127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpg124337ಪಿಂಕ್ ಸ್ಲಿಪ್ಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg124337ಪಿಂಕ್ ಸ್ಲಿಪ್ಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg124337ಪಿಂಕ್ ಸ್ಲಿಪ್ಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg124337ಪಿಂಕ್ ಸ್ಲಿಪ್ಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpg124337ಪಿಂಕ್ ಸ್ಲಿಪ್ಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpg127211ಆರ್ಥಿಕ ಹಿಂಜರಿತಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127211ಆರ್ಥಿಕ ಹಿಂಜರಿತಚಿತ್ರೋದ್ಯಮದಲ್ಲಿ ರು.15 ಕೋಟಿ ಹರಿಸಿದ ಮಂಜು!/movies/headlines/2009/05/02-kannada-film-producer-k-manju-busy.htmlಆರ್ಥಿಕ ಹಿಂಜರಿತದ ಕಾರಣ ಕನ್ನಡ ಚಿತ್ರೋದ್ಯಮದ ನಿರ್ಮಾಣ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಆದರೆ ಕೊಬ್ಬರಿ ಮಂಜು ರೀತಿಯ ನಿರ್ಮಾಪಕರಿಗೆ ಇದರ ಬಿಸಿ ಎಳ್ಳಷ್ಟೂ ತಟ್ಟಿಲ್ಲ. ಪ್ರಸ್ತುತ ಅವರ ಈಗ ಅರ್ಧ ಡಜನ್ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.ನಾಗತಿಹಳ್ಳಿಯ ಒಲವೇ ಜೀವನ ಲೆಕ್ಕಾಚಾರ, ಯೋಗೀಶ್ ರ ಯೋಗಿ, ವಿಷ್ಣುವರ್ಧನ್ ಅವರ ಬಳ್ಳಾರಿ ನಾಗ, ಗುರುದತ್ ಅವರ ಕಿಚ್ಚ ಹುಚ್ಚ, ವಿಜಯ್ 36355http://kannada.oneindia.com/img/2009/05/02-manju-k3.jpg127211ಆರ್ಥಿಕ ಹಿಂಜರಿತಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg127211ಆರ್ಥಿಕ ಹಿಂಜರಿತಉಗ್ರರ ವಿರುದ್ಧ ಕಠಿಣ ಕ್ರಮ : ಮನಮೋಹನ್ ಸಿಂಗ್/news/2009/06/09/act-on-terror-will-meet-you-half-way-pm-to-pak.htmlನವದೆಹಲಿ, ಜೂ. 9 : ಭಯೋತ್ಪಾದನೆಗೆ ಸಂಬಂಧಿಸಿದಂತೆ ಕಠಿಣ ನಿಲುವನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಭಾರತದ ನೆಲೆದಲ್ಲಿ ಸಂಘಟಿತ ಭಯೋತ್ಪಾದನೆ ಕೃತ್ಯ ಎಸಗಿ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ತಾಕೀತು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಿದ್ದು, ದೇಶದ್ರೋಹಿಗಳ ವಿರುದ್ಧ ಹೋರಾಟ ನಿರಂತರ ಎಂದು ಸಿಂಗ್ ಸ್ಪಷ್ಟಪಡಿಸಿದರು. ಲೋಕಸಭೆಯಲ್ಲಿಂದು 37227http://kannada.oneindia.com/img/2009/06/09-manmohan-singh2.jpg127211ಆರ್ಥಿಕ ಹಿಂಜರಿತಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ!/news/2009/09/18/india-build-more-highways-than-any-other-country.htmlಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ 39259http://kannada.oneindia.com/img/2009/09/18-kamal-nath.jpgnews"> ಜೂ.11ಕ್ಕೆ ಸತ್ಯಂ ಸಭೆ. 5000 ಪಿಂಕ್ ಸ್ಲಿಪ್ ರೆಡಿ | Satyam Computer | Tech Mahindra | Vineet Nayyar | Layoff | Recession | Ramlingaraju | ಜೂ. 11ಕ್ಕೆ ಸತ್ಯಂ ಸಭೆ. 5000 ಪಿಂಕ್ ಸ್ಲಿಪ್ - Kannada Oneindia

ಜೂ.11ಕ್ಕೆ ಸತ್ಯಂ ಸಭೆ. 5000 ಪಿಂಕ್ ಸ್ಲಿಪ್ ರೆಡಿ

ನವದೆಹಲಿ, ಜೂ. 5 : ಹಗರಣ ಪೀಡಿತ ಸತ್ಯಂ ಕಂಪ್ಯೂಟರ್ಸ್ ಕಂಪನಿಯ ಹಳೆಯ ಪೂರ್ಣ ಪ್ರಮಾಣದ ಅಡಳಿತ ಮಂಡಳಿ ಜೂನ್ 11 ರಂದು ಅಂತಿಮ ಸಭೆ ನಡೆಸಲಿದೆ. ಅಂದೇ ಕಂಪನಿಯ ನೂತನ ಒಡೆಯ ಟೆಕ್ ಮಹಿಂದ್ರ ಕಂಪನಿಯ ಅಧಿಕೃತವಾಗಿ ಸತ್ಯಂ ಕಂಪನಿಯ ಸಂಪೂರ್ಣ ಆಡಳಿತವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲಿದ್ದು, ಸುಮಾರು 5000 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಗುರುವಾರ ಇಲ್ಲವೇ ಶುಕ್ರವಾರ ಸತ್ಯಂ ಪೂರ್ಣ ಪ್ರಮಾಣದ ಸಭೆ ಕರೆದಿದೆ. ಅದರಲ್ಲಿ 6 ಮಂದಿ ಸರಕಾರ ನೇಮಕ ಮಾಡಿದ ಸದಸ್ಯರಾದರೆ, ಉಳಿದ ನಾಲ್ಕು ಮಂದಿ ಟೆಕ್ ಮಹೀಂದ್ರ ಕಂಪನಿಗೆ ಸೇರಿದ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವರು. ಕಂಪನಿಯ ಮುಂದಿನ ವ್ಯವಹಾರಗಳ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ. ಕಂಪನಿಯ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟು ಹೋಗಿದೆ.

ಅಲ್ಲದೇ ಆರ್ಥಿಕ ಹಿಂಜರಿತ ಹಣಕಾಸು ಸ್ಥಿತಿಗತಿಯ ಮೇಲೆ ಗಾಢವಾದ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಕಂಪನಿಯ ಸುಮಾರು 5 ರಿಂದ 10,000 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡುವ ಸಾಧ್ಯತೆಗಳಿವೆ ಎಂದು ಸತ್ಯಂ ಕಂಪನಿಯ ವಕ್ತಾರರು ತಿಳಿಸಿದ್ದಾರೆ. ಸತ್ಯಂ ಕಂಪನಿಯಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿರುವ ಉದ್ಯೋಗಿಗಳನ್ನು ಕೈಬಿಡಲಾಗುವುದು ಎಂದು ಇತ್ತೀಚೆಗೆ ಟೆಕ್ ಮಹೀಂದ್ರ ಕಂಪನಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನೀತ್ ನಾಯರ್ ಹೇಳಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+