157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg510198hafiz saeedಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg510198hafiz saeedದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg510198hafiz saeedಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg510198hafiz saeedಉಗ್ರರ ವಿರುದ್ಧ ಸಿಡಿದೆದ್ದ ಮನಮೋಹನ್ ಸಿಂಗ್/news/2009/06/16/mm-singh-tells-zardari-to-dismantle-terror.htmlಯಕೇಟರೀನ್ ಬರ್ಗ್ (ರಷ್ಯಾ), ಜೂ. 16 : ಪಾಕಿಸ್ತಾನದಲ್ಲಿದ್ದುಕೊಂಡು ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಧಮನ ಮಾಡಬೇಕಾದ ಕೆಲಸ ಅತ್ಯಂತ ಅಗತ್ಯವಾಗಿದೆ ಎಂದು ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಕಿಸ್ತಾನವನ್ನು ಒತ್ತಾಯಿಸುವ ಮೂಲಕ ಉಗ್ರರ ವಿರುದ್ಧ ಕಠಿಣ ನಿಲುವನ್ನು ಪ್ರದರ್ಶಿಸಿದೆ. ಎರಡನೇ ಬಾರಿಗೆ ಯುಪಿಎ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ವಿದೇಶಿ ಪ್ರವಾಸ 37380http://kannada.oneindia.com/img/2009/06/16-manmohan1e.jpg510198hafiz saeedಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpgnews"> ಅಮೆರಿಕ ಪ್ರಜೆಗಳೆ ಭಾರತಕ್ಕೆ ಕಾಲಿಡಬೇಡಿ, ಒಬಾಮಾ | Barack Obama | America | Laskhar-E-Toiba | Hafiz Saeed | Mumbai Terror Attack 2008 | ಅಮೆರಿಕ ಪ್ರಜೆಗಳೆ ಭಾರತಕ್ಕೆ ಕಾಲಿಡಬೇಡಿ, ಒಬಾಮಾ - Kannada Oneindia

ಅಮೆರಿಕ ಪ್ರಜೆಗಳೆ ಭಾರತಕ್ಕೆ ಕಾಲಿಡಬೇಡಿ, ಒಬಾಮಾ

ವಾಷಿಂಗ್ ಟನ್, ಜೂನ. 4 : ಕಳೆದ ವರ್ಷ ಮುಂಬೈ ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಮಾದರಿಯಲ್ಲಿಯೇ ಇನ್ನೊಂದು ಬಾರಿಗೆ ಭಯಾನಕ ದಾಳಿಗೆ ಭಾರತ ತುತ್ತಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತ ಪ್ರವಾಸ ಕೈಗೊಳ್ಳಲು ಅಮೆರಿಕ ಪ್ರಜೆಗಳು ಎಚ್ಚರಕದಿಂದ ತಮ್ಮ ಪ್ರವಾಸವನ್ನು ಕೈಗೊಳ್ಳಬೇಕು ಎಂದು ಅಮೆರಿಕ ಸರಕಾರ ಅಲ್ಲಿನ ಪ್ರಜೆಗಳಿಗೆ ಮುನ್ನೆಚ್ಚರಿಕೆ ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಮೆರಿಕದ ಅಧ್ಯಕ್ಷಯ ಬರಾಕ್ ಒಬಾಮಾ ಅವರು, ಇದೀಗ ತಾನೇ ಪಾಕಿಸ್ತಾನದ ಹೈಕೋರ್ಟ್ ನಿಂದ ನಿರ್ದೋಷಿಯೆಂದು ಹೊರಬಂದಿರುವ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಬಿಡುಗಡೆಗೊಂಡಿದ್ದು, ಕಳೆದ ವರ್ಷ ಮುಂಬೈನಲ್ಲಿ ನಡೆದ ದಾಳಿಯ ಮಾದರಿಯಲ್ಲಿಯೇ ಇನ್ನೊಂದು ಭೀಕರ ದಾಳಿಯನ್ನು ಅಮೆರಿಕ ಗುಪ್ತಚರ ಸಂಸ್ಥೆ ಎಚ್ಚರಿಕೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರವಾಸಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವ ಮುನ್ನ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಿ ಎಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷರ ಈ ಹೇಳಿಕೆ ಭಾರತಕ್ಕೆ ಆಘಾತ ಮತ್ತು ಆಶ್ಚರ್ಯವನ್ನುಂಟು ಮಾಡಿದೆ.

ಮುಂಬೈ ದಾಳಿಗೆ ಸಂಬಂಧಿಸಿದಂತೆ ಲಷ್ಕರ್ ಇ ತೊಯ್ಬಾ ಸಂಘಟನೆಯ ಕೈವಾಡವಿರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಭಾರತ ಹೇರಿದ ತೀವ್ರ ಒತ್ತಡದಿಂದ ಅವದ ಮುಖ್ಯಸ್ಥ ಹಫೀಜ್ ಸಯೀದ್ ನನ್ನು ಪಾಕ್ ಸರಕಾರ ಗೃಹ ಬಂಧನದಲ್ಲಿರಿಸಿತ್ತು. ಆದರೆ, ಬುಧವಾರ ಪಾಕಿಸ್ತಾನ ಹೈಕೋರ್ಟ್ ಸಾಕ್ಷ್ಯಾಧಾರಗಳ ಕೊರತೆಯಿಂದ ಹಫೀಜ್ ನನ್ನು ನಿರಪರಾಧಿಯೆಂದು ಬಿಡುಗಡೆ ಮಾಡಿದೆ. ಮುಂಬರುವ ದಿನಗಳಲ್ಲಿ ಭಾರತದ ಮೇಲೆ ಭಾರಿ ದಾಳಿ ನಡೆಸುವ ಸಂಚನ್ನು ಲಷ್ಕರ್ ಇ ತೊಯ್ಬಾ ರೂಪಿಸತೊಡಗಿದೆ ಎಂದು ತಿಳಿದು ಬಂದಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+