510054katta subramanya naiduಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg510054katta subramanya naiduಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg510054katta subramanya naiduಕಾಲುವೆಗಳು ಒಳಚರಂಡಿ ನೀರಿನಿಂದ ಮುಕ್ತ :ಕಟ್ಟಾ/news/2009/07/04/katta-demands-for-more-fund-bwssb-jnnurm-project.htmlಬೆಂಗಳೂರು, ಜು.4:ಮುಂದಿನ ಒಂದೂವರೆ ವರ್ಷದೊಳಗೆ ಮಳೆ ನೀರಿನ ಕಾಲುವೆಗಳನ್ನು ಒಳಚರಂಡಿ ನೀರಿನಿಂದ ಮುಕ್ತಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ, ವಾರ್ತಾ. ಬೆಂಗಳೂರು ಜಲಮಂಡಳಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ತಿಳಿಸಿದರು.ಇಂದು ಬೆಳಿಗ್ಗೆ 7 ರಿಂದ ಮಲ್ಲೇಶ್ವರಂ, ಹೆಬ್ಬಾಳ, ಬ್ಯಾಟರಾಯನಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್‌ನಗರ ವಿಧಾನ ಸಭಾ ಕ್ಷೇತ್ರಗಳಲ್ಲಿರುವ 37771http://kannada.oneindia.com/img/2009/07/04-katta-subramanya1e.jpg510054katta subramanya naiduಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ?/news/2009/08/08/drowned-boy-abhishek-still-alive.htmlಬೆಂಗಳೂರು, ಆ.8: ಮೇ 31ರಂದು ಲಿಂಗರಾಜಪುರದ ಬಳಿ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಬದುಕುಳಿದಿದ್ದಾನೆ ಎನ್ನುವ ವದಂತಿ ಹಬ್ಬಿದೆ. ಮಳೆ ನೀರಲ್ಲಿ ಕೊಚ್ಚಿಹೋಗಿದ್ದ ಈ ಬಾಲಕನನ್ನು ಶನಿವಾರ ಮಧ್ಯಾಹ್ನ ಮನೆಗೆ ಕರೆತರಲಾಗುವುದು ಎಂದು ಪೋಷಕರು ನೆರೆಹೊರೆಯವರ ಬಳಿ ಹೇಳಿ ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಭೇಟಿ ನೀಡಿದ ಮಾಧ್ಯಮದವರಿಗೆ ಅಭಿಷೇಕ್‌ನ ತಾಯಿ ಭಾರತಿ 38502http://kannada.oneindia.com/img/2009/08/08-abhishek-mother1e.jpg510054katta subramanya naiduಅಭಿಷೇಕ್ ಜೀವಂತ ಎಂದಿದ್ದಕಿಡಿಗೇಡಿ ಬಂಧನ/news/2009/08/08/abhishek-issue-newsmonger-arrested.htmlಬೆಂಗಳೂರು, ಆ.8: ಬೆಂಗಳೂರು ಲಿಂಗರಾಜಪುರದ ಮೋರಿಯಲ್ಲಿ ಕೊಚ್ಚಿಹೋಗಿದ್ದ ಬಾಲಕ ಬದುಕುಳಿದಿದ್ದಾನೆ ಎಂದು ಸುಳ್ಳುಸುದ್ದಿ ಹಬ್ಬಿಸಿದ್ದ ಸಾಲೋಮನ್ ಎಂಬ ಕಿಡಿಗೇಡಿಯನ್ನು ಬಾಣಸವಾಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ''ನಾನು ಶುಕ್ರವಾರ ಕಾಚರಕನಹಳ್ಳಿಯಲ್ಲಿ ನಡೆದುಕೊಂಡುಹೋಗುತ್ತಿದ್ದಾಗ, ಅಭಿಷೇಕ್ ಓದುತ್ತಿದ್ದ ಶಾಲೆಯಲ್ಲಿನ ಪರಿಚಿತರೊಬ್ಬರುಬಂದು, ನಿಮ್ಮ ಮಗ ಬದುಕಿದ್ದಾನೆ. ನಮ್ಮ ಬಳಿ ಇದ್ದಾನೆ. 38507http://kannada.oneindia.com/img/2009/08/08-abhishek-mother1e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ/news/2009/07/01/karnataka-to-set-up-media-varsity-vs-acharya.htmlಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ 37711http://kannada.oneindia.com/img/2009/07/01-vs-acharya2e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಕಾಲುವೆಗಳು ಒಳಚರಂಡಿ ನೀರಿನಿಂದ ಮುಕ್ತ :ಕಟ್ಟಾ/news/2009/07/04/katta-demands-for-more-fund-bwssb-jnnurm-project.htmlಬೆಂಗಳೂರು, ಜು.4:ಮುಂದಿನ ಒಂದೂವರೆ ವರ್ಷದೊಳಗೆ ಮಳೆ ನೀರಿನ ಕಾಲುವೆಗಳನ್ನು ಒಳಚರಂಡಿ ನೀರಿನಿಂದ ಮುಕ್ತಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ, ವಾರ್ತಾ. ಬೆಂಗಳೂರು ಜಲಮಂಡಳಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ತಿಳಿಸಿದರು.ಇಂದು ಬೆಳಿಗ್ಗೆ 7 ರಿಂದ ಮಲ್ಲೇಶ್ವರಂ, ಹೆಬ್ಬಾಳ, ಬ್ಯಾಟರಾಯನಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್‌ನಗರ ವಿಧಾನ ಸಭಾ ಕ್ಷೇತ್ರಗಳಲ್ಲಿರುವ 37771http://kannada.oneindia.com/img/2009/07/04-katta-subramanya1e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ?/news/2009/08/08/drowned-boy-abhishek-still-alive.htmlಬೆಂಗಳೂರು, ಆ.8: ಮೇ 31ರಂದು ಲಿಂಗರಾಜಪುರದ ಬಳಿ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಬದುಕುಳಿದಿದ್ದಾನೆ ಎನ್ನುವ ವದಂತಿ ಹಬ್ಬಿದೆ. ಮಳೆ ನೀರಲ್ಲಿ ಕೊಚ್ಚಿಹೋಗಿದ್ದ ಈ ಬಾಲಕನನ್ನು ಶನಿವಾರ ಮಧ್ಯಾಹ್ನ ಮನೆಗೆ ಕರೆತರಲಾಗುವುದು ಎಂದು ಪೋಷಕರು ನೆರೆಹೊರೆಯವರ ಬಳಿ ಹೇಳಿ ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಭೇಟಿ ನೀಡಿದ ಮಾಧ್ಯಮದವರಿಗೆ ಅಭಿಷೇಕ್‌ನ ತಾಯಿ ಭಾರತಿ 38502http://kannada.oneindia.com/img/2009/08/08-abhishek-mother1e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! /news/2009/08/17/jds-men-slap-minister-katta.htmlಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ 38661http://kannada.oneindia.com/img/2009/08/17-katta-subramanya1e.jpgnews"> 4000 ಕೋ ರುಗಳಲ್ಲಿ ಮೋರಿಗಳ ದುರಸ್ತಿ | Katta Subramanya Naidu | Bengaluru | Drainage System|BBMP | 4000 ಕೋ ರುಗಳಲ್ಲಿ ಮೋರಿಗಳ ದುರಸ್ತಿ - Kannada Oneindia

4000 ಕೋ ರುಗಳಲ್ಲಿ ಮೋರಿಗಳ ದುರಸ್ತಿ

ಬೆಂಗಳೂರು, ಜೂ. 5 : ಮುಂಬರುವ ಎರಡು ವರ್ಷಗಳಲ್ಲಿ ಬೆಂಗಳೂರಿನ ಚರಂಡಿಗಳ ನವೀಕರಣ ಸೇರಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ರಾಜ್ಯ ಸರಕಾರ ಸುಮಾರು 4000 ಕೋಟಿ ರುಪಾಯಿಗಳನ್ನು ವಿನಿಯೋಗಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಭರವಸೆ ನೀಡಿದರು.

ಈ ಹಿಂದೆ ನರ್ಮ್ ಯೋಜನೆಯಡಿ ಮೋರಿ ಹೂಳೆತ್ತುವುದು ಸೇರಿದಂತೆ ಮತ್ತಿತರ ಕಾಮಗಾರಿಗಳಿಗೆ ಕೋಟ್ಯಂತರ ರುಪಾಯಿ ವೆಚ್ಚ ಮಾಡಲಾಗಿದೆ. ಅದರೆ, ಗುತ್ತಿಗೆದಾರರು ಸಮರ್ಪಕವಾಗಿ ಕಾಮಗಾರಿ ನಡೆಸಿಲ್ಲ ಎಂದರು. ನಗರದ ಎಲ್ಲ ದೊಡ್ಡ ಮೋರಿಗಳನ್ನು ಹೂಳೆತ್ತುವುದು. ತಳಭಾಗದಲ್ಲಿ ಸಿಮೆಂಟ್ ಹಾಸು ಹಾಕಿಸುವುದು. ಸುತ್ತಲೂ ತಡೆಗೋಡೆ ಮತ್ತು ಬೇಲಿ ನಿರ್ಮಾಣಕ್ಕೆ 4 ಸಾವಿರ ಕೋಟಿ ರುಪಾಯಿ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದರು.

ಮುಂಗಿನ ಎರಡು ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳಿಸಲು ಗುರಿ ಹಾಕಿಕೊಳ್ಳಲಾಗಿದೆ. ಬಿಬಿಎಂಪಿ ಆದಾಯ ಹಾಗೂ ಅಗತ್ಯ ಬಿದ್ದರೆ ಹಣಕಾಸು ಸಂಸ್ಥಗಳಿಂದ ಸಾಲು ಪಡದುಕೊಂಡು ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+