36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg510054katta subramanya naiduಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg510054katta subramanya naiduಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg510054katta subramanya naiduಕಾಲುವೆಗಳು ಒಳಚರಂಡಿ ನೀರಿನಿಂದ ಮುಕ್ತ :ಕಟ್ಟಾ/news/2009/07/04/katta-demands-for-more-fund-bwssb-jnnurm-project.htmlಬೆಂಗಳೂರು, ಜು.4:ಮುಂದಿನ ಒಂದೂವರೆ ವರ್ಷದೊಳಗೆ ಮಳೆ ನೀರಿನ ಕಾಲುವೆಗಳನ್ನು ಒಳಚರಂಡಿ ನೀರಿನಿಂದ ಮುಕ್ತಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ, ವಾರ್ತಾ. ಬೆಂಗಳೂರು ಜಲಮಂಡಳಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ತಿಳಿಸಿದರು.ಇಂದು ಬೆಳಿಗ್ಗೆ 7 ರಿಂದ ಮಲ್ಲೇಶ್ವರಂ, ಹೆಬ್ಬಾಳ, ಬ್ಯಾಟರಾಯನಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್‌ನಗರ ವಿಧಾನ ಸಭಾ ಕ್ಷೇತ್ರಗಳಲ್ಲಿರುವ 37771http://kannada.oneindia.com/img/2009/07/04-katta-subramanya1e.jpg510054katta subramanya naiduಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ?/news/2009/08/08/drowned-boy-abhishek-still-alive.htmlಬೆಂಗಳೂರು, ಆ.8: ಮೇ 31ರಂದು ಲಿಂಗರಾಜಪುರದ ಬಳಿ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಬದುಕುಳಿದಿದ್ದಾನೆ ಎನ್ನುವ ವದಂತಿ ಹಬ್ಬಿದೆ. ಮಳೆ ನೀರಲ್ಲಿ ಕೊಚ್ಚಿಹೋಗಿದ್ದ ಈ ಬಾಲಕನನ್ನು ಶನಿವಾರ ಮಧ್ಯಾಹ್ನ ಮನೆಗೆ ಕರೆತರಲಾಗುವುದು ಎಂದು ಪೋಷಕರು ನೆರೆಹೊರೆಯವರ ಬಳಿ ಹೇಳಿ ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಭೇಟಿ ನೀಡಿದ ಮಾಧ್ಯಮದವರಿಗೆ ಅಭಿಷೇಕ್‌ನ ತಾಯಿ ಭಾರತಿ 38502http://kannada.oneindia.com/img/2009/08/08-abhishek-mother1e.jpg510054katta subramanya naiduಅಭಿಷೇಕ್ ಜೀವಂತ ಎಂದಿದ್ದಕಿಡಿಗೇಡಿ ಬಂಧನ/news/2009/08/08/abhishek-issue-newsmonger-arrested.htmlಬೆಂಗಳೂರು, ಆ.8: ಬೆಂಗಳೂರು ಲಿಂಗರಾಜಪುರದ ಮೋರಿಯಲ್ಲಿ ಕೊಚ್ಚಿಹೋಗಿದ್ದ ಬಾಲಕ ಬದುಕುಳಿದಿದ್ದಾನೆ ಎಂದು ಸುಳ್ಳುಸುದ್ದಿ ಹಬ್ಬಿಸಿದ್ದ ಸಾಲೋಮನ್ ಎಂಬ ಕಿಡಿಗೇಡಿಯನ್ನು ಬಾಣಸವಾಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ''ನಾನು ಶುಕ್ರವಾರ ಕಾಚರಕನಹಳ್ಳಿಯಲ್ಲಿ ನಡೆದುಕೊಂಡುಹೋಗುತ್ತಿದ್ದಾಗ, ಅಭಿಷೇಕ್ ಓದುತ್ತಿದ್ದ ಶಾಲೆಯಲ್ಲಿನ ಪರಿಚಿತರೊಬ್ಬರುಬಂದು, ನಿಮ್ಮ ಮಗ ಬದುಕಿದ್ದಾನೆ. ನಮ್ಮ ಬಳಿ ಇದ್ದಾನೆ. 38507http://kannada.oneindia.com/img/2009/08/08-abhishek-mother1e.jpgnews"> ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ | Yeddyurappa| BJP| Abhishek | BBMP | Fire Station |Rain | Katta Subramanya|R Ashok | ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ - Kannada Oneindia

ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ

BSY visits Abhishek s home
ಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದ್ದು, ಮೋರಿಯಲ್ಲಿ ಬಾಲನ ಕೊಚ್ಚಿ ಹೋಗಿರುವುದು ವಿಷಾದಕರ ಸಂಗತಿ ಎಂದರು. ಬಾಲಕ ಅಭಿಷೇಕ್ ನಿಗೆ 1 ಲಕ್ಷ ರುಪಾಯಿ ಪರಿಹಾರ ಘೋಷಿಸಲಾಗಿದ್ದು, ಅತನ ಸಹೋದರಿಯ ಶಿಕ್ಷಣಕ್ಕೆ 1 ಲಕ್ಷ ರುಪಾಯಿಯನ್ನು ಠೇವಣಿ ಇಡುವುದಾಗಿ ಹೇಳಿದರು.

ಮೋರಿಗಳಲ್ಲಿ ಬಾಲಕನ ಕೊಚ್ಚಿಕೊಂಡು ಹೋಗಿರುವುದು. ಆರು ದಿನ ಕಳೆದರೂ ಮಗುವಿನ ಮೃತದೇಹ ಪತ್ತೆಯಾಗದಿರುವುದು ಆತಂಕಕಾರಿ ಸಂಗತಿ. ಈ ವಿಷಯದಲ್ಲಿ ಬಿಬಿಎಂಪಿ ಸಮರ್ಥವಾಗಿ ಕಾರ್ಯನಿರ್ವಹಿಸಿದೆ. ಪಾಲಿಕೆ ಆಯುಕ್ತ ಸುಬ್ರಮಣ್ಯ ಅವರು ಮಗುವಿನ ಮೃತದೇಹ ಪತ್ತೆ ಹಚ್ಚಲು ಶಕ್ತಿಮೀರಿ ಶ್ರಮ ವಹಿಸಿದ್ದಾರಕೆ. ಆದರೆ, ದುರದೃಷ್ಟವಶಾತ್ ಮಗು ಪತ್ತೆಯಾಗದಿರುವುದು ಅತ್ಯಂತ ನೋವಿನ ಸಂಗತಿ ಎಂದರು. ಮಗುವನ್ನು ಕಳೆದುಕೊಂಡ ತಾಯಿ ವೇದನೆ, ಸಂಕಟ ಆರ್ಥವಾಗುತ್ತೆ. ಆದರೆ, ಏನೂ ಮಾಡದ ಅಸಹಾಯಕ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಯಡಿಯೂರಪ್ಪ ವಿವರಿಸಿದರು.

ಘಟನೆಯನ್ನು ಯಾರೂ ರಾಜಕೀಕರಣಗೊಳಸಬಾರದು.ಇಂತಹ ವಿಷಯದಲ್ಲಿ ರಾಜಕೀಯ ಸರಿಯಲ್ಲ. ಬೆಂಗಳೂರಿನಲ್ಲಿರುವ ಮೋರಿಗಳ ದುರಸ್ತಿ ಹಾಗೂ ಅಭಿವೃದ್ಧಿ ಸರಕಾರ ಶೀಘ್ರವೇ ಕ್ರಮಕೈಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳಲ್ಲಿ ಸಂಭವಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಅಭಿಷೇಕ್ ಮನೆಗೆ ತೆರಳಿದ ಮುಖ್ಯಮಂತ್ರಿಗಳೊಂದಿಗೆ ಸಾರಿಗೆ ಸಚಿವ ಆರ್ ಅಶೋಕ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+