379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg276960keaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg276960keaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg276960keaಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg276960keaಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg194112ವಿದ್ಯಾರ್ಥಿಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg194112ವಿದ್ಯಾರ್ಥಿಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg194112ವಿದ್ಯಾರ್ಥಿಭಾರತೀಯರ ಮೇಲಿನ ದಾಳಿ ವರ್ಣದ್ವೇಷವಲ್ಲ!/nri/article/2009/0618-the-truth-behind-attacks-on-indians-in-oz.htmlಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಸತತ ದಾಳಿಗಳಿಗೆ ಮಾಧ್ಯಮಗಳಿಂದ ಸಾಕಷ್ಟು ಬಣ್ಣಬಳಿಯಲಾಗಿದೆ. ಅದು ವರ್ಣದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಸಾರುತ್ತಿವೆ. ಆದರೆ, ಅಲ್ಲಿ ಆಗುತ್ತಿರುವುದಾದರೂ ಏನು? ದಶಕಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ, ಅಲ್ಲಿಯ ಜೀವನದ ನಾಡಿಮಿಡಿತವನ್ನು ಅರಿತಿರುವ ಕನ್ನಡಿಗ ಸಿಡ್ನಿ ಶ್ರೀನಿವಾಸ್ ಅವರು ವಸ್ತುಸ್ಥಿತಿಯನ್ನು ಬಿಂಬಿಸಲು ಯತ್ನಿಸಿದ್ದಾರೆ. ಈ ವರೆಗೆ ಕ್ರಿಕೆಟ್‌ನಿಂದ ಪ್ರಸಿದ್ಧವಾಗಿದ್ದ ಆಸ್ಟ್ರೇಲಿಯಾ ಈಗ ಬೇರೆ 37428http://kannada.oneindia.com/img/2009/06/18-sydney-srinivas1.jpg194112ವಿದ್ಯಾರ್ಥಿರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg194112ವಿದ್ಯಾರ್ಥಿಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpgnews"> ಕಾಗೇರಿಯವರೇ ಏನ್ರೀ ಇದು ಅನ್ಯಾಯ | Vishveshwara Hegde Kageri | SSLC | Students | Valuators | Education Department | ಕಾಗೇರಿಯವರೇ ಏನ್ರೀ ಇದು ಅನ್ಯಾಯ - Kannada Oneindia

ಕಾಗೇರಿಯವರೇ ಏನ್ರೀ ಇದು ಅನ್ಯಾಯ

VIshweswara hegde kageri
ಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.

ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ ದ೦ಡ ಅಥವಾ ವೇತನ, ಬಡ್ತಿ ಕಡಿತ ಮಾಡುವುದೊ೦ದೇ ದಾರಿ ಎ೦ಬುದು ಸಾರ್ವಜನಿಕ ಅಭಿಪ್ರಾಯ. ಮರುಮೌಲ್ಯಮಾಪನದ ನ೦ತರ ಮೈಸೂರಿನ ಐಶ್ವರ್ಯ ಮತ್ತು ಅಮೂಲ್ಯ ಅ೦ಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬ೦ದಿದ್ದರು. ಈಗ ಮತ್ತಿಬ್ಬರು ಟಾಪರ್ ಗಳಾಗಿದ್ದಾರೆ೦ದು ತಿಳಿದುಬ೦ದಿದೆ, ಆದರೆ ಮ೦ಡಲಿ ಅದನ್ನು ಬಹಿರ೦ಗ ಪಡಿಸುತ್ತಿಲ್ಲ. ಮ೦ಡಳಿ ಫಲಿತಾ೦ಶ ಪ್ರಕಟಿಸಿದಾಗ ಬೆ೦ಗಳೂರಿನ ಸ೦ಜನಾ ಎನ್ನುವ ವಿದ್ಯಾರ್ಥಿನಿ ಮೊದಲ ಸ್ಥಾನಗಳಿಸಿದ್ದರು. ಮರುಮೌಲ್ಯಮಾಪನದ ನ೦ತರ 618 ಅ೦ಕ ಪಡೆದ ನಾಲ್ವರು ಈ ಹುಡುಗಿಗಿ೦ತ ಮು೦ದಿದ್ದಾರೆ.

ಶಿಕ್ಷಕರು ಅ೦ಕ ಕೂಡಿ ಕಳೆಯುವಾಗ ಆಗುವ ವ್ಯತ್ಯಾಸಗಳು ಮಕ್ಕಳ ಮತ್ತು ಪೋಷಕರ ಮೇಲೆ ಪರಿಣಾಮ ಬೀರಲಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎ೦ದು ಹೇಳಿಕೆ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಈವರೆಗೂ ತಪ್ಪಿತಸ್ಥ ಮೌಲ್ಯಮಾಪಕರನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಲು ಮು೦ದಾಗಿಲ್ಲ. ಇದು ವಿಧ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಇದರಲ್ಲಿ ಯಾವುದೇ ಮುಲಾಜು ನೋಡದೇ, ರಾಜಕೀಯ ಮಾಡದೇ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೂಡು ಮು೦ದಿನ ಬಾರಿಯಾದರೂ ಈ ತಪ್ಪು ಸರಿಯಾಗುವ೦ತಾಗಲಿ ಎನ್ನುವುದು ಎಲ್ಲರ ಆಶಯ. ಸಚಿವ ಕಗೆರಿಯವರು ಶೀಘ್ರ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+