109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg109347rv deshpandeಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109347rv deshpandeತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109347rv deshpandeಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg109347rv deshpandeಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg109347rv deshpandeಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpgnews"> ಜೂ 7ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ | Siddaramaiah| Congress | RV Deshpande | Sonia Gandhi | DK Shivakumar | ಜೂ 7ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ - Kannada Oneindia

ಜೂ 7ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು, ಜೂ. 5 : ಕೊನೆಗೂ ಸಿದ್ದರಾಮಯ್ಯ ಅವರ ಕನಸು ಈಡೇರುವ ಕಾಲ ಸಮೀಪಿಸುತ್ತಿದೆ. ಜೂನ್ 7 ರಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಅವರೇ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.

ಬಹುದಿನಗಳಿಂದ ಈ ಹುದ್ದೆಯ ನಿರೀಕ್ಷೆಯಲ್ಲಿರುವ ಸಿದ್ದರಾಮಯ್ಯ ಅವರು ಹುದ್ದೆಗಾಗಿ ಪಕ್ಷದಲ್ಲಿ ಪೈಪೋಟಿ ನಡೆಯುವ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇನ್ನು ತಡ ಮಾಡಬೇಡಿ ಎಂದು ಪಕ್ಷದ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡಲು ಬುಧವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇದಾದ 24 ಗಂಟೆಗಳಲ್ಲಿ ಶಾಸಕಾಂಗ ನಾಯಕನ ಆಯ್ಕೆಗೆ ಸಮಯ ನಿಗದಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕ ಯಾರಾಗಬೇಕು ಎಂಬ ಬಗ್ಗೆ ಎಲ್ಲ ಶಾಸಕರ ಅಭಿಪ್ರಾಯವನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ಗುಲಾಂ ನಬಿ ಅಜಾದ್ ಪಡೆದುಕೊಳ್ಳಬಹುದು. ಈ ದಿನವೇ ನೂತನ ಶಾಸಕಾಂಗ ನಾಯಕರ ಘೋಷಣೆಯಾಗಬಹುದು. ನಂಬಲರ್ಹ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರೆ ಶಾಸಕಾಂಗ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+