195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg208345sriramuluಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg208345sriramuluಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg208345sriramuluತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg208345sriramuluಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg208345sriramuluಆರೋಗ್ಯ ಇಲಾಖೆ ಸತ್ತಿದೆ :ಎಂಸಿ ನಾಣಯ್ಯ/news/2009/07/13/siddu-slams-govt-on-insufficient-fertilizer-supply.htmlಬೆಂಗಳೂರು, ಜು. 13 : ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಯ ತಿಕ್ಕಾಟ ಮುಗಿದ್ದು, ಆರೋಗ್ಯ ಇಲಾಖೆಗಳ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಯಿತು. ಜೆಡಿಎಸ್ ಸದಸ್ಯರಿಂದ ಬಾವಿಗಿಳಿದು ಪ್ರತಿಭಟನೆ. ಸಚಿವರಾದ ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತು ಜೆಡಿಎಸ್ ನ ಎಂಸಿ ನಾಣಯ್ಯ ಅವರ ನಡುವೆ ವಾಕ್ಸಮರ. ಸರಕಾರದ ವಿರುದ್ದ 37957http://kannada.oneindia.com/img/2009/07/13-mc-nanaiah1.jpg481248d sudhakarಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg481248d sudhakarಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg481248d sudhakarಸುಧಾಕರ್ ತಲೆದಂಡ : ವರಿಷ್ಠರ ನಿರ್ಧಾರಕ್ಕೆ ಬದ್ಧ/news/2009/08/26/bsy-under-pressure-to-remove-sudhakar-somanna.htmlಬೆಂಗಳೂರು, ಆ. 26 : ಗೋವಿಂದರಾಜನಗರ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಮುಂದುವರೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಬ್ಯಾಂಕಿಗೆ ಕೋಟಿಗಟ್ಟಲೆ ವಂಚಿಸಿರುವ ಆರೋಪಕ್ಕೆ ಒಳಗಾಗಿರುವ ಕಳಂಕಿತ ಸಚಿವ ಡಿ ಸುಧಾಕರ್ ಅವರ ತಲೆದಂಡ ಬಹುತೇಕ ಖಚಿತವಾಗಿದೆ. ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡರೆ ಪಕ್ಷಕ್ಕೆ ಲಾಭ ಎನ್ನುವುದು 38845http://kannada.oneindia.com/img/2009/08/26-sadananda-gowda.jpg481248d sudhakarಹಿರಿಯೂರು ಬಂದ್ ಶಾಂತಿಯುತ/news/2009/08/28/hiriyur-bandh-was-peaceful.htmlಹಿರಿಯೂರು, ಆ. 28 : ಸಚಿವ ಡಿ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ನಾನಾ ರಾಜಕೀಯ ಪಕ್ಷಗಳು ಗುರುವಾರ ನೀಡಿದ ಬಂದೆ ಕರೆ ಯಶಸ್ವಿಯಾಯಿತು. ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ಬ್ಯಾಂಕ್, ಅಂಗಡಿ ಮುಂಗಟ್ಟು, ಚಿತ್ರಮಂದಿರ, ಸಹಕಾರಿ ಬ್ಯಾಂಕ್, ಹೋಟೆಲ್, ಅಂಚೆ ಹಾಗೂ ಜೀನ ವಿಮೆ ಕಚೇರಿಗಳು ಮುಚ್ಚಿದ್ದವು. ಬಸ್, ಇತರ ವಾಹನಗಳು ಪಟ್ಟಣದಿಂದ 38878http://kannada.oneindia.com/img/2009/08/28-sudhakar1e.jpg481248d sudhakarಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpgnews"> ಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ | Janardhan Reddy| Sriramulu | D Sudhakar | Balchandra Jarakiholi | Anand Asnotikar | BJP | Yeddyurappa |ಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ - Kannada Oneindia

ಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ

Janardhan Reddy
ಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. ಆದರೆ, ರೆಡ್ಡಿ ಸೇರಿ ಸಭೆಯಲ್ಲಿ ಪಾಲ್ಗೊಂಡಿರುವ ಸಚಿವರು ಸಂಪುಟಗೆ ಸಭೆ ಹಾಜರಾಗುತ್ತಾರಾ ಇಲ್ಲವಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ರೆಡ್ಡಿ ಬೆಂಬಲಿಗರ ಸಭೆಯಲ್ಲಿ ಮುಖ್ಯವಾಗಿ ಸಚಿವ ಸ್ಥಾನ ಕಳೆದುಕೊಂಡ ಎಸ್ ಕೆ ಬೆಳ್ಳುಬ್ಬಿ, ಸಚಿವರಾದ ಶ್ರೀರಾಮುಲು, ಶಿವನಗೌಡ ನಾಯಕ್, ಆನಂದ್ ಅಸ್ನೋಟಿಕರ್, ಡಿ, ಸುಧಾಕರ್, ಬಾಲಚಂದ್ರ ಜಾರಕಿಹೊಳಿ, ಬೇಳೂರು ಗೋಪಾಲಕೃಷ್ಣ, ರಾಜುಗೌಡ, ಸಾರ್ವಬೌಮ ಬಗಲಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವರು ಮತ್ತು ಶಾಸಕರನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಬಳ್ಳಾರಿ ಗಣಿ ವಿವಾದಕ್ಕೆ ಸಂಬಂಧಿದಂತೆ ಮುಖ್ಯಮಂತ್ರಿಗಳ ನಿಲುವುಗಳ ಬಗ್ಗೆ ಚರ್ಚೆ ನಡೆಯುತ್ತಿವೆ ಎನ್ನಲಾಗಿದೆ. ಆದರೆ, ಜನಾರ್ದನರೆಡ್ಡಿ ಅವರನ್ನು ಗುರುವಾರ ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದ್ದಲ್ಲದೇ, ಭಿನ್ನಮತ ಶಮನಕ್ಕೆ ಮುಂದಾಗಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+