241205ಬಿಎಸ್ ವೈರಾಜ್ಯದ ಆರ್ಥಿಕ ಸ್ಥಿತಿಗತಿ ದೃಢವಾಗಿದೆ; ಬಿಎಸ್ ವೈ/news/2009/08/01/bsy-opposes-charges-on-state-financial-health.htmlಬೆಂಗಳೂರು, ಆ.1: ರಾಜ್ಯದಲ್ಲಿ ಆರ್ಥಿಕ ಸ್ಥಿತಿಗತಿ ಉತ್ತಮವಾಗಿದ್ದು ಈ ಕುರಿತು ವಿರೋಧ ಪಕ್ಷಗಳೊಂದಿಗೆ ತಾವು ಬಹಿರಂಗ ಚರ್ಚೆಗೆ ಸಿದ್ಧ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು(ಆ.1) ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ಕಾರ್ಯಕಾರಿಣಿಯಲ್ಲಿ ಹೇಳಿದರು. ಬೆಂಗಳೂರಿನಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ಆರಂಭವಾಯಿತು. ಈ ಸಂದರ್ಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ವಿರೋಧ ಪಕ್ಷಗಳು ಸುಳ್ಳು 38364http://kannada.oneindia.com/img/2009/08/01-bjp-executive-meet1.jpg241205ಬಿಎಸ್ ವೈದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg241205ಬಿಎಸ್ ವೈಶೀಘ್ರ ಬಿಜೆಪಿ ಚಲೇಜಾವ್ ಚಳವಳಿ: ದೇಶಪಾಂಡೆ /news/2009/08/10/soon-bjp-chale-jav-campaign-deshpande.htmlಬೆಂಗಳೂರು, ಆ.10: ನಾರಾಯಣಗೌಡ ಸೇರಿದಂತೆ ಕನ್ನಡಪರ ಹೋರಾಟಗಾರರ ನಾಯಕರು ಮತ್ತು ಕಾರ್ಯಕರ್ತರನ್ನು ಶುಕ್ರವಾರದಂದೇ (ಆ. 7) ಸರಕಾರ ಬಂಧಿಸುವ ಕೆಲಸಕ್ಕೆ ಕೈಹಾಕಿತ್ತು. ಪ್ರತಿಮೆ ಅನಾವರಣ ಕಾರ್ಯಕ್ರಮದ ಒಂದು ದಿನದ ಮುಂಚೆಯೇ ಪ್ರಮುಖ ನಾಯಕರುಗಳು ಮತ್ತು ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿತ್ತು. ಇಷ್ಟೆಲ್ಲಾ ನಡೆದರೂ ಸುಮ್ಮನಿದ್ದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರದಂದು (ಆ. 9) 38525http://kannada.oneindia.com/img/2009/08/10-deshpande-rv2.jpg241205ಬಿಎಸ್ ವೈಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg241205ಬಿಎಸ್ ವೈಸಚಿವರಾಗಿ ಸೋಮಣ್ಣ ಮುಂದುವರಿಕೆ!/news/2009/08/22/somanna-continues-as-housing-minister.htmlಬೆಂಗಳೂರು, ಆ.22: ಉಪಚುನಾವಣೆಯಲ್ಲಿ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಸೋತಿರುವುದರಿಂದ ಅವರ ರಾಜೀನಾಮೆ ಪಡೆಯುವಿರಾ? ಎಂಬ ಪ್ರಶ್ನೆಗೆ ಮುಖಮಂತ್ರಿ ಬಿ.ಎಸ್ ಯಡಿಯೂರಪ್ಪ ಪಕ್ಷದ ಮುಖಂಡರ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.ಹಾಗಾಗಿ ಗೋವಿಂದರಾಜ ನಗರ ಉಪಚುನಾವಣೆಯಲ್ಲಿ ಸೋತಿರುವ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಅವರ ರಾಜೀನಾಮೆಯನ್ನು ತತ್‌ಕ್ಷಣಕ್ಕೆ ಪಡೆಯುವ ಸಾಧ್ಯತೆ 38778http://kannada.oneindia.com/img/2009/08/22-somanna-v2.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpgnews"> ನಮ್ಮ ನಾಯಕ ಸಿದ್ದರಾಮಯ್ಯ: ವರ್ತೂರು ಪ್ರಕಾಶ್ | Siddaramaiah | Varthur Prakash | BJP | Kuruba | BSY | ನಮ್ಮ ನಾಯಕ ಸಿದ್ದರಾಮಯ್ಯ: ವರ್ತೂರು ಪ್ರಕಾಶ್ - Kannada Oneindia

ನಮ್ಮ ನಾಯಕ ಸಿದ್ದರಾಮಯ್ಯ: ವರ್ತೂರು ಪ್ರಕಾಶ್

ಹೊಸಪೇಟೆ, ಜೂ.3:ಬಿಜೆಪಿ ಜತೆಗಿದ್ದರೂ ನನ್ನ ನಾಯಕ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಶಾಸಕ ಹಾಗೂ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಅನಂತಶಯನ ಗುಂಡಿ ಗ್ರಾಮದಲ್ಲಿ ಹಕ್ಕ ಬುಕ್ಕ ಯುವಕ ಸಂಘ ಹಮ್ಮಿಕೊಂಡಿದ್ದ ಹೊಸಪೇಟೆ ತಾಲೂಕು ವರ್ತೂರು ಪ್ರಕಾಶ್ ಯುವಸೇನೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕುರುಬ ಸಮುದಾಯದ ಉತ್ತಮ ನಾಯಕ ಸಿದ್ದರಾಮಯ್ಯ. ಅವರ ನೇತೃತ್ವದಲ್ಲಿ ಕುರುಬರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಅವರ ನಾಯಕತ್ವ, ಹೋರಾಟದ ಗುಣಗಳು ಪ್ರತಿಯೊಬ್ಬರಿಗೂ ಮಾರ್ಗದರ್ಶಕ ಎಂದರು.

ಒಂದು ಕುರಿ ಮುಂದೆ ಸಾಗಿದರೆ ಅದರ ಹಿಂದೆ ಎಲ್ಲ ಕುರಿಗಳು ಹೋಗುತ್ತವೆ. ಅದರಂತೆಯೇ ನಾವು ಸಿದ್ದರಾಮಯ್ಯ ಅವರನ್ನು ಹಿಂಬಾಲಿಸುತ್ತೇವೆ. ಯಾವತ್ತಿಗೂ ನಮ್ಮ ನಾಯಕ ಸಿದ್ದರಾಮಯ್ಯನವರೇ ಹೊರತು ಯಡಿಯೂರಪ್ಪ ಅಲ್ಲ. ಇದುವರೆಗೂ ರಾಜ್ಯವನ್ನು ಮುಂದುವರಿದ ಜನಾಂಗದವರು ಮುನ್ನೆಡೆಸಿದ್ದಾರೆ. ಹಾಗಾಗಿ ಹಿಂದುಳಿದ ಜನಾಂಗಕ್ಕೆ ಸಾಮಾಜಿಕ ನ್ಯಾಯ ದೂರವಾಗಿದೆ ಎಂದು ಅವರು ಖೇದ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+