148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಜಂಟಿ ಸದನವನ್ನುದ್ದೇಶಿಸಿ ಪ್ರತಿಭಾ ಪಾಟೀಲ್ ಭಾಷಣ | Pratibha Patil | UPA | Manmohan Singh | Lok Sabha | New Delhi | Congress | ಜಂಟಿ ಸದನವನ್ನುದ್ದೇಶಿಸಿ ಪ್ರತಿಭಾ ಪಾಟೀಲ್ ಭಾಷಣ - Kannada Oneindia

ಜಂಟಿ ಸದನವನ್ನುದ್ದೇಶಿಸಿ ಪ್ರತಿಭಾ ಪಾಟೀಲ್ ಭಾಷಣ

Pratibha Patil
ನವದೆಹಲಿ, ಜೂ. 4 : ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಯೋಜನೆ, ಯೋಚನೆ ಹಾಗೂ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಗುರುವಾರ ನೂತನ ಲೋಕಸಭೆಯಲ್ಲಿ ಜಂಟಿ ಸದನದ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.

ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭಾಷಣದ ಮುಖ್ಯಾಂಶಗಳು

* ಆರ್ಥಿಕ ಹಿಂಜರಿತಕ್ಕೆ ವಿಶೇಷ ಕಾಯಕಲ್ಪ
* ಪಾಕಿಸ್ತಾನದ ಸಂಬಂಧಕ್ಕೆ ಹೊಸ ರೂಪ
* ಉದ್ಯೋಗ ಸೃಷ್ಟಿಗೆ ವಿಶೇಷ ಕ್ರಮ
* ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು
* ಉದ್ಯೋಗ ಖಾತ್ರಿ ಯೋಜನೆ ಇನ್ನಷ್ಟು ಪರಿಣಾಮಕಾರಿ
* ಎಲ್ಲ ವರ್ಗದ ಜನರಿಗೆ ಸಮಾಜಿಕ ಭದ್ರತೆ ಒದಗಿಸುವುದು
* ವಿದೇಶದಲ್ಲಿರುವ ಭಾರತೀಯರ ಹಿತ ಕಾಪಾಡುವುದು
* ಲಂಕಾದಲ್ಲಿರುವ ತಮಿಳರ ರಕ್ಷಣೆಗೆ ಸರಕಾರ ಬದ್ಧ
* ಅಮೆರಿಕದೊಂದಿಗಿನ ಬಾಂಧವ್ಯ ವೃದ್ದಿ
* 100 ದಿನಗಳಲ್ಲಿ ಮಹಿಳಾ ವಿಧೇಯಕ ಮಂಡನೆ
* ಸರಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಮೀಸಲು
* ಶೇ. 49ರಷ್ಟು ಸರಕಾರಿ ಕಂಪನಿಗಳು ಷೇರುಮ ಮಾರಾಟ
* ಮಹಿಳೆಯರಿಗೆ ಶೇ. 33 ವಿಧೇಯಕ ಜಾರಿ
* ನದಿಗಳ ಶುದ್ಧೀಕರಣಕ್ಕೆ ಯೋಜನೆ
* ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಯೋಜನೆ
* ಸಾಂಪ್ರಾದಾಯಕ ಕೃತ್ಯಗಳ ವಿರುದ್ದ ಇನ್ನಷ್ಟು ಬಿಗಿ ನಿಲುವು
* ಭಯೋತ್ಪಾದನೆ ಹತ್ತಿಕ್ಕಲು ಹೆಚ್ಚಿನ ಆಧ್ಯತೆ

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+