157283ರೇವಣ್ಣನಮ್ಮ ನಿಮ್ಮೆಲ್ಲರ ನಿತ್ಯ ಸಂಜೀವಿನಿ ನಂದಿನಿ/literature/my-karnataka/2009/0119-nandini-milk-the-pride-of-karnataka.htmlಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಸಾಕಷ್ಟು ಗಮನ ಸೆಳೆಯುತ್ತಿರುವ ನಮ್ಮ ಕರುನಾಡಿನ ಹೆಮ್ಮೆಯ ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆ.ಎಂ.ಎಫ್ ) ಹಾಗು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯಿಂದಾಗಿ ಕೆ.ಎಂ.ಎಫ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳುವ ನನ್ನ ಕುತೂಹಲದಿಂದಾಗಿ, ಕೆಲವೊಂದು ಸೋಜಿಗದ ವಿಷಯಗಳು ಬೆಳಕಿಗೆ ಬರಲಾರಂಭಿಸಿದವು. ಇಲ್ಲಿ ಕಂಡು ಬಂದಂತಹ ಕೆಲವು ವಿಚಾರಗಳು ಹೀಗಿವೆ.ವರ್ಗೀಸ್ ಕುರಿಯನ್ - ಈ ಹೆಸರು 34162http://kannada.oneindia.com/img/2009/01/19-guruprasad-cm1.jpg157283ರೇವಣ್ಣಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157283ರೇವಣ್ಣಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157283ರೇವಣ್ಣಖಜಾನೆ ಲೂಟಿ : ಸಿಎಂಗೆ ರೇವಣ್ಣ ಸವಾಲ್/news/2009/08/04/bjp-govt-financial-mismanagement-hd-revanna.htmlಬೆ೦ಗಳೂರು, ಆ. 4 : ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ಕೊ೦ಡೊಯ್ದ ಗೌರವ ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಸಲ್ಲಬೇಕು. ರಾಜ್ಯದ ಖಜಾನೆ ಬರಿದಾಗಿರುವುದು ನಿಜ ಇದನ್ನು ಸರಕಾರ ಒಪ್ಪಿಕೊಳ್ಳುತ್ತಿಲ್ಲ. ಸರಕಾರದ ಆರ್ಥಿಕ ಪರಿಸ್ಥಿತಿ ಸುದೃಢವಾಗಿದೆ ಈ ಕುರಿತು ಮುಕ್ತ ಚರ್ಚೆಗೆ ಸಿಎ೦ ಪ೦ಥಾಹ್ವಾನ ಮಾಡಿದ್ದಾರೆ. ಇವರು ನೀಡಿರುವ ಪ೦ಥಾಹ್ವಾನವನ್ನು ಸ್ವೀಕರಿಸಿರುವುದಾಗಿ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ 38400http://kannada.oneindia.com/img/2009/08/04-hd-revanna3e.jpg157283ರೇವಣ್ಣರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ/news/2009/08/25/deve-gowda-come-down-in-favour-of-farmers.htmlಹಾಸನ, ಆ. 25: ''ರೇವಣ್ಣ ನೇತೃತ್ವದ ಜೆಡಿಎಸ್ ಮುಖಂಡರು ರಾಜ್ಯದಲ್ಲಿ, ನಾನು ಮತ್ತು ಕುಮಾರಸ್ವಾಮಿ ಕೇಂದ್ರದಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸರಿಯಾಗಿ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಂತದ ಹೋರಾಟ ನಡೆಸುತ್ತೇವೆ'' ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಸರಕಾರದ 38802http://kannada.oneindia.com/img/2009/08/25-hd-devegowda9.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpgnews"> ಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ | JDS | Legislature party meet | Karnataka Legislative Assembly | YSV Datta | HDK | ಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ - Kannada Oneindia

ಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ

YSV Datta
ಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ.

ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ ಸಮರ್ಥ ನಾಯಕರನ್ನು ಜೆಡಿಎಸ್ ಆಯ್ಕೆ ಮಾಡಲಿದೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಹೆಚ್ ಡಿ ರೇವಣ್ಣ ಅವರು ಆಯ್ಕೆ ಯಾಗುವ ಸಾಧ್ಯತೆಯಿದೆ. 224 ಸದಸ್ಯರ ವಿಧಾನಸಭೆಯಲ್ಲಿ 25 ಜನ ಶಾಸಕರ ಬಲವನ್ನು ಜೆಡಿಎಸ್ ಹೊಂದಿದೆ.

ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಜೆಡಿಎಸ್ ನ ಎಲ್ಲಾ ಅಭ್ಯರ್ಥಿಗಳಿಗೆ ಸಭೆ ಹಾಜರಿರಲು ಸೂಚನೆ ನೀಡಲಾಗಿದೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಸಭೆಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ ಎಂದು ದತ್ತಾ ಹೇಳಿದರು. ಬಿಜೆಪಿಯ ಆಪರೇಶನ್ ಕಮಲದಿಂದ ಅಭಿವೃದ್ಧಿ ಯೋಜನೆಗಳ ಪ್ರಗತಿಗೆ ಮಾರಕವಾಗಿದೆ. ಆಂತರಿಕ ಕಲಹದಿಂದ ರಾಜ್ಯ ಬಿಜೆಪಿ ಅವನತಿಯ ಹಾದಿ ಹಿಡಿಯಲಿದೆ ಎಂದು ದತ್ತಾ ಕಿಡಿಕಾರಿದರು.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+