122807ಲಷ್ಕರ್ ಇ ತೊಯ್ಬಾದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg122807ಲಷ್ಕರ್ ಇ ತೊಯ್ಬಾಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg122807ಲಷ್ಕರ್ ಇ ತೊಯ್ಬಾಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?/news/2009/07/15/terror-attack-threat-puts-mumbai-on-high-alert.htmlಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. 37992http://kannada.oneindia.com/img/2009/07/15-terrorist1e.jpg122807ಲಷ್ಕರ್ ಇ ತೊಯ್ಬಾಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು | Lashkar e Taiba | Pakistan | Hafiz Saeed | Ahmed Omar Madani | VS Aacharya | Delhi | ದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು - Kannada Oneindia

ದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು

Hafeez Saeed
ಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಮಹ್ಮದ್ ಒಮರ್ ಮದಾನಿ ಎಂಬಾತನನ್ನು ಬಂಧಿಸಿದ್ದಾರೆ. ಈತ ಭಾರತ ಮತ್ತು ನೇಪಾಳದಲ್ಲಿರವ ಎಲ್ಇಟಿ ಸಂಘಟನೆಯ ಮುಖ್ಯಸ್ಥ ಎಂದು ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಮೂವರು ಅಸ್ಸಾಂ ಉಗ್ರರು ಸೆರೆ

ಪ್ರತ್ಯೇಕ ರಾಜ್ಯದ ಬೇಡಿಕೆಯೊಂದಿಗೆ ಅಸ್ಸಾಂನ ನಾರ್ತ್ ಕಚ್ಚರ್ ಹಿಲ್ಸ್ ಜಿಲ್ಲೆಯಲ್ಲಿ ಉಗ್ರಗಾಮಿ ಕೃತ್ಯದಲ್ಲಿ ತೊಡಗಿರುವ ಅಸ್ಸಾಂ ಡಿಮಾ ಡೌಗಾ ಡಿಎಚ್ ಡಿ(ಜೆ) ಎಂಬ ತೀವ್ರಗಾಮಿ ಸಂಘಟನೆಯ ಮೂವರು ಉಗ್ರರನ್ನು ಬೆಂಗಳೂರಿನಲ್ಲಿ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಡಿಎಚ್ ಡಿ(ಜೆ) ಸಂಘಟನೆ
ಬ್ಲ್ಯಾಕ್ ವಿಡೋ ಗ್ರೂಫ್ ಮುಖ್ಯಸ್ಥ ಜ್ಯೂವೆಲ್ ಗೋರ್ ಲೂಸ್ (35), ಸಮೀರ್ ಅಹ್ಮದ್ (34) ಮತ್ತು ಪಾರ್ಥವಾರಿಸ(36) ಎಂಬುವವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ.

ಸಮೀರ್ ಅಹ್ಮದ್ ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಅಸ್ಸಾಂನ ನಾರ್ತ್ ಹಿಲ್ಸ್ ಜಿಲ್ಲೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಿದ ಬಳಿಕ ನಗರದ ಬನ್ನೇರುಘಟ್ಟ ಅಪಾರ್ಟ್ ಮೆಂಟ್ ವೊಂದರಲ್ಲಿ ಈ ಉಗ್ರರು ತಲೆಮರೆಸಿಕೊಂಡಿದ್ದರು. ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸಿಂಗ್ ಹಾಗೂ ಅಸ್ಸಾಂ ಡಿಐಜಿಪಿ ಜಿ ಪಿ ಸಿಂಗ್ ನೇತೃತ್ವದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+