375585janardhanreddyತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg375585janardhanreddyಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg375585janardhanreddyಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg375585janardhanreddyಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg375585janardhanreddyಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ/news/2009/06/11/renukacharya-beluru-raise-voice-of-dissent.htmlಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 37278http://kannada.oneindia.com/img/2009/06/11-renukacharya1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpgnews"> ಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್ | Janardhan Reddy | BJP | Bellary | Yeddyurappa | KS Eshwarappa | Rajnath Singh | Arun Jaitely | ಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್ - Kannada Oneindia

ಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್

Janardhan Reddy
ಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ ರೆಡ್ಡಿ ಸಹೋದರು ಮತ್ತು ಅವರ ಆಪ್ತ ಎನ್ನಲಾದ ಶ್ರೀರಾಮುಲು ಬಳ್ಳಾರಿಯ ಅಜ್ಞಾತ ಸ್ಥಳವೊಂದರಲ್ಲಿ ಗುಪ್ತಸಭೆ ನಡೆಸುತ್ತಿದ್ದಾರೆ ಎಂಬ ವರ್ತಮಾನದ ಬೆನ್ನಲ್ಲೇ ದೆಹಲಿ ಮುಖಂಡರಿಂದ ಜನಾರ್ದನರೆಡ್ಡಿ ಅವರಿಗೆ ಕರೆ ಬಂದಿದೆ.

ಮುಖ್ಯಮಂತ್ರಿ ವಿರುದ್ಧ ಬಹಿರಂಗ ಬಂಡಾಯದ ಬಾವುಟ ಹಾರಿಸಿದ್ದ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಅವರು ಬುಧವಾರ ದೆಹಲಿಗೆ ತೆರಳಿ ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಿ ಬಂಡಾಯದ ರಾಗವನ್ನು ಬದಲಿಸಿದ್ದಾರೆ. ಆದರೆ, ರೆಡ್ಡಿ ಸಹೋದರರ ನಡೆ ಈವರೆಗೊ ನಿಗೂಢವಾಗಿದ್ದು, ಮುಖ್ಯಮಂತ್ರಿ ವಿರುದ್ಧದ ಅವರ ಕೋಪ ತಣ್ಣಗಾಗುವ ಸೂಚನೆ ಕಂಡುಬರದಿರುವ ಹಿನ್ನೆಲೆಯಲ್ಲಿ ಬಂಡಾಯ ಶಮನಕ್ಕೆ ರಾಜನಾಥ್ ಸಿಂಗ್ ಮತ್ತು ಜೈಟ್ಲಿ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+