147665bialಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg147665bialವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು/news/2009/06/04/major-indian-airports-lack-websites.htmlಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ 37116http://kannada.oneindia.com/img/2009/06/04-bial-logo.jpg147665bialಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg147665bialಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg147665bial'ದೇವನಹಳ್ಳಿ'ಯಲ್ಲಿ ಗೌಡ, ಎಚ್ಡಿಕೆ, ರಾಧಿಕಾ ಪ್ರಸಂಗ/movies/controversy/2009/08/10-hdk-radhika-affair-in-devanahalli-film.htmlವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ. 38530http://kannada.oneindia.com/img/2009/08/10-rathika1.jpg35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpgnews"> ವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು | Indian airports | AAI | Airport Websites | Bangalore | Chennai | CIAL | BIAL| ವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು - Kannada Oneindia

ವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು

Major Indian airports lack websites
ಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.

ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ ಅಲ್ಲಿ ಸಣ್ಣ ಪುಟ್ಟ ವಿಮಾನ ನಿಲ್ದಾಣಗಳು ವೆಬ್ ಲೋಕದ ಲಾಭ ಪಡೆಯುವಲ್ಲಿ ಮುಂದಿವೆ. ಭಾರತದಲ್ಲಿ ಪ್ರಮುಖ ನಗರಗಳಾದ ಚೆನ್ನೈ ಹಾಗೂ ಕೋಲ್ಕತ್ತಾದ ವಿಮಾನ ನಿಲ್ದಾಣಗಳು ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ದಿನಕ್ಕೆ ಲಕ್ಷಾಂತರ ಜನರು ಬಂದು ಹೋಗಿ ಮಾಡುವ ಈ ತಾಣಗಳು ಇನ್ನೂ ವೆಬ್ ಪ್ರಪಂಚದಲ್ಲಿ ಸ್ಥಾನ ಪಡೆಯಲು ಹಿಂದೇಟು ಹಾಕುತ್ತಿರುವುದು ವಿಷಾದನೀಯ. ಆದರೆ, ಕೊಚ್ಚಿನ್ , ಹೈದರಾಬಾದ್ ಏರ್ ಪೋರ್ಟ್ ಗಳು ವೆಬ್ ಮೂಲಕ ಪ್ರಯಾಣಿಕರಿಗೆ ಅಗತ್ಯ ಮಾಹಿತಿಯನ್ನು ನೀಡುತ್ತಿದೆ.

ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದ ಕೊಚ್ಚಿನ್ ಅಂತಾರಾಷ್ಟ್ರೀಯ ಏರ್ ಪೋರ್ಟ್ ಲಿ (CIAL) ತನ್ನದೇ ಆದ ವೆಬ್ ಸೈಟ್ ಪಡೆದ ಮೊದಲ ನಿಲ್ದಾಣ ಎನಿಸಿದೆ. ವಿಮಾನಗಳ ಆಗಮನ, ನಿರ್ಗಮನ, ತಂಗುವ ತಾಣದ ಬಗ್ಗೆ ಮಾಹಿತಿಯನ್ನು ಗ್ರಾಹಕರಿಗೆ ನೀದಲಾಗುತ್ತಿದ್ದು ಪ್ರತಿ 3 ನಿಮಿಷಕ್ಕೆ ವೆಬ್ ಪುಟಗಳು ಹೊಸ ಬದಲಾವಣೆಗಳನ್ನು ಕಾಣುತ್ತಿವೆ ಎನ್ನುತ್ತಾರೆ ಸಿಐಎಎಲ್ ನ ಐಟಿ ವಿಭಾಗದ ಮುಖ್ಯಸ್ಥ ಶ್ರೀಜೀತ್ ಪ್ರಭಾಕರನ್.ಇದಲ್ಲದೆ ಗ್ರಾಹಕರಿಗೆ ಅಗತ್ಯ ಸೌಲಭ್ಯ, ಸೇವೆಗಳು, ಮಳಿಗೆಗಳ ಮಾಹಿತಿ ನೀಡಲು ಮತ್ತೊಂದು ವೆಬ್ ತಾಣವನ್ನು ತೆರೆಯಲಾಗುವುದು ಎಂದರು.

ಹೊಸ ತಂತ್ರಜ್ಞಾನವನ್ನು ತನ್ನದಾಗಿಸಿಕೊಳ್ಳಲು ಇಚ್ಛೆಪಡದ ಸರ್ಕಾರಿ ಸ್ವಾಮ್ಯದ ನಿಲ್ದಾಣಗಳು ಒಂದೆಡೆಯಾದರೆ, ಇನ್ನೊಂದೆಡೆ ಖಾಸಗಿ ನಿಲ್ದಾಣಗಳು ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ನೀಡಲು ವೆಬ್ ಮೊರೆ ಹೋಗುತ್ತಿವೆ.ಈ ಬಗ್ಗೆಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ದಿವ್ಯ ನಿರ್ಲಕ್ಷ್ಯ ತೋರುತ್ತಿದೆ ಎಂಬುದಂತೂ ಗೋಚರಿಸುತ್ತದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+