461424ಎನ್ ಸಿಪಿತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg461424ಎನ್ ಸಿಪಿಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg461424ಎನ್ ಸಿಪಿಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg461424ಎನ್ ಸಿಪಿಸಿಎಂ ಹುದ್ದೆಗೆ ಎನ್ ಸಿಪಿ ಅಭ್ಯರ್ಥಿ ಇಲ್ಲ, ಪವಾರ್/news/2009/10/22/congress-to-decide-on-maharashtra-cm-pawar.htmlಮುಂಬೈ, ಅ. 22 : ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಎನ್ ಸಿಪಿ ಪಕ್ಷ ಪಕ್ಷ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟಪಡಿಸಿದರು.ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪರ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಕ್ಕೆ 39793http://kannada.oneindia.com/img/2009/10/22-sharad-pawar1.jpg461424ಎನ್ ಸಿಪಿಇವಿಎಂಗಳಿಂದ ಮೋಸ ,ಬಿಜೆಪಿ ಕ್ಯಾತೆ /news/2009/10/22/cong-leads-in-assembly-polls-bjp-blames-evms.htmlನವದೆಹಲಿ, ಅ. 22 : ಕುಣಿಯಲು ಬಾರದೆ ನೆಲ ಡೊಂಕು ಎನ್ನುವ ಗಾದೆಯ ಹಾಗೆ ವರ್ತಿಸುತ್ತಿರುವ ಬಿಜೆಪಿ ಇಂದಿನ ಚುನಾವಣೆ ಮೂರು ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಮೂಲಕ ಮತ್ತೆ ಹಳೆಯ ರಾಗ ಹಾಡತೊಡಗಿದೆ. ಎಲೆಕ್ಟ್ರಾನಿಕ್ ಮತಯಂತ್ರ ಮೂಲಕ ಅವ್ಯವಹಾರ ನಡೆಸಿರುವ ಸಾಧ್ಯತೆ ಇದೆ ಎಂದು ಬಿಜೆಪಿ ಆರೋಪಿಸಿದೆ. ಚುನಾವಣೆಯ ಫಲಿತಾಂಶಗಳು ಕಾಂಗ್ರೆಸ್ ಪರ ಹೊರಬೀಳುತ್ತಿದ್ದಂತೆಯೇ ಮಾಧ್ಯಮ 39796http://kannada.oneindia.com/img/2009/10/22-mukhtar-abbas-naqvi1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ | P A Sangma | NCP | Congress | Sonia Gandhi | Foreign origin | Sharad Pawar | Agatha Sangma | MM Singh | - Kannada Oneindia

ಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ

PA Sangma
ನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ ಎಂದಿದ್ದಾರೆ.

ಕಳೆದ ಹತ್ತು ವರ್ಷಗಳ ಹಿಂದೆ ಕಾಂಗ್ರೆಸ್ ನಾಯಕರಾಗಿದ್ದ ಶರದ್ ಪವಾರ್, ಪಿ ಎ ಸಂಗ್ಮಾ ಮತ್ತು ತಾರೀಕ್ ಅನ್ವರ್ ಅವರುಗಳು ಸೋನಿಯಾ ಗಾಂಧಿ ಅವರ ವಿದೇಶಿ ಮೂಲವನ್ನು ಪ್ರಶ್ನಿಸಿ ಪಕ್ಷದಲ್ಲಿ ಬಿರುಗಾಳಿ ಎಬ್ಬಿಸಿದ್ದರು. ನೂರು ವರ್ಷಗಳಷ್ಟು ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ವಿದೇಶ ಮೂಲಕ ಮಹಿಳೆಯೊಬ್ಬರು ಉನ್ನತ ಸ್ಥಾನ ಅಲಂಕರಿಸಲು ಈ ನಾಯಕರು ವಿರೋಧಿಸಿದ್ದರು. ಇದರಿಂದಾಗಿ ಅಂದು ಶರದ್ ಪವಾರ್, ಸಂಗ್ಮಾ ಮತ್ತು ತಾರೀಕ್ ಅನ್ವರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ನಂತರ ಈ ಮೂವರು ಸೇರಿಕೊಂಡು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ರಚನೆ ಮಾಡಿದ್ದು, ಮತ್ತೆ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿ ಸಚಿವರಾಗಿದ್ದು ಎಲ್ಲವೂ ಹಳೆಯ ಸುದ್ದಿಯಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂಗ್ಮಾ ಅವರು, ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಕಳೆದ ಹತ್ತು ವರ್ಷದ ಹಿಂದೆ ನಡೆದ ಕಹಿ ಘಟನೆ ಮರೆತು, ನನ್ನ ತಪ್ಪು ಮನ್ನಿಸಿ ಎಂದು ಮನವಿ ಮಾಡಿಕೊಂಡಿರುವೆ. ಸೋನಿಯಾ ಅವರ ವಿದೇಶಿ ಮೂಲ ಪ್ರಶ್ನಿಸಿದ್ದು ಶುದ್ದ ತಪ್ಪು ಎಂದು ಅವರು ವಿವರಿಸಿದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮೇಘಾಲಯದ ಗಯಾ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಸಂಗ್ಮಾ ಮಗಳು ಅಗಾಥಾ ಸಂಗ್ಮಾ ಅವರು ಮನಮೋಹನ್ ಸಿಂಗ್ ನೇತೃತ್ವ ಕೇಂದ್ರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವೆಯಾಗಿದ್ದಾರೆ. ಯುಪಿಎ ಸರಕಾರದ ಅತ್ಯಂತ ಕಿರಿಯ ಸಚಿವೆ ಎಂಬ ಹೆಗ್ಗಳಿಕೆಗೂ ಅವರ ಬಾಜನರಾಗಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+