487495ಮಮತಾ ಬ್ಯಾನರ್ಜಿಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487495ಮಮತಾ ಬ್ಯಾನರ್ಜಿಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487495ಮಮತಾ ಬ್ಯಾನರ್ಜಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487495ಮಮತಾ ಬ್ಯಾನರ್ಜಿನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg487495ಮಮತಾ ಬ್ಯಾನರ್ಜಿವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್ | Mamata Banerjee | Railway Budget | Indian Railways | Lok Sabha | ಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್ - Kannada Oneindia

ಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್

Mamata to present rail budget on Jul 8
ನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ.

ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. ಈ ಬಾರಿಯ ಬಜೆಟ್ ಮೇಲೆ ಹೊಸ ವೇತನ ಆಯೋಗದ ಪ್ರಭಾವ ಬೀರಬಹುದು ಎಂದು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನಲ್ಲಿ ಸರಬರಾಜು ಮಾಡುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಶುಚಿತ್ವದ ಬಗ್ಗೆ ಪ್ರಯಾಣಿಕರು ಚಕಾರ ಎತ್ತುತ್ತಿದ್ದಾರೆ. ಈ ಸಂಬಂಧ ಹೊಸ ಯೋಜನೆಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ ಎನ್ನುತ್ತಾರೆ ಅಧಿಕಾರಿಗಳು. ಗೇಜ್ ಪರಿವರ್ತನೆ, ಹೊಸ ರೈಲ್ವೆ ಮಾರ್ಗಗಳ ರಚನೆ ಹಾಗೂ ಹೊಸ ಕೋಚ್ ಗಳನ್ನ್ನು ಸೇರಿಸುವುದು ಈ ಬಾರಿಯ ಬಜೆಟ್ ನ ಪ್ರಮುಖ ಉದ್ದೇಶಗಳು. ಮೆಟ್ರೊ ನಗರಗಳಲ್ಲಿ ಭದ್ರತಾ ಠಾಣೆಗಳನ್ನು ಸ್ಥಾಪಿಸುವ ಬಗ್ಗೆಯೂ ಚಿಂತಿಸಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+