾಲಿಗೆ ಇದೀಗ ಹೊಸದಾಗಿ 'ತವರಿನ ಋಣ' ಸೇರ್ಪಡೆಯಾಗುತ್ತಿದೆ. ಮಹಿಳಾ ಪ್ರೇಕ್ಷಕರ ಕಣ್ಣೀರೆ ಈ ಚಿತ್ರಗಳ ಪಾಲಿಗೆ ಪನ್ನೀರು! ತವರಿನ ಋಣ ತೀರಿಸಲು ಪೂಜಾಗಾಂಧಿ ಬರುತ್ತಿದ್ದಾರೆ. ತವರಿನ ಋಣ ಚಿತ್ರದಲ್ಲಿ ನಟಿಸುವ ಮೂಲಕ ಅಳುಮುಂಜಿ ಪಾತ್ರಗಳಿಗೆ ಹೆಸರಾಗಿದ್ದ ಶ್ರುತಿ, ಸಿತಾರ ಸಾಲಿನಲ್ಲಿ ಇದೀಗ ಹೊಸದಾಗಿ ಪೂಜಾಗಾಂಧಿ 38877http://kannada.oneindia.com/img/2009/08/28-pooja-gandhi3.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಸವಿತಾ, ಉಪ್ಪಾರ ಸಮಾಜಕ್ಕೆ ಅನುದಾನ ಮಂಜೂರು | Savita Samaj | Grant toSchedule Caste | Chikkaballapura| Bagepalli | Yeddyurappa | Uppara ಸವಿತಾ, ಉಪ್ಪಾರ ಸಮಾಜಕ್ಕೆ ಅನುದಾನ ಮಂಜೂರು - Kannada Oneindia

ಸವಿತಾ, ಉಪ್ಪಾರ ಸಮಾಜಕ್ಕೆ ಅನುದಾನ ಮಂಜೂರು

ಚಿಕ್ಕಬಳ್ಳಾಪುರ:ಜೂ.3 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸವಿತಾ ಸಮಾಜದ ಅಭಿವೃದ್ದಿ ಕಾರ್ಯಕ್ರಮದಡಿಯಲ್ಲಿ ಸಮುದಾಯ ಭವನ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ಅಥವಾ 5 ಲಕ್ಷ ರು (ಯಾವುದು ಕಡಿಮೆ ಇದೆಯೋ ಅದೆ) ಮಂಜೂರು ಮಾಡಲಾಗುವುದು.

ಆಸಕ್ತಿಯುಳ್ಳ ಸಂಘ ಸಂಸ್ಥೆಗಳು ಅನುದಾನ ಮಂಜೂರಾತಿಗೆ ಸ್ಥಳ,ನಿವೇಶನದ ದಾಖಲಾತಿಗಳು ಕಟ್ಟಡ ನಿರ್ಮಿಸಲು ಪರವಾನಿಗೆ ಅನುಮೋದಿತ ನಕ್ಷೆ ಮತ್ತು ಅಂದಾಜು ವೆಚ್ಚದ ಪಟ್ಟಿ ಇತ್ಯಾದಿ ದಾಖಲಾತಿಗಳನ್ನು ನಿಗದಿತ ನಮೂನೆಯ ಅರ್ಜಿಯೊಂದಿಗೆ ಸಂಬಂದಪಟ್ಟ ಜಿಲಾಧಿಕಾರಿಗಳು ಶಿಫಾರಸ್ಸು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂ:16-ಡಿ,3ನೇ ಮಹಡಿ,ಬ್ಯಾಂಕ್ ಬೆಡ್ ಏರಿಯಾ, ವಸಂತನಗರ,ಬೆಂಗಳೂರು 52 ಇವರಿಗೆ ದಿನಾಂಕ 30-06-2009 ರೊಳಗೆ ತಲುಪುವಂತೆ ಸಲ್ಲಿಸಬಹುದು. ಲಭ್ಯವಿರುವ ಆಯವ್ಯಯಕ್ಕೆ ಅನುಗುಣವಾಗಿ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದು .

ಅನುದಾನ ಬಯಸುವ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿರಬೇಕು ಹಾಗೂ ಸಮುದಾಯ ಭವನ:ವಿದ್ಯಾರ್ಥಿನಿಲಯದ ಕಟ್ಟಡವನ್ನು ನಿರ್ಮಿಸಲು ಬೇಕಾಗುವ ಹೆಚ್ಚುವರಿ ಮೊತ್ತವನ್ನು ಸಂಸ್ಥೆಯೇ ಭರಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲ್ಲೂಕು ಪಂಚಾಯತಿ,ಬಾಗೇಪಲ್ಲಿ ಇವರನ್ನು ಸಂಪರ್ಕಿಸಲು ಕೋರಿದೆ.
*********
ಉಪ್ಪಾರ ಸಮುದಾಯ ಭವನಕ್ಕೆ 5ಲಕ್ಷ ರೂ ಸಹಾಯಧನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ್ಪಾರ ಸಮಾಜದ ಅಭಿವೃದ್ದಿ ಕಾರ್ಯಕ್ರಮದಡಿ ಸಮುದಾಯ ಭವನ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಕಟ್ಟಡದ ಅಂದಾಜು ವೆಚ್ಚದ ಶೇಕಡಾ 50 ರಷ್ಟು ಅಧವಾ 5ಲಕ್ಷ ರು(ಯಾವುದೇ ಕಡಿಮೆ ಇದೆಯೋ ಅದೇ) ಮಂಜೂರು ಮಾಡಲಾಗುವುದು.

ಆಸಕ್ತಿಯುಳ್ಳ ಸಂಘ ಸಂಸ್ಥೆಗಳು ಅನುದಾನ ಮಂಜೂರಾತಿಗೆ ಸ್ಥಳ:ನಿವೇಶನ ದಾಖಲಾತಿಗಳು ಕಟ್ಟಡ ನಿರ್ಮಿಸಲು ಪರವಾನಿಗೆ,ಅನುಮೋದಿತ ನಕ್ಷೆ ಮತ್ತು ಅಂದಾಜು ಪಟ್ಟಿ ಇತ್ಯಾದಿ ದಾಖಲಾತಿಗಳನ್ನು ನಿಗದಿತ ನಮೂನೆ ಅರ್ಜಿಯೊಂದಿಗೆ ಸಂಬಂಧಪಟ್ಡ ಜಿಲ್ಲಾಧಿಕಾರಿಗಳ (ಡಿಸಿ)ಶಿಫಾರಸು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ,ನಂ.16-ಢಿ,3ನೇ ಮಹಡಿ,ಬ್ಯಾಂಕ್ ಬೆಡ್ ಏರಿಯಾ,ವಸಂತನಗರ,ಬೆಂಗಳೂರು52 ಇವರಿಗೆ ದಿನಾಂಕ 30-06-2009 ರೊಳಗೆ ತಲುಪುವಂತೆ ಸಲ್ಲಿಸಬಹುದು.ಲಭ್ಯವಿರುವ ಆಯವ್ಯಯಕ್ಕೆ ಅನುಗುಣವಾಗಿ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದು.

ಅನುದಾನ ಬಯಸುವ ಸಂಸ್ಥೆ ನೊಂದಾಯಿತ ಸಂಸ್ಥೆಯಾಗಿರಬೇಕು. ಹಾಗೂ ಸಮುದಾಯ ಭವನ: ವಿದ್ಯಾರ್ಥಿನಿಲಯದ ಕಟ್ಟಡವನ್ನು ನಿರ್ಮಿಸಲು ಬೇಕಾಗುವ ಹೆಚ್ಚುವರಿ ಮೊತ್ತವನ್ನು ಸಂಸ್ಥೆಯೇ ಭರಿಸಬೇಕು.ಇದಲ್ಲದೇ ಉಪ್ಪಾರ ಸಮಾಜದ ಮೆಟ್ರಿಕ್ ಪೂರ್ಣ ಹಾಗೂ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಕಾರ್ಯನಿವಾಹಕ ಅಧಿಕಾರಿಗಳು,ತಾಲ್ಲೂಕು ಪಂಚಾಯಿತಿ ಬಾಗೇಪಲ್ಲಿ ಇಲ್ಲಿ ಸಂಪರ್ಕಿಸಲು ಕೋರಿದೆ.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+