151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಜುಲೈ 3 ರಂದು ಕೇಂದ್ರ ಬಜೆಟ್ ಮಂಡನೆ | Union Budget 2009 | Pranab Mukherjee | Railway Budget | Aam Admi | UPA | Congress | ಜುಲೈ 3 ರಂದು ಕೇಂದ್ರ ಬಜೆಟ್ ಮಂಡನೆ - Kannada Oneindia

ಜುಲೈ 3 ರಂದು ಕೇಂದ್ರ ಬಜೆಟ್ ಮಂಡನೆ

ಬೆಂಗಳೂರು, ಜೂ. 5 : ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಜುಲೈ 3 ರಂದು ಕೇಂದ್ರ ಬಜೆಟ್ ಮಂಡಿಸುವ ಸಾಧ್ಯತೆಯಿದ್ದು. ಇದಕ್ಕೂ ಮೊದಲು ಮಮತಾ ಬ್ಯಾನರ್ಜಿ ಅವರು ಜುಲೈ 1 ರಂದು ರೈಲ್ವೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಣಬ್ ಮುಖರ್ಜಿ, ನೂತನ ಯುಪಿಎ ಸರಕಾರ 2009 ಬಜೆಟ್ ನಲ್ಲಿ ಶೋಷತರಿಗೆ, ಕೆಳವರ್ಗಗಳಿಗೆ ವಿಶೇಷ ಆಧ್ಯತೆ ನೀಡಲಾಗುವುದು ಎಂದರು. ಉದ್ಯೋಗ ಖಾತ್ರಿ ಯೋಜನೆ, ಭದ್ರತೆ, ಆರ್ಥಿಕ ಸುಭದ್ರತೆಗೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದು ನೂತನ ಬಜೆಟ್ ನ ಸುಳಿವು ನೀಡಿದರು. ಇದಕ್ಕೂ ಮುನ್ನ ಮಮತಾ ಬ್ಯಾನರ್ಜಿ ಜುಲೈ 1 ರಂದು ರೈಲ್ವೆ ಬಜೆಟ್ ಮಂಡಿಸಲಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+