35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg124741wiproಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124741wiproರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124741wiproಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ/news/2009/06/03/wipro-unaffected-by-gm-bankruptcy.htmlಮುಂಬೈ, ಜೂ.3: ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತದ ಮೂರನೇ ಅತಿದೊಡ್ಡ ಸಾಫ್ಟ್ ವೇರ್ ಸೇವಾ ಸಂಸ್ಥೆ ವಿಪ್ರೊ ಬುಧವಾರ ತಿಳಿಸಿದೆ. ಜನರಲ್ ಮೋಟಾರ್ಸ್ ನಿಂದ ನಮಗೆ ಸ್ವೀಕೃತವಾಗಿರುವುದು 8 ಮಿಲಿಯನ್ ಡಾಲರ್ ಗಳಿಗಿಂತಲೂ ಕಡಿಮೆ. ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಅಷ್ಟಾಗಿ ಪರಿಣಾಮ 37091http://kannada.oneindia.com/img/2009/06/03-wipo.jpg124741wiproಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg124741wiproಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpgnews"> ಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ | Wipro | General Motors | Bankruptcy | IT Services Segment | Software | ಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ - Kannada Oneindia

ಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ

'Wipro to remain unaffected by GM's bankruptcy'
ಮುಂಬೈ, ಜೂ.3: ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತದ ಮೂರನೇ ಅತಿದೊಡ್ಡ ಸಾಫ್ಟ್ ವೇರ್ ಸೇವಾ ಸಂಸ್ಥೆ ವಿಪ್ರೊ ಬುಧವಾರ ತಿಳಿಸಿದೆ.

ಜನರಲ್ ಮೋಟಾರ್ಸ್ ನಿಂದ ನಮಗೆ ಸ್ವೀಕೃತವಾಗಿರುವುದು 8 ಮಿಲಿಯನ್ ಡಾಲರ್ ಗಳಿಗಿಂತಲೂ ಕಡಿಮೆ. ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಅಷ್ಟಾಗಿ ಪರಿಣಾಮ ಬೀರುವುದಿಲ್ಲ ಎಂದು ವಿಪ್ರೊ ಹೇಳಿದೆ. ವಿಪ್ರೊ ಐಟಿ ವಿಭಾಗದಲ್ಲಿ ಜನರಲ್ ಮೋಟಾರ್ಸ್ ನ ಪಾಲು ಶೇ.1ಕ್ಕಿಂತಲೂ ಕಡಿಮೆ ಇದೆ.

ಪ್ರಸಕ್ತ 2008-09ರ ಆರ್ಥಿಕ ವರ್ಷದಲ್ಲಿ ವಿಪ್ರೊ ರು.38.99 ಲಾಭಾಂಶವನ್ನು ಗಳಿಸಿದೆ. ಈ ವರ್ಷ ಶೇ.19ರಷ್ಟು ಲಾಭವನ್ನು ಗಳಿಸಿರುವುದಾಗಿ ಕಂಪನಿ ತಿಳಿಸಿದೆ. ಹಾಗಾಗಿ ಜನರಲ್ ಮೋಟಾರ್ಸ್ ನ ಈ ಬೆಳವಣಿಗೆಯಿಂದ ನಮಗೆ ಯಾವುದೇ ತೊಂದರೆಯಾಗುವುದಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+