108756ಡಿ ಕೆ ಶಿವಕುಮಾರ್ಕಾಂಗ್ರೆಸ್ ಇಲ್ಲಾಂದ್ರೆ ದೇಶಾನೇ ಇಲ್ಲ: ಡಿಕೆಶಿ/news/2009/05/28/rich-tributes-to-the-services-by-the-nehru-gandhi.htmlಬೆಂಗಳೂರು, ಮೇ. 28 : ನೆಹರೂ ಮನೆತನ ಇಲ್ಲಾಂದ್ರೆ ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಇಲ್ಲಾಂದ್ರೆ ಈ ದೇಶಾನೇ ಇಲ್ಲ ಹೀಗೆ ಬಣ್ಣಿಸಿದವರು ರಾಜ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್. ಪಕ್ಷದ ಕಚೇರಿಯಲ್ಲಿ ನೆಹರೂ ಪುಣ್ಯತಿಥಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನೆಹರೂ ಮನೆತನದವರು ದೇಶಕ್ಕೆ ಮಾಡಿದ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು 36938http://kannada.oneindia.com/img/2009/05/28-dk-shivakumar2.jpg108756ಡಿ ಕೆ ಶಿವಕುಮಾರ್ಸ್ವಾಮೀ ಮುಖ್ಯಮಂತ್ರಿಗಳೆ ಟೀಕೆ ನಿಲ್ಲಿಸಿ:ಡಿಕೆಶಿ/news/2009/05/29/dks-asks-to-maintain-cordial-relation-with-centre.htmlಬೆ೦ಗಳೂರು, ಮೇ. 29 : ಸ್ವಾಮೀ ಮುಖ್ಯಮ೦ತ್ರಿಗಳೇ, ನೀವು ಮತ್ತು ನಿಮ್ಮ ಸ್ನೇಹಿತರು ಕಾ೦ಗ್ರೆಸ್ ಬಗ್ಗೆ ಟೀಕೆ ಮಾಡುವುದನ್ನು ಬಿಡಿ. ಗೌರವವಾದ ರೀತಿಯಲ್ಲಿ ನಡೆದುಕೊಳ್ಳುವುದನ್ನು ಮೊದಲು ಕಲಿಯಿರಿ. ಕೇ೦ದ್ರದಿ೦ದ ಬರುವ ಅನುದಾನವನ್ನು ರಾಜ್ಯಕ್ಕೆ ಸರಿಯಾಗಿ ಬಳಸಿಕೊಳ್ಳಿ ಎ೦ದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮುಖ್ಯಮ೦ತ್ರಿ ಯಡಿಯೂರಪ್ಪಗೆ ಕಿವಿಮಾತು ಹೇಳಿದ್ದಾರೆ.ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಶಿವಕುಮಾರ್, ಕೇ೦ದ್ರ ರಾಜ್ಯಕ್ಕೆ ಬ೦ಪರ್ 36968http://kannada.oneindia.com/img/2009/05/29-dk-shivakumar2.jpg108756ಡಿ ಕೆ ಶಿವಕುಮಾರ್ಬಿಜೆಪಿ ಸಂಸದರ ಸದಸ್ಯತ್ವ ವಜಾಕ್ಕೆ ಕಾಂಗ್ರೆಸ್ ಮನವಿ/news/2009/06/04/congress-seeks-disqualification-of-19-bjp-mps.htmlಬೆಂಗಳೂರು, ಜೂ. 4 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಡ ಬಿಜೆಪಿ ಸರಕಾರ ಅಧಿಕಾರಿ ಬಳಸಿಕೊಂಡು ಸಾಕಷ್ಟು ಪ್ರಮಾಣದ ಅಕ್ರಮಗಳನ್ನು ನಡೆಸಿ ಅಧಿಕಾರಿ ದುರುಪಯೋಗಪಡಿಸಿಕೊಂಡಿರುವುದು ಸಂಪುಟದ ಹಿರಿಯ ಸಚಿವರಿಂದ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಹಣ ಹಂಚಿ ಗೆಲುವು ಸಾಧಿಸಿರುವ ಬಿಜೆಪಿ 19 ಸಂಸದರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರಾಜ್ಯಪಾಲ 37119http://kannada.oneindia.com/img/2009/06/04-dk-shivakumar1e.jpg108756ಡಿ ಕೆ ಶಿವಕುಮಾರ್ಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg108756ಡಿ ಕೆ ಶಿವಕುಮಾರ್ಗೋಲ್ಡನ್ ಪಾಮ್ಸ್ ಸೇರಿದ ಬಿಜೆಪಿ ಸರಕಾರ/news/2009/06/26/karnataka-bjp-govt-lands-at-golden-palms-resorts.html ಬೆಂಗಳೂರು, ಜೂ. 26 : ಸರಕಾರ ಅಭಿವೃದ್ಧಿ ಕೆಲಸಗಳ ಪ್ರಗತಿ ಪರಿಶೀಲನೆಗಾಗಿ ವಿಧಾನಸೌಧ ಬಿಟ್ಟು ರೆಸಾರ್ಟ್ ಗೆ ಹೊರಟಿರುವ ಕ್ರಮವನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, "ರೆಸಾರ್ಟ್ ಗೆ ನಾವೇನೂ ಮಜಾ ಉಡಾಯಿಸೋಕೆ ಹೋಗುತ್ತಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೆಸಾರ್ಟ್ 37612http://kannada.oneindia.com/img/2009/06/26-dk-shivakumar2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg345136ಕೆ ಎಸ್ ಈಶ್ವರಪ್ಪಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್/news/2009/05/31/bjp-dissident-leaders-campaign-against-yeddyurappa.htmlಬೆಂಗಳೂರು, ಮೇ. 31: ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆತಿರುವ ಯಡಿಯೂರಪ್ಪ ಹಾಗೂ ಸಂಗಡಿಗರಿಗೆ , ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕ ಬಸವಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ಗಂಟೆ ನೀಡಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಉತ್ತರಕರ್ನಾಟಕ ಮೂಲದ ನಾಯಕರು ಸಿಎಂ ಪಟ್ಟಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ಆರ್ ಅಶೋಕ್ ಅವರು 37018http://kannada.oneindia.com/img/2009/05/31-eshwarappa2e.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg345136ಕೆ ಎಸ್ ಈಶ್ವರಪ್ಪದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg345136ಕೆ ಎಸ್ ಈಶ್ವರಪ್ಪಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpgnews"> ಯಡಿಯೂರಪ್ಪ ರಾಜೀನಾಮೆಗೆ ಡಿಕೆಶಿ ಆಗ್ರಹ | D K Shivakumar | Yeddyurappa | BJP | Congress | K S Eshwarappa | ಯಡಿಯೂರಪ್ಪ ರಾಜೀನಾಮೆಗೆ ಡಿಕೆಶಿ ಆಗ್ರಹ - Kannada Oneindia

ಯಡಿಯೂರಪ್ಪ ರಾಜೀನಾಮೆಗೆ ಡಿಕೆಶಿ ಆಗ್ರಹ

ಬೆಂಗಳೂರು, ಜೂ.3: ಕಳೆದ ಲೋಕಸಭಾ ಚುನಾವಣೆಯಲ್ಲಿ ಹಣ, ಹೆಂಡ ಹಂಚಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಸ್ವತಃ ಸಚಿವ ಈಶ್ವರಪ್ಪ ಬಹಿರಂಗವಾಗಿ ತನಿಖೆಗೆ ಆಗ್ರಹಿಸಿರುವ ಹಿನ್ನಲೆಯಲ್ಲಿ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಹಣ, ಹೆಂಡ ಹಂಚಿ ಗೆಲುವು ಸಾಧಿಸಲಾಗಿದೆ ಎಂದು ಅವರದೇ ಸರಕಾರದ ಸಚಿವರು ಹೇಳುವ ಮೂಲಕ ರಾಜ್ಯ ಬಿಜೆಪಿ ಸರಕಾರ ಮತದಾರರನ್ನು ಭ್ರಷ್ಟರನ್ನಾಗಿಸಿದ್ದಾರೆ. ಈಶ್ವರಪ್ಪ ಹೇಳಿದಂತೆ ಯಾವುದೇ ತನಿಖೆಯ ಅಗತ್ಯವಿಲ್ಲ. ಈ ಎಲ್ಲಾ ಘಟನೆಗಳಿಗೆ ನೇರ ಹೊಣೆ ಮುಖ್ಯಮಂತ್ರಿಗಳು. ನಾವು ಚುನಾವಣೆಯಲ್ಲಿ ಅಧಿಕಾರಿಗಳ ದುರ್ಬಳಕೆ, ಅಕ್ರಮ ಹಣ ಹಂಚಿಕೆ, ಹೆಂಡದ ಹೊಳೆ ನಡೆದು ಆಡಳಿತ ಯಂತ್ರದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಜನತೆಗೆ ವಿವರಿಸುತ್ತಾ ಬಂದಿದ್ದೇವೆ.

ಮತಗಳಿಕೆಗಾಗಿ ಬಿಜೆಪಿ ಯಾವ ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿಕೊಟ್ಟಿದೆ. ತಮ್ಮ ಮಗನನ್ನು ಶಿವಮೊಗ್ಗದಲ್ಲಿ ಇನ್ನಿಲ್ಲದ ಸಾಹಸ ಮಾಡಿ, ಹಣ ಹೆಂಡದ ಹೊಳೆ ಹರಿಸಿ ದೆಹಲಿಗೆ ಕಳುಹಿಸಿ ಕೊಟ್ಟಿದ್ದಾರೆ ಎನ್ನುವುದು ಜನಸಾಮಾನ್ಯರಿಗೆ ತಿಳಿಯದ ವಿಷಯವೇನೂ ಅಲ್ಲ. ಯಡಿಯೂರಪ್ಪ ಅವರಿಗೆ ಅವರ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇಲ್ಲ, ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+